Breaking News

Daily Archives: ಸೆಪ್ಟೆಂಬರ್ 15, 2020

ಇಂದಿನಿಂದ ರಾಜ್ಯದಲ್ಲಿ ಹೆಲ್ತ್ ಎಮೆರ್ಜೆನ್ಸಿ ಕೊರೊನಾ ರಿಪೋರ್ಟ್ ಸೇರಿ ಬೇರೆ ಯಾವುದೇ ಆರೋಗ್ಯ ಸಂಬಂಧಿ ರಿಪೋರ್ಟ್ ಸಿಗಲ್ಲ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಹೆಲ್ತ್ ಎಮೆರ್ಜೆನ್ಸಿ ಎದುರಾಗಲಿದೆ. ಕೊರೊನಾ ರಿಪೋರ್ಟ್ ಸೇರಿ ಬೇರೆ ಯಾವುದೇ ಆರೋಗ್ಯ ಸಂಬಂಧಿ ರಿಪೋರ್ಟ್ ಸಿಗಲ್ಲ. ಯಾಕಂದರೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು, ಇಂದಿನಿಂದ ಆರೋಗ್ಯ ಸೇವೆಯಲ್ಲಿ, ಕೆಲಸಗಳಲ್ಲಿ ತೊಡಗಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಒಂದು ವಾರದೊಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆ ಬಂದ್ ಮಾಡುತ್ತೇವೆ. ಕೇವಲ ಎಮರ್ಜೆನ್ಸಿ ಮಾತ್ರ ಓಪನ್ ಇರಲಿದೆ …

Read More »

ಯೋಗೇಶ್ ಗೌಡ ಕೊಲೆ ಪ್ರಕರಣ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ…………..!

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ. ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ. ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 …

Read More »

ನಮಗೆ ರಕ್ಷಣೆ ಕಲ್ಪಿಸಿ- ಹೈಕೋರ್ಟಿಗೆ ಶಮಿ ಪತ್ನಿ ಅರ್ಜಿ………..

ಕೋಲ್ಕತ್ತಾ: ಟೀಂ ಇಂಡಿಯಾ ವೇಗಿ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸಿನ್ ಜಹಾನ್ ರಕ್ಷಣೆ ಕಲ್ಪಿಸುವಂತೆ ಹೈಕೋರ್ಟಿಗೆ ಅಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ರಾಮ ಮಂದಿರ ಭೂಮಿ ಪೂಜೆ ಪೋಸ್ಟ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಬೆದರಿಕೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಸಿನ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರು ನೀಡಿದ್ದರೂ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಹಸೀನ್ ಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಿ, ತನಗೆ ಹಾಗೂ ತನ್ನ …

Read More »

ಕ್ರೇನ್‍ನಲ್ಲಿ ಚಾರ್ಮಾಡಿ ಘಾಟ್‍ಗೆ ಜೋತು ಬಿದ್ದು ದಾಖಲೆ ಪತ್ರಗಳನ್ನು ತಂದ ಆರೀಫ್

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‍ನಲ್ಲಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಮುಖ ದಾಖಲೆ ಪತ್ರಗಳು ಹಾರಿ ಹೋಗಿದ್ದು, ಇವುಗಳನ್ನು ಸ್ಥಳೀಯ ಸ್ನೇಕ್ ಆರೀಫ್ ಎಂಬವರು ಮಾಲೀಕರಿಗೆ ವಾಪಸ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮಗುಚಿ ಬಿದ್ದಿತ್ತು. ಪರಿಣಾಮ ಕಾರಿನಲ್ಲಿದ್ದ ಐವರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಕಾರಿನಲ್ಲಿದ್ದ …

Read More »

ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …

Read More »

ರಾಜ್ಯದಲ್ಲಿ 7 ಸಾವಿರ ಪೊಲೀಸರಿಗೆ ಕೊರೊನಾ, 55 ಸಾವು

ಚಿಕ್ಕಮಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ್ದ ಪ್ರವೀಣ್ ಸೂದ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ತುಂಬಾ ಚೆನ್ನಾಗಿತ್ತು. ಈಗ ಸಂಖ್ಯೆ ಹೆಚ್ಚಾಗ್ತಿರೋದಕ್ಕೆ …

Read More »

I.M.A.ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ

ಬೆಂಗಳೂರು – ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಸರಕಾರ ಅನುಮತಿ ನೀಡಿದೆ. ಈ ಸಂಬಂಧ ಸುದೀರ್ಘ ಕಾನೂನುಗಳನ್ನು ಪರಿಶೀಲಿಸಿದ ಸರಕಾರ, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಸಿಬಿಐ ಕೋರಿಕೆಯಂತೆ ಮತ್ತು ಸಿಬಿಐ ನಡೆಸಿರುವ ಪ್ರಾಥಮಿಕ ತನಿಖಾ ವರದಿಯನ್ನು ಉಲ್ಲೇಖಿಸಿ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಐಎಂಎ ವಂಚನೆ ಪ್ರಕರಣ ಹೊರಬರುವ ಕೆಲವೇ ಸಮಯ …

Read More »