ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಅಭಿಮಾನ, ಪ್ರೀತಿ ಮರೆಯಲು ಸಾಧ್ಯವಿಲ್ಲ. ಇಡೀ ದೇಶದ ಜನರು ನೋಡುತ್ತಿದ್ದಾರೆ. ಬೆಳಗ್ಗೆಯಿಂದ ಮನೆ ಮುಂದೆ ಅಥವಾ ರಸ್ತೆ ಇರಬಹುದು, ರಾಜ್ಯದಲ್ಲಿ, ಹೊರಗಡೆ ನನಗಾಗಿ ಮತ್ತು ಪಕ್ಷಕ್ಕೆ ಪ್ರೀತಿ ಅಭಿಮಾನ ತೋರಿಸಿದ ನಿಮ್ಮ ಋಣ …
Read More »Monthly Archives: ಅಕ್ಟೋಬರ್ 2020
ಯೋಧ ರಸ್ತೆ ಅಪಘಾತಕ್ಕೆ ಬಲಿಪತ್ನಿಯನ್ನು ಸಂತೈಸುತ್ತಲೇ ಕಣ್ಣೀರು ಹಾಕಿದ ಹೆಬ್ಬಾಳಕರ್
ಬೆಳಗಾವಿ – ಸಮೀಪದ ನಾವಗೆ ಗ್ರಾಮದ ಯೋಧ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ನಾವಗೆ ಗ್ರಾಮದ ಶಿವಾಜಿ ಆನಂದ ತಳವಾರ ( 45) ಸೋಮವಾರ ತುಮಕೂರು ಬಳಿ ರಸ್ತೆ ಅಪಘಾತದಿಂದ ಸಾವಿಗೀಡಾಗಿದ್ದಾರೆ. ಶಿವಾಜಿ ಸಂಚರಿಸುತ್ತಿದ್ದ ಬೈಕ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ರಜೆಯ ಮೇಲೆ ಬಂದಿದ್ದ ಶಿವಾಜಿ ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. 19 ವರ್ಷದಿಂದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಾಜಿಗೆ ಈಚೆಗಷ್ಟೆ ಬಡ್ತಿ ಸಿಕ್ಕಿತ್ತು. 12 …
Read More »ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದ ಪ್ರಹ್ಲಾದ್ ಜೋಶಿ
ಬೆಳಗಾವಿ – ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮೊದಲಿನಿಂದಲೂ ಕಮಿಶನ್ ಏಜಂಟ್ ರೀತಿಯಲ್ಲಿ ಪಕ್ಷ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ. 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸದಾ ರೈತ ವಿರೋಧಿಯಾಗಿಯೇ ನಡೆದುಕೊಂಡು ಬಂದಿದೆ. ಎಲ್ಲದಕ್ಕೂ ದಲ್ಲಾಳಿ ವ್ಯವಹಾರ ಮಾಡಿಕೊಂಡು ಬಂದಿದೆ. ಚುನಾವಣೆಯಲ್ಲಿ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸುವುದು ಗೊತ್ತಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲಿನ ದಾಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. …
Read More »8,000 ಶಿಕ್ಷಕ ಹುದ್ದೆಗಳು ಖಾಲಿಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ ಆರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ: ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, …
Read More »ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …
Read More »ಡಿಕೆಶಿಯ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ. ನಾಣ್ಯಗಳು ಮಾತ್ರ!
ರಾಮನಗರ: ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರದ ದೊಡ್ಡ ಆಲಹಳ್ಳಿ, ಕೋಡಿಹಳ್ಳಿಯಲ್ಲಿ ಅಧಿಕಾರಿಗಳಿಗೆ ನಗದು ಹಣ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಗೆ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ ನಾಣ್ಯಗಳು ಮಾತ್ರವಂತೆ. ಬೆಳಗ್ಗೆ 6 ಗಂಟೆಗೆ ಸಿಬಿಐ ಅಧಿಕಾರಿಗಳು ದೊಡ್ಡ ಆಲಹಳ್ಳಿಯ ನಿವಾಸದ ಮೇಲೆ ದಾಳಿ ಮಾಡಿದ್ದರು. ನಂತರ ಮಧ್ಯಾಹ್ನ 1 ಗಂಟೆಗೆ ಕೋಡಿಹಳ್ಳಿಯ ಗೌರಮ್ಮ ಇರುವ ನಿವಾಸದ …
Read More »ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಮದ್ವೆಯ ಮಾಹಿತಿಯನ್ನ ಕಾಜಲ್ ಹಂಚಿಕೊಂಡಿದ್ದಾರೆ. ನಾನು ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ …
Read More »ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ
ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …
Read More »ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ
ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ …
Read More »ಮತ್ತೆ ಅನುಶ್ರೀಗೆ ಬುಲಾವ್? ಅನುಶ್ರೀ ಫೋನ್ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ
ಡ್ರಗ್ಸ್ ಕೇಸ್ನಲ್ಲಿ ತಗ್ಲಾಕ್ಕೊಂಡಿರೋ ಆ್ಯಂಕರ್ ಅನುಶ್ರೀ ಫೋನ್ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಜಿ ಸಿಎಂ ಸೇರಿದಂತೆ ಪ್ರಭಾವಿಗಳು ಬಚಾವ್ ಆಗೋಕೆ ಈಗ ಪೊಲೀಸರ ಮೇಲೆಯೇ ಒತ್ತಡ ಹೇರ್ತಿದ್ದಾರಂತೆ. ಅನುಶ್ರೀ ಕಾಲ್ ರೆಕಾರ್ಡ್ನ್ನ ನಾಶಗೊಳಿಸೋಕೆ ಪ್ರಭಾವಿಗಳು ಯತ್ನಿಸ್ತಿದ್ದು, ಪೊಲೀಸರು ಹೈರಾಣಾಗಿ ಹೋಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರಿಗೆ ಆ್ಯಂಕರ್ ಅನುಶ್ರೀ ಮಾಡಿರೋ ಫೋನ್ ಕಾಲ್ ವಿಚಾರ ಈಗ ರಾಜ್ಯದ ಹಾಟೆಸ್ಟ್ …
Read More »