ಹುಬ್ಬಳ್ಳಿ: ಲಾಕ್‍ಡೌನ್ ಬಹುತೇಕ ಸಡಿಲಿಗೊಳಿಸಿದ ಹಿನ್ನೆಲೆಯಲ್ಲಿ ಜನರ ಕೋವಿಡ್ ಪೂರ್ವ ಸ್ಥಿತಿಗೆ ಮರಳುತ್ತಿದ್ದು, ಇದರೊಂದಿಗೆ ಬಸ್ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗಿದೆ. ಕಳೆದ ತಿಂಗಳಿಗಿಂತ ಅಕ್ಟೋಬರ್ ನಲ್ಲಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಸಾರಿಗೆ ಆದಾಯ ಹೆಚ್ಚಾಗಿದ್ದು, ಮತ್ತಷ್ಟು ಮಾರ್ಗಗಳಲ್ಲಿ ಬಸ್ಸುಗಳನ್ನು ಹೆಚ್ಚಿಸಲಾಗಿದೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ 419 ಬಸ್ಸುಗಳು ಪ್ರತಿದಿನ 1.63 ಲಕ್ಷ ಕಿ.ಮೀ ಸಂಚರಿಸುತ್ತಿದ್ದವು. 1.25 ಲಕ್ಷ ಜನರಿಂದ 1.35 ಲಕ್ಷ ಜನರು ಪ್ರತಿದಿನ ಪ್ರಯಾಣ ಮಾಡುತ್ತಿದ್ದರು. …
Read More »Daily Archives: ಅಕ್ಟೋಬರ್ 23, 2020
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು,ಕೋವಿಡ್ ವಾರ್ಡಿಗೆ ಹೋಗೋಕೆ ಸಿಬ್ಬಂದಿಗೆ ಭಯ
ಹುಬ್ಬಳ್ಳಿ: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಚಿಕ್ಕವರಿಂದ ಹಿಡಿದು ವಯೋವೃದ್ಧರವರೆಗೂ ಸೋಂಕು ಇನ್ನಿಲ್ಲದಂತೆ ಹರಡುತ್ತಿದೆ. ಈ ಮಧ್ಯೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ಸಹ ಕೊರೊನಾ ಬೆನ್ನು ಬಿಡದೇ ಕಾಡ್ತಾ ಇದೆ. ಹೀಗಾಗಿ ನೂರಾರು ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೋಂಕು ಹರಡುತ್ತಿರುವ ಪರಿಣಾಮ ವೈದ್ಯರು ಸಹ ಚಿಕಿತ್ಸೆ ನೀಡಲು ಹಿಂದೆ ಮುಂದೆ ನೋಡುವಂತಾಗಿದೆ. ರಾಜ್ಯದಲ್ಲಿ ಕಿಲ್ಲರ್ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲೂ ಸಹ …
Read More »ಮಂಡ್ಯದ ಮಿಮ್ಸ್ ಆಸ್ಪತ್ರೆಯ ಬೆಡ್‍ಗಳಲ್ಲಿ ಬೆಚ್ಚಗೆ ಮಲಗುತ್ತಿವೆ ನಾಯಿಗಳು!
ಮಂಡ್ಯ: ಕೊರೊನಾ ಅಟ್ಟಹಾಸದಿಂದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅನ್ನೋ ಸಂಖ್ಯೆಯೇ ಹೆಚ್ಚು. ಆದರೆ ಇಲ್ಲೊಂದು ಆಸ್ಪತ್ರೆ ರೋಗಿಗಳಿಗೆ ಯಾಕೆ ನಾವು ಶ್ವಾನಗಳಿಗೂ ಬೆಡ್ ಕೊಡುತ್ತೀವಿ ಬನ್ನಿ ಅನ್ನುತ್ತಿದೆ. ಹೌದು. ಡಾಕ್ಟರೇ ನಾವು ಬೆಡ್ ಮೇಲೆ ಮಲಗಿದ್ದೇವೆ, ನೀವು ಎಲ್ಲಿ ಹೋಗಿದ್ದೀರಾ ಬಂದು ಟ್ರೀಟ್‍ಮೆಂಟ್ ಕೊಡಿ ಅನ್ನೋ ದೃಶ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕಂಡು ಬಂದಿದೆ. ಮಂಡ್ಯ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯ ಬೆಡ್‍ಗಳ ಮೇಲೆ ಸಾಲು ಸಾಲಾಗಿ ನಾಯಿಗಳು ಬೆಚ್ಚಗೆ …
Read More »ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..
ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …
Read More »