Breaking News

Daily Archives: ಸೆಪ್ಟೆಂಬರ್ 13, 2020

ಬೇಕಾಬಿಟ್ಟಿ ಪಬ್‌, ಬೀಚ್‌ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!

ಲಂಡನ್‌/ವಾಷಿಂಗ್ಟನ್  : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್‌ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …

Read More »

ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್‍ಎಸ್‍ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …

Read More »

ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ……CONDITIONS APPLY………..

ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. .ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 21 ರಿಂದ …

Read More »