ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ …
Read More »Monthly Archives: ಅಕ್ಟೋಬರ್ 2020
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ:ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರತಿಭಾವಂತ ಗೋಲ್ಡ್ ಮೆಡಲಿಸ್ಟ್ ಗಳಿಗೆ ಗೋಲ್ಡ್ ಮೆಡಲ್ ಗಳನ್ನು ನೀಡಿ ಗೌರವಿಸದೆ ವಿದ್ಯಾರ್ಥಿಗಳನ್ನು ತಿರಸ್ಕರಿಸಿ ಅವಮಾನಿಸಿದೆ ಎಂದು ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಂಟನೇಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬೆಳಗಾವಿ ನಗರದ ನಿವಾಸಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಇದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡಿದ್ದು, …
Read More »ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …
Read More »ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.
ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …
Read More »ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹ
ಧಾರವಾಡ: ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆ ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡುವ ವೇಳೆ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ ಅವರು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು. ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು ಎಂದರು ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದ ಅವರು, ಹೆಣ್ಣು …
Read More »ಜಗನ್‌ಮೋಹನ್ರೆಡ್ಡಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕೆಂದು ಪಿಐಎಲ್
ಹೊಸದಿಲ್ಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಯಾದವ್ ಎಂಬ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರಾದ ಜಸ್ಟಿಸ್ ಎನ್.ವಿ. ರಮಣ ವಿರುದ್ಧ ಸಿಎಂ ಹಗರಣದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಅಲ್ಲಿಸಿದ್ದಾರೆ. ಜಗನ್ ರೆಡ್ಡಿ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ …
Read More »ರಾಜ್ಯಾದ್ಯಂತ ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.
ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.
Read More »ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ ಅಳಿಯನ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಗಲಾಟೆ
ಬೆಳಗಾವಿ: ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ ಅಳಿಯನ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಗಲಾಟೆ ನಡೆದ್ದು, ಸದ್ಯ ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿದೆ. ಸಿಪಿಐ ಗುರುರಾಜ್ ವ್ಯಕ್ತಿಯೊಬ್ಬರಿಗೆ ರಿವಾಲ್ವಾನ್ ತೋರಿಸಿ ಬೆದರಿಕೆ ಹಾಕಿರುವ ಆರೋಪವೂ ಕೇಳಿ ಬಂದಿದೆ. ಘಟನೆ ಹಿನ್ನೆಲೆ? ಮಂಗಳವಾರ ರಾತ್ರಿ ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ತಮ್ಮ ಮಗನ ಜನುಮ ದಿನದ ಹಿನ್ನೆಲೆಯಲ್ಲಿ ಕುಟುಂಬಸ್ಥರೊಂದಿಗೆ ಜಾಂಬೋಟಿ ಬಳಿ ರೆಸಾರ್ಟ್ …
Read More »ಮೂರನೇ ಮದುವೆಯಾದ WWE ಸೂಪರ್ ಸ್ಟಾರ್ ಜಾನ್ ಸಿನಾ
ಫ್ಲೋರಿಡಾ: ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.ಜಾನ್ ಸಿನಾ ಮದುವೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ಫ್ಲೋರಿಡಾದ ಸುದ್ದಿ ಮಾಧ್ಯಮಗಳು ಜಾನ್ ಸಿನಾ ಮತ್ತು ಶೇ ಶರಿಯತ್‍ಜಾಡೆ ಅವರು ಬುಧವಾರ ನಡೆದ ಸರಳ ಮತ್ತು ಶಾಂತ ರೀತಿಯ ಮದುವೆ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ ಎಂದು ವರದಿ ಮಾಡಿವೆ. ಸಿನಾ ತನಗಿಂತ 12 ವರ್ಷ ಚಿಕ್ಕವರಾದ ಶೇ ಶರಿಯತ್‍ಜಾಡೆ …
Read More »ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …
Read More »