Breaking News

Daily Archives: ಅಕ್ಟೋಬರ್ 13, 2020

ಕೇಂದ್ರ ನೌಕರರಿಗೆ ಮೋದಿ ಬಂಪರ್ ಗಿಫ್ಟ್.. ಏನಿದು ಎಲ್‌ಟಿಸಿ ನಗದು ಯೋಜನೆ?

ದೆಹಲಿ: ದೇಶದಲ್ಲಿ ಕೊರೊನಾ ವೈರಸ್​ನಿಂದ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಸಂಪ್ರದಾಯಿಕವಲ್ಲದ ಯೋಜನೆಗಳಿಂದ ದೇಶದಲ್ಲಿ ಬೇಡಿಕೆ ಸೃಷ್ಟಿಯಾಗುವ ನಿರೀಕ್ಷೆ ಇದ್ದು, ಆರ್ಥಿಕತೆ ಚೇತರಿಕೆಯಾಗುವ ವಿಶ್ವಾಸವೂ ಇದೆ. ಇದಕ್ಕಾಗಿ ಹೊಸ ಯೋಜನೆ ಸಿದ್ಧವಾಗಿದೆ. ದೇಶದ ಆರ್ಥಿಕತೆ ಕುಸಿತದ ಹಾದಿಯಲ್ಲಿದೆ. ಜಿಡಿಪಿ ಕುಸಿಯುತ್ತಿದೆ. ಕೈಗಾರಿಕಾ ಉತ್ಪಾದನೆ ಕೂಡ ಕುಸಿದಿದೆ . ಈ ಪರಿಸ್ಥಿತಿ ಹೀಗೆ ಮುಂದುವರಿದರೇ, ಉದ್ಯೋಗ ನಷ್ಟ ಮತ್ತಷ್ಟು ಹೆಚ್ಚಾಗುತ್ತದೆ. ಹೀಗಾಗಿ ಉದ್ಯೋಗ ನಷ್ಟ ತಪ್ಪಿಸಲು ಬೇಡಿಕೆ …

Read More »

ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ, ನ್ಯಾಯ ಒದಗಿಸಿ ಎಂದು ರೈತರ ಅಳಲು

ನೆಲಮಂಗಲ: ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ವಿರುದ್ಧ ಪದೇಪದೆ ಭೂ ಕಬಳಿಕೆ ಆರೋಪ ಕೇಳಿಬರ್ತಿದೆ. 2007ರಲ್ಲಿ ಬಾಲಕೃಷ್ಣ ಅಧ್ಯಕ್ಷರಾಗಿದ್ದ ಜನತಾ ಎಜುಕೇಷನ್ ಸೊಸೈಟಿ ಹೆಸರಲ್ಲಿ ಕೋಟಿ ಕೋಟಿ ಬೆಲೆಬಾಳುವ ಗೋಮಾಳ‌ವನ್ನು ಹರಾಜಲ್ಲಿ ಖರೀದಿಸಿದ್ದು, ನಮಗೆ ಅನ್ಯಾಯ ಆಗಿದೆ ನ್ಯಾಯ ಒದಗಿಸಿ ಎಂದು ರೈತರು ಪೋಲಿಸರ ಮೊರೆ ಹೋಗಿದ್ದಾರೆ. ಬೆಂಗಳೂರಲ್ಲಿ ಭೂಮಿಯ ಬೆಲೆ ಗಗನ ಕುಸುಮವಾಗಿದೆ. ಇಂತಹ ಜಮೀನನ್ನು ಸ್ವಾಧೀನದಲ್ಲಿರುವ ರೈತರಿಗೆ ತಿಳಿಯದೇ ಹರಾಜು ಪ್ರಕ್ರಿಯಯಲ್ಲಿ ಅಕ್ರಮವಾಗಿ ಜನತಾ ಎಜುಕೇಷನ್ ಸೊಸೈಟಿಯವರು ಖರೀದಿಸಿದ್ದಾರೆ …

Read More »

ರಾಜ್ಯದಲ್ಲಿ ಕೊಂಚ ತಗ್ಗಿದ ಕೊರೊನಾ ಸೋಂಕಿನ ಅಬ್ಬರ

ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 70 ಜನರು ಸತ್ತಿದ್ದಾರೆ ಮತ್ತು ಹೊಸದಾಗಿ 7,606 ಜನರಲ್ಲಿ ಸೋಂಕು ದೃಢಪಟ್ಟಿದೆಯೆಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿಯಿಂದ ಗೊತ್ತಾಗಿದೆ . ಮಹಾಮಾರಿಯಿಂದ ಇದುವರೆಗೆ ಮರಣಿಸಿದವರ ಸಂಖ್ಯೆ ಇಂದು ಹತ್ತು ಸಾವಿರ (10,036) ದಾಟಿದೆ . ಇಲ್ಲಿಯವರೆಗೆ 7,07,860 ಸೋಂಕು ತಾಕಿಸಿಕೊಂಡವರ ಪೈಕಿ 5,92,084 ಜನ ಗುಣಮುಖರಾಗಿ ಮನೆಗಳಿಗೆ ಹಿಂತಿರುಗಿದ್ದಾರೆ ಮತ್ತು ಉಳಿದ 1,15,776 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 3,498 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ . ನಗರದಲ್ಲಿ ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 3,362 ತಲುಪಿದೆ ಮತ್ತು …

Read More »

ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!

ಬಾಲಿವುಡ್​ನಲ್ಲೀಗ ಅತ್ಯಂತ ಚಲಾವಣೆಯಲ್ಲಿರುವ ಅಥವಾ ಲಾಕ್​ಡೌನ್ ಹೊರತಾಗಿಯೂ ಬಹಳ ಬ್ಯುಸಿಯಾಗಿರುವ ನಟ ಯಾರೆಂದು ಊಹಿಸಬಲ್ಲಿರಾ ? ನಿಮಗೆ ಆಶ್ಚರ್ಯವಾಗಬಹುದು . ಕೊವಿಡ್ -19 ಸೋಂಕಿಗೆ ಹೆದರಿ ಬಹಳಷ್ಟು ನಟ – ನಟಿಯರು ತಮ್ಮ ಮನೆಗಳಿಂದ ಆಚೆ ಬರುತ್ತಿಲ್ಲ . ಆದರೆ , ತನ್ನ ಕುಟುಂಬದ ಕೆಲವು ಸದಸ್ಯರೊಂದಿಗೆ ಖುದ್ದು ಸೋಂಕಿಗೊಳಗಾಗಿ ಮೂರು ವಾರಗಳ ಕಾಲ ಮುಂಬೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ ಬಾಲಿವುಡ್​ನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಈಗ ದಿನವಿಡೀ ಕೆಲಸ ಮಾಡಿಕೊಂಡೇ ಇದ್ದಾರೆ . ಹೌದು , ನಿನ್ನೆಯಷ್ಟೇ ( ಅಕ್ಟೋಬರ್ 11) ತಮ್ಮ 78 ನೇ ಹುಟ್ಟಹಬ್ಬವನ್ನು ಬಹಳ ಸರಳ ರೀತಿಯಲ್ಲಿ ಕುಟುಂಬದ …

Read More »

ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು

  ಅಥಣಿ  : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ  ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ  ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ  ಹೇಳಿದರು . ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ  ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ  ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ …

Read More »