Breaking News

Daily Archives: ಸೆಪ್ಟೆಂಬರ್ 23, 2020

ಪ್ರತಿಪಕ್ಷಗಳ ಬಹಿಷ್ಕಾರವನ್ನೇ ಬಂಡವಾಳ ಮಾಡಿಕೊಂಡು 3 ಗಂಟೆಯಲ್ಲಿ 7 ಮಸೂದೆ ಪಾಸ್ ಮಾಡಿದ ಕೇಂದ್ರ

ನವದೆಹಲಿ: ಪ್ರತಿಪಕ್ಷಗಳ ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ಮಂಗಳವಾರ ಮೂರು ಗಂಟೆಯಲ್ಲೇ ದಾಖಲೆಯ ಬರೋಬ್ಬರಿ ಏಳು ಮಂಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದೆ. ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಪ್ರತಿಪಕ್ಷಗಳ ಎಂಟು ಸದಸ್ಯರನ್ನು ಅಮಾನತು ಮಾಡಿದ್ದಾರೆ. ಈ ನಿರ್ಧಾರ ಖಂಡಿಸಿ ಅಮಾನತುಗೊಂಡ ಸದಸ್ಯರು ಆಹೋರಾತ್ರಿ ಧರಣಿ ನಡೆಸಿದ್ದರು. ಈಗ ತಮ್ಮ ಧರಣಿ ಅಂತ್ಯಗೊಳಿಸಿದ್ದು, ವಿಪಕ್ಷ ನಾಯಕರು ಆರಂಭಿಸಿರುವ ಅಧಿವೇಶನ ಬಹಿಷ್ಕಾರ …

Read More »

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ. Basavaraj …

Read More »