Breaking News

Daily Archives: ಸೆಪ್ಟೆಂಬರ್ 14, 2020

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.   ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ …

Read More »

ಸವದತ್ತಿ: ತಹಶೀಲ್ದಾರ್‌ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಸವದತ್ತಿ: ರುದ್ರಭೂಮಿಗೆ ಹೋಗಲು ಸಮರ್ಪಕ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ತಾಲ್ಲೂಕಿನ ಕೆಂಚಲಾರಕೊಪ್ಪ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಶವವಿಟ್ಟು ಭಾನುವಾರ ಪ್ರತಿಭಟನೆ ನಡೆಸಿದರು. ‘ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾರೂ ಇತ್ತ ಗಮನಹರಿಸುತ್ತಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತರಾದರೆ ಸಂಸ್ಕಾರ ನಡೆಸಲು ರುದ್ರಭೂಮಿಗೆ ತೆರಳುವುದಕ್ಕೆ ಸರಿಯಾದ ರಸ್ತೆ ಇಲ್ಲ. ಇದರಿಂದ ಬಹಳ ತೊಂದರೆ ಆಗುತ್ತಿದೆ’ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್‌ …

Read More »

ಯೋಧನ ಬಳಿ ಎಕೆ 47ನ ಜೀವಂತ ಗುಂಡು ಪತ್ತೆ

ಬೆಳಗಾವಿ  : ಜೀವಂತ ಗುಂಡು ಸಮೇತ ಪ್ರಯಾಣಿಸುತ್ತಿದ್ದ ಯೋಧನೊಬ್ಬನನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಭದ್ರತಾ ಪಡೆಯ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಸಂಕೇಶ್ವರದ ಹನುಮಾನ ನಗರದ ಸುಬೇದಾರ್‌ ಅರುಣ ಮಾರುತಿ ಭೋಸಲೆ ಕಳೆದೊಂದು ತಿಂಗಳ ಹಿಂದೆ ರಜೆ ಮೇಲೆ ಬಂದು ಮರಳಿ ಕರ್ತವ್ಯಕ್ಕೆಂದು ಕಾಶ್ಮೀರಕ್ಕೆ ಹೋಗಲು ಬೆಳಗಾವಿ ನಿಲ್ದಾಣದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಪ್ರಯಾಣ ಬೆಳೆಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ವೇಳೆ ಎಕೆ …

Read More »