Breaking News

Monthly Archives: ಅಕ್ಟೋಬರ್ 2020

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ. ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.  ಮದುವೆ ಸಮಾರಂಭಕ್ಕೆ 50 …

Read More »

ಪ್ರಯಾಣಿಕರೇ, ಬಸ್‌ ಹತ್ತೋ ಮುನ್ನ ಕೊರೊನಾ ನಿಯಮಗಳನ್ನು ತಿಳಿದುಕೊಳ್ಳಿ

ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿಲ್ಲ. ಇದರಿಂದ ಎತ್ತಚ್ಚ ರಾಜ್ಯ ಸರ್ಕಾರ ಈಗ ಟಫ್ ರೂಲ್ಸ್ ಗಳ ಮೊರೆ ಹೋಗಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನ ಮಾಡಿದೆ. ಅಂತಯೇ ಬಸ್ ಪ್ರಯಾಣಿಕರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೊರೊನಾ ಕಂಟ್ರೋಲ್‍ಗೆ ಬಸ್‍ಗಳಲ್ಲಿ …

Read More »

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ, ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …

Read More »