ನವದೆಹಲಿ/ಮುಂಬೈ,ನ.2-ದೇಶದಲ್ಲಿ ಕಳೆದ ಏಳು ವಾರಗಳಿಂದ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಇಳಿಮುಖದ ವೇಗ ನಿಧಾನವಾಗುತ್ತಿದೆ. ಚಳಿಗಾಲ ಮತ್ತು ಹಬ್ಬದ ಋತುವಿನಲ್ಲಿ ಡೆಡ್ಲಿ ಕೊರೊನಾ ವೈರಸ್ ಏರಿಳಿತದ ಆಟ ಮುಂದುವರಿದಿದೆ. ದೇಶಾದ್ಯಂತ ಮಾರಕ ಕೊರೊನಾ ವೈರಸ್‍ನ ಹಾವಳಿ ಇಳಿಮುಖವಾಗುವ ಮುನ್ಸೂಚನೆ ಮತ್ತೆ ಗೋಚರಿಸ ತೊಡಗಿದ್ದು, ದಿನನಿತ್ಯದ ಸೋಂಕು ಪ್ರಕರಣಗಳಲ್ಲಿ ಇಳಿಕೆಯಾದರೂ ಸಾವು ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ.ಕಳೆದ ಆರು ದಿನಗಳಿಂದಲೂ 50,000 ಸನಿಹದಲ್ಲೇ ಪಾಸಿಟಿವ್ ಪ್ರಕರಣಗಳ ದಾಖಲೆ ಮುಂದುವರಿದಿದೆ. ಸತತ ನಾಲ್ಕನೇ ದಿನ …
Read More »Daily Archives: ನವೆಂಬರ್ 2, 2020
ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್
ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ …
Read More »ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ:.ಕಾಂಗ್ರೆಸ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ. ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. …
Read More »ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ:ಬಸವರಾಜ ಬೊಮ್ಮಾಯಿ
ಹಾವೇರಿ: ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು …
Read More »ಯಾರ್ ಆಗ್ತಾರೆ ಗೋಕಾಕ ನಗರ್ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ… .?
ಗೋಕಾಕ- ಗೋಕಾಕ ನಲ್ಲಿ ಇಂದು ನಗರ್ ಸಭೆ ಚುನಾವಣೆ ನಡೆಯುತ್ತಿದ್ದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಒಟ್ಟು 31ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 31ರಲ್ಲಿ ಇಬ್ಬರು ತಿರಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಉಳಿದ ಜನರಲ್ಲಿ ಚುನಾವಣೆ ಜಟಾಪಟಿ ನಡೆಯುತ್ತಿದ್ದು ಯಾರು ಗೋಕಾಕ ನಗರ್ ಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ ರಮೇಶ್ ಜಾರಕಿಹೊಳಿ ಅವರ್ ಕೃಪಾ ಕಟಾಕ್ಷ ಯಾರ್ ಮೇಲಾಗುತ್ತದೆ ಅನ್ನೋದು …
Read More »ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು, ಕನ್ನಡಪರ ಸಂಘಟನೆಗಳು ಘೇರಾವ್
ಅಥಣಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು, ಕನ್ನಡಪರ ಸಂಘಟನೆಗಳು ಘೇರಾವ್ ಹಾಕಿದ ಘಟನೆ ನಡೆದಿದೆ. ಹಿಪ್ಪರಗಿ ಬ್ಯಾರೇಜ್ ಸಂಪರ್ಕ ಕಲ್ಲಿಸುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಆಗಮಿಸುತ್ತಿದ್ದರು.ಈ ವೇಳೆ ರಸ್ತೆಯ ಮಧ್ಯದಲ್ಲಿಯೇ ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಘೇರಾವ್ ಹಾಕುವ ಮೂಲಕ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು. ಹಿಪ್ಪರಗಿ, ನಂದೇಶ್ವರ ಗ್ರಾಮದಲ್ಲಿ ಮೂಲ ಸೌಕರ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಚುನಾವಣೆ ಬಳಿಕ …
Read More »ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ
ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್‌ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್‌ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …
Read More »ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ
ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …
Read More »ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …
Read More »ಮೊದಲ ‘ಜೇಮ್ಸ್ ಬಾಂಡ್’, ನಟ ಶಾನ್ ಕಾನರಿ ನಿಧನ
ವಾಷ್ಟಿಂಗನ್: ಜನಪ್ರಿಯ ‘ಜೇಮ್ಸ್ ಬಾಂಡ್’ ಸರಣಿ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಶಾನ್ ಕಾನರಿ ಶನಿವಾರ (ಆ.31) ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 1962ರಿಂದ 1971ರವರೆಗೆ ಮೂಡಿಬಂದ 6 ಜೇಮ್ಸ್ ಬಾಂಡ್ ಸಿನಿಮಾಗಳಲ್ಲಿ ಶಾನ್ ಕಾನರಿ ಹೀರೋ ಆಗಿ ನಟಿಸಿದ್ದರು. ಆ ಮೂಲಕ ಅವರು ಸ್ಟಾರ್ ನಟನಾಗಿ ಮಿಂಚಿದರು. ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ …
Read More »