Breaking News

Monthly Archives: ಸೆಪ್ಟೆಂಬರ್ 2020

ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್‌ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …

Read More »

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಆನೇಕಲ್‌ : ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.   ಆನೇಕಲ್‌ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್‌ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ ಫ್ಲ್ಯಾಟ್ ಇತ್ತು. ಇದೀಗ ಆ ಫ್ಲ್ಯಾಟನ್ನು ನಟಿ …

Read More »

ಬೀಚ್‍ನಲ್ಲಿ ಸೆಲ್ಫಿ ಕ್ಲಿಕ್ಕಿಸುವಾಗ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಕೊಚ್ಚೋಯ್ತು ಕಂದಮ್ಮ

ತಿರುವನಂತಪುರಂ: ಸೆಲ್ಫಿಯಿಂದಾಗಿ ಹಲವು ರೀತಿಯಲ್ಲಿ ಅನಾಹುತಗಳು ಸಂಭವಿಸಿರುವುದನ್ನು ಕಂಡಿದ್ದೇವೆ. ಅದೇ ರೀತಿಯ ಮನಕಲುಕುವ ದುರಂತ ಇದೀಗ ನಡೆದಿದ್ದು, ತಾಯಿ ತನ್ನ ಮೂರು ಮಕ್ಕಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಎರಡೂವರೆ ವರ್ಷದ ಕಂದಮ್ಮ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ನಡೆದಿದೆ. ಮದುವೆ ಸಮಾರಂಭಕ್ಕಾಗಿ ಅನಿತಮೋಲಿ ತಮ್ಮ ಎರಡು ಮಕ್ಕಳೊಂದಿಗೆ ಬಿನು ಅವರ ಮನೆಗೆ ಬಂದಿದ್ದಾರೆ. ಅಲ್ಲದೆ ತಮ್ಮ ಸಹೋದರನ ಮಗನೂ ಇದೇ ವೇಳೆ ವಿವಾಹ ಸಮಾರಂಭಕ್ಕಾಗಿ ಬಂದಿದ್ದ. ಈ …

Read More »

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್‌ ಮನೋಜ್‌, ಸಂತೋಷ್‌ಕುಮಾರ್‌, ಲಿಯಾಖತ್‌ ಮತ್ತು ರೆಹಮಾನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …

Read More »

ಕಚೇರಿ ಹಾನಿ: 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾ

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮ ಕಚೇರಿ ಹಾನಿ ಮಾಡಿದ್ದಕ್ಕೆ 2 ಕೋಟಿ ರೂ. ಪರಿಹಾರ ಕೋರಿ ಮುಂಬೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆಪ್ಟೆಂಬರ್ 9 ರಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಕಂಗನಾ ಅವರ ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್ ಬಂಗಲೆಯನ್ನು ಅಕ್ರಮ ಕಟ್ಟಡ ಎಂದು ಪರಿಗಣಿಸಿ ತೆರವು ಕಾರ್ಯಾಚರಣೆ ಮಾಡಿತ್ತು. ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಂಗನಾ ಅವರು, ಬಿಎಂಸಿ ಈಗಾಗಲೇ ಬಂಗಲೆಗೆ ಶೇ.40ರಷ್ಟು ಹಾನಿ …

Read More »

ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!

ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್‌ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್‌ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …

Read More »

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …

Read More »

ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್

ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …

Read More »