ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಂಸದರೊಬ್ಬರ ಮಗನ ಹೆಸರು ಕೇಳಿಬಂದಿದೆ. ಹೌದು. ನಟಿ ಸಂಜನಾ ಆಪ್ತ ರಾಹುಲ್‌ನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈತನ ಮೊಬೈಲ್‌ನಲ್ಲಿರುವ ವಿಡಿಯೋದಲ್ಲಿರುವ ಪಾರ್ಟಿಯಲ್ಲಿ ಮಾಜಿ ಸಂಸದನ ಪುತ್ರ ಭಾಗಿಯಾಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಡಿಯೋವನ್ನು ಇಟ್ಟುಕೊಂಡು ಮತ್ತಷ್ಟು ಪ್ರಶ್ನೆಗಳನ್ನು ರಾಹುಲ್‌ಗೆ ಕೇಳಿದಾಗ ವಾರಕ್ಕೊಮ್ಮೆ ನಾನು ಆತನ ಜೊತೆ ಮಾತನಾಡುತ್ತಿದ್ದೆಎಂದಿದ್ದಾನೆ. ಈಗ ಸಿಸಿಬಿ ಪೊಲೀಸರು ರಾಜಕಾರಣಿಯ ಪುತ್ರನ ಪಾತ್ರದ ಬಗ್ಗೆ …
Read More »Daily Archives: ಸೆಪ್ಟೆಂಬರ್ 4, 2020
ಚಿತ್ರರಂಗ ಅಂತಲ್ಲಾ ಎಲ್ಲಾ ಕಡೆ ಈ ಡ್ರಗ್ಸ್ ಮಾಫಿಯಾ ಇದೆ: ಸಂಸದೆ ಸುಮಲತಾ
ಬೆಂಗಳೂರು: 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ ಎಂದು ನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರು ಹೇಳಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನಲ್ಲಿ ಖ್ಯಾತ ಗಾಯಕ ಎಸ್‍ಪಿಬಿಯವರು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನ ಕಾರ್ಯಕ್ರಮವನ್ನು ಆಯೋಚಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದ ಸುಮಲತಾ ಅವರು, ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪು ಎಂದು ತಿಳಿಸಿದರು. 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು …
Read More »ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ B.S.Y.: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ …
Read More »ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ………..
ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದ ಆಚಾರಿಗಲ್ಲಿಯಲ್ಲಿ ವಯಸ್ಕರ ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನದ ಹಿಂದೆ ಆಚಾರಿಗಲ್ಲಿಯ ಮನೆಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಮನೆಯಿಂದ ದುರ್ವಾಸನೆ ಬಂದು,ಪ್ರಕರಣ ಇವತ್ತು ಬೆಳಕಿಗೆ ಬಂದಿದೆ. 61 ವರ್ಷ ವಯಸ್ಸಿನ ಯದುಕುಲೇಶ ನಾಯಿಕ,70 ವರ್ಷದ ಪಂಕಜಾ ರಾಮಚಂದ್ರ ನಾಯಿಕ,ಆತ್ಯಹತ್ಯೆ ಮಾಡಿಕೊಂಡಿದ್ದು,ಇಬ್ಬರೂ ಅವಿವಾಹಿತರಾಗಿದ್ದರು,ಮನೆಯಲ್ಲಿ ಬೇರೆ ಯಾರೂ ಇಲ್ಲದಿರುವದರಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ …
Read More »ಕಾರ್ತಿಕ್ ರಾಜ್ ಮತ್ತು ಪೆಡ್ಲರ್ ಪ್ರತೀಕ್ ಶೆಟ್ಟಿ ಸೇರಿ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು…………!
ಬೆಂಗಳೂರು: ಸ್ಯಾಂಡಲ್‍ವುಡ್‍ಗೆ ಡ್ರಗ್ ಮಾಫಿಯಾ ನಂಟು ಇರೋದು ಸಿಸಿಬಿ ತನಿಖೆಯಿಂದ ಗೊತ್ತಾಗುತ್ತಿದೆ. ಇದರ ನಡುವೆಯೇ ಈ ಹಿಂದೆಯೇ ಪೆಡ್ಲರ್ ಪ್ರತೀಕ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದೇವು ಎಂದು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆಮಾತನಾಡಿದ ಅಲೋಕ್ ಕುಮಾರ್, 2018ರಲ್ಲೇ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ಬಂಧನವಾಗಿತ್ತು. ಆದರೆ ಪ್ರತಿಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ ನಂಟಿನ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಸದ್ಯ ಸಿಸಿಬಿ ಪೊಲೀಸರ ವಶದಲ್ಲಿರುವ …
Read More »ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮೆಟ್ರೋ ಓಟಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಕೋವಿಡ್ 19 ಕಾರಣದಿಂದ ಮಾರ್ಚ್ 22 ರಿಂದ ಮೆಟ್ರೋ ಸೇವೆ ರದ್ದುಪಡಿಸಲಾಗಿತ್ತು. ಈಗ ಪ್ರಯಾಣಿಕರಿಗೆ ಕೆಲ ಷರತ್ತಗಳನ್ನು ವಿಧಿಸಿ ಮೆಟ್ರೋ ಓಡಿಸಲು ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 7 ರಿಂದ 10ನೇ ತಾರೀಖಿನವರೆಗೆ ನೇರಳೆ ಮಾರ್ಗದಲ್ಲಿ ಬೆಳಗ್ಗೆ 3 ಗಂಟೆ ಕಾಲ ಸಂಜೆ 3 ಗಂಟೆ ಕಾಲ ಮಾತ್ರ ಮೆಟ್ರೋ ಕಾರ್ಯಾಚರಣೆ …
Read More »