ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮ ಕಚೇರಿ ಹಾನಿ ಮಾಡಿದ್ದಕ್ಕೆ 2 ಕೋಟಿ ರೂ. ಪರಿಹಾರ ಕೋರಿ ಮುಂಬೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆಪ್ಟೆಂಬರ್ 9 ರಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಕಂಗನಾ ಅವರ ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್ ಬಂಗಲೆಯನ್ನು ಅಕ್ರಮ ಕಟ್ಟಡ ಎಂದು ಪರಿಗಣಿಸಿ ತೆರವು ಕಾರ್ಯಾಚರಣೆ ಮಾಡಿತ್ತು. ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಂಗನಾ ಅವರು, ಬಿಎಂಸಿ ಈಗಾಗಲೇ ಬಂಗಲೆಗೆ ಶೇ.40ರಷ್ಟು ಹಾನಿ …
Read More »Daily Archives: ಸೆಪ್ಟೆಂಬರ್ 16, 2020
ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!
ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …
Read More »ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ
ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …
Read More »ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್
ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …
Read More »ವೈದ್ಯರ ಜೊತೆಗಿನ ಸಂಧಾನ ಸಭೆ ಯಶಸ್ವಿಯಾಗಿದೆ: ಸುಧಾಕರ್
ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸರ್ಕಾರಕ್ಕೆ ಯಾವುದೇ ತರನಾದ ರಿಪೋರ್ಟ್ ನೀಡದೆ ವೈದ್ಯರು ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ವಿಚಾರದ ಸಂಬಂಧ ನಿನ್ನೆ ಹಾಗೂ ಮೊನ್ನೆ ವೈದ್ಯರ ಜೊತೆ ಸಿಎಂ ಸಮಾಲೋಚಿಸಿದ್ದಾರೆ. ಇಂದು ಮಧ್ಯಾಹ್ನ ನಾನು ಸಹ ವೈದ್ಯರ ಜೊತೆ ಮಾತನಾಡಿದ್ದೇನೆ. ಆರ್ಥಿಕ ಇಲಾಖೆ ಜೊತೆ ಮಾತುಕತೆ ನಡೆಸಿ ವೇತನ ಪರಿಷ್ಕರಣೆಗೆ ಸಿದ್ಧವಿದ್ದೇವೆ. ವೈದ್ಯರು …
Read More »ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ
ಕೋಲಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲಿಗೆ ಬಂದಿದ್ದ ಟೊಮೆಟೊ ಬೆಳೆ ನಾಶವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ರೈತ ಅರ್ಜುನಪ್ಪ ಎಂಬವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆದ ರಾತ್ರಿ ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ. ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 10 ಸಾವಿರ ಟೊಮೆಟೊ …
Read More »ಏಕಕಾಲದಲ್ಲಿ ಎರಡೂ ಕೈಯಲ್ಲಿ ವಿಭಿನ್ನ ಬರಹ- ದಾಖಲೆ ಬರೆದ ಮಂಗ್ಳೂರು ಬಾಲಕಿ
ಮಂಗಳೂರು: ಮಾಮೂಲಿಯಾಗಿ ಎಲ್ಲರೂ ಒಂದು ಕೈಯಲ್ಲಿ ಬರೆಯೋದು ನಾವೆಲ್ಲ ನೋಡಿದ್ದೇವೆ, ನಾವೂ ಬರೆಯುತ್ತೇವೆ. ಆದರೆ ಮಂಗಳೂರಿನ ಬಾಲಕಿಯೋರ್ವಳು ಎರಡು ಕೈಗಳಲ್ಲಿಯೂ ಏಕಕಾಲದಲ್ಲಿ ಬೇರೆ ಬೇರೆ ವಿಚಾರಗಳನ್ನು ಬರೆಯುತ್ತಾಳೆ. ಅದು ಉಲ್ಟಾ ಬರವಣಿಗೆಯೂ ಇರಲಿ, ಮಿರರ್ ಏಫೆಕ್ಟ್ ರೈಟಿಂಗೂ ಇರಲಿ ಎಲ್ಲವನ್ನೂ ಆಕೆ ಸಲೀಸಾಗಿ ಬರೆಯುತ್ತಾಳೆ. ಏಕಕಾಲಕ್ಕೆ ಎರಡು ಕೈಗಳಿಂದ ಬರೆಯುವ ಅದ್ಭುತ ಕಲೆ ಹೊಂದಿರುವ ಬಾಲಕಿ ಹೆಸರು ಆದಿ ಸ್ವರೂಪ. ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ದಂಪತಿಯ ಪುತ್ರಿಯಾಗಿರುವ …
Read More »