ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …
Read More »Daily Archives: ಸೆಪ್ಟೆಂಬರ್ 26, 2020
ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)
ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …
Read More »ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …
Read More »