ಬೆಂಗಳೂರು: ಉಪಚುನಾವಣೆಯ ನಂತರ ಯಡಿಯೂರಪ್ಪ ಅವರು ಬದಲಾಗುತ್ತಾರೆಯೆಂದು ನನಗೆ ಬಹಳ ವಿಶ್ವಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಟ್ವೀಟ್‍ನಲ್ಲಿ ಬರೆದಿದ್ದಾರೆ. …
Read More »Daily Archives: ನವೆಂಬರ್ 4, 2020
ಆಂಟಿ ಎಂದು ಕರೆದ ಹುಡಿಗಿಗೆ ಗೂಸಾ ಕೊಟ್ಟ ಮಹಿಳೆ
ಲಕ್ನೋ: ಶಾಪಿಂಗ್ ಮಾಡುವ ವೇಳೆ ಆಂಟಿ ಎಂದು ಕರೆದಿದ್ದ ಹುಡುಗಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ. ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ 40 ವರ್ಷದ ಮಹಿಳೆ ತನ್ನ ಗೆಳತಿಯರೊಂದಿಗೆ ಶಾಪಿಂಗ್ ಮಾಡುತ್ತಿದ್ದಳು. ಈ ವೇಳೆ ಅಲ್ಲಿಯೆ ಶಾಪಿಂಗ್ ಮಾಡುತ್ತಿದ್ದ ಹುಡುಗಿ ಆಂಟಿ ಎಂದು ಕರೆದಿದ್ದಾಳೆ ಇದರಿಂದ ಕೋಪಗೊಂಡಿರುವ ಮಹಿಳೆ ಹುಡುಗಿಗೆ ಹಿಗ್ಗಾಮುಗ್ಗ ಥಳಿಸಿದ್ದಾಳೆ. ಹುಡುಗಿ ಆಂಟಿ ಎಂದು ಕರೆದ ನಂತರ ಮಹಿಳೆ ಮತ್ತು ಆಕೆಯ …
Read More »ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆಯನ್ನು ಹೆಚ್ಚಳ
ಬೆಂಗಳೂರು: ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆಯನ್ನು ಹೆಚ್ಚಳ ಮಾಡಿ ಸರ್ಕಾರ ಕೊವೀಡ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶಾಕ್ ನೀಡಿದೆ. ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದಲೇ ಅನ್ವಯವಾಗುಯತ್ತಿದೆ. ಪ್ರತಿ ಯೂನಿಟ್ ಗೆ 1. 96 ಪೈಸೆ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು. ಆದ್ರೆ ಸರ್ಕಾರ ಪ್ರತಿ ಯೂನಿಟ್ …
Read More »( ಕರವೇ)ಸಂಘಟನೆಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಯಮಕನಮರಡಿ: ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಪಾಶ್ಚಾಪೂರ ಗ್ರಾಮದಲ್ಲಿ ನೂತನವಾಗಿ ರಚನೆಯಾದ ಕರ್ನಾಟಕ ರಕ್ಷಣಾ ವೇದಿಕೆ( ಕರವೇ) ನಾರಾಯಣಗೌಡ ಬಣ ಸಂಘಟನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಪುತ್ರ, ಯುವ ನಾಯಕ ರಾಹುಲ್ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು. ಪಾಶ್ಚಾಪೂರ ಗ್ರಾಮದಲ್ಲಿನ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಸಮಾಜದ ಒಳಿತಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ರಾಹುಲ್ ಜಾರಕಿಹೊಳಿ ಬಣ್ಣಿಸಿದರು. ಇದೇ …
Read More »ಡವರ ಪರ ಸರ್ಕಾರ ಎಂದು ಹೇಳಿಕೊಳ್ಳುತ್ತೆ. ಆದರೆ ಅದೇ ಬಡವರಿಗೆ ಒಂದು ಹೊತ್ತಿನ ಅನ್ನ ಹಾಕೋಕೆ ಆಗ್ತಿಲ್ಲ.
ಧಾರವಾಡ: ಒಂದು ಕಡೆ ಬಡವರ ಪರ ಸರ್ಕಾರ ಎಂದು ಹೇಳಿಕೊಳ್ಳುತ್ತೆ. ಆದರೆ ಅದೇ ಬಡವರಿಗೆ ಒಂದು ಹೊತ್ತಿನ ಅನ್ನ ಹಾಕೋಕೆ ಆಗ್ತಿಲ್ಲ. ಹೀಗಾಗಿ ಬಡ ಮಕ್ಕಳು ಈಗ ಬೀದಿಯಲ್ಲಿ ಭಿಕ್ಷೆಗೆ ಇಳಿದು ಬಿಟ್ಟಿದ್ದಾರೆ. ಹೌದು. ವಿದ್ಯಾಕಾಶಿ ಎಂದು ಕರೆಸಿಕೊಳ್ಳುವ ಧಾರವಾಡ ನಗರದಲ್ಲಿ ಹೆಚ್ಚಿನ ವಿದ್ಯಾವಂತರು, ಬುದ್ಧಿವಂತರು ಇದ್ದಾರೆ ಎಂದು ಹೇಳ್ತಾರೆ. ಆದರೆ ಅದೇ ಧಾರವಾಡದಲ್ಲಿ ಈಗ ಮಕ್ಕಳು ಹಸಿವು ನೀಗಿಸಿಕೊಳ್ಳಲು ಎಲ್ಲಿ ನೋಡಿದ್ರಲ್ಲಿ ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ತಿದ್ದಾರೆ. ಧಾರವಾಡ …
Read More »ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶಅಕ್ರಮ ಮತ್ತು ವಂಚನೆ ನಡೆದಿದೆ:ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ನ.4- ಇಡೀ ಜಗತ್ತಿನ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಮಾಜಿ ಉಪಾಧ್ಯಕ್ಷ-ಡೆಮೊಕ್ರಟಿಕ್ ಅಭ್ಯರ್ಥಿ ಜೋ ಬಿಡೆನ್ ಮುನ್ನಡೆ ಸಾಧಿಸುವ ಸಂದರ್ಭದಲ್ಲೇ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ ಎಂದು ಅಧ್ಯಕ್ಷ-ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.ಅಮೆರಿಕ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ. ಪ್ರತಿಸ್ಪರ್ಧಿ ಜೋ ಬಿಡೆನ್ ಈ ಮೂಲಕ ಅಮೆರಿಕಕ್ಕೆ ಭಾರೀ ದ್ರೋಹ ಎಸಗಿದ್ದಾರೆ …
Read More »ಮತದಾನ ಮುಗೀತು, ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ
ಬೆಂಗಳೂರು,ನ.4- ಜಿದ್ದಾಜಿದ್ದಿನ ಕಣವಾಗಿದ್ದ ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗೇನೋ ಮುಗಿದಿದೆ. ಚಳಿ, ಮಳೆ, ಬಿಸಿಲನ್ನೂ ಲೆಕ್ಕಿಸದೇ ಮತ ಬೇಟೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಈಗ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದೀಗ ಅಭ್ಯರ್ಥಿಗಳ ಪರ ಬಾಜಿದಾರರು ಸೋಲು-ಗೆಲುವಿನ ಲೆಕ್ಕಾಹಾಕುತ್ತಿದ್ದು, ಬೆಟ್ಟಿಂಗ್ ಸಮರ ಜೋರಾಗಿ ಸದ್ದು ಮಾಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಮತದಾನ ಕಡಿಮೆಯಾಗಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದಿರುವುದರಿಂದ ತಮಗೆ ಲಾಭವಾಗಬಹುದು ಎಂಬುದು ಎಲ್ಲಾ ರಾಜಕೀಯ …
Read More »ಲವ್ ಜಿಹಾದ್ ತಡೆಗೆ ಕಾನೂನು ಜಾರಿಗೆ ಸರ್ಕಾರ ತೀರ್ಮಾನ :ಬಸವರಾಜ್ ಬೊಮ್ಮಾಯಿ
ಬೆಂಗಳೂರು,ನ.4- ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು. ಲವ್ ಜಿಹಾದ್ …
Read More »ಇವಿಎಂ ಅಂದ್ರೆ ಮೋದಿ ವೋಟಿಂಗ್ ಮಷೀನ್, :
ಪಾಟ್ನಾ: ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಅನ್ನು ಕಾಂಗ್ರೆಸ್ ಅಧ್ಯಕ್ಷ ಮೋದಿ ವೋಟಿಂಗ್ ಮಷೀನ್ ಎಂದು ಹೇಳಿ ವ್ಯಂಗ್ಯವಾಡಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಮಾತನಾಡಿದ ರಾಹುಲ್ ಗಾಂಧಿ, ನಾವು ಮೋದಿ ವೋಟಿಂಗ್ ಮಷೀನ್ ಅಥವಾ ಮೋದಿಯವರ ಮಾಧ್ಯಮಕ್ಕೆ ನಾನು ಭಯಪಡುವುದಿಲ್ಲ. ಈ ಬಾರಿ ಬಿಹಾರದ ಯುವಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ನಮಗೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸತ್ಯ ಯಾವಾಗಲೂ ಸತ್ಯವೇ. ನ್ಯಾಯ ಯಾವಾಗಲೂ ನ್ಯಾಯವೇ. …
Read More »ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ.
ನವದೆಹಲಿ: ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ. ವಾಯವ್ಯ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಸಹ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಾಗೂ ಮಾಜಿ ಬೌನ್ಸರ್‍ಗಳು ಸೇರಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಕನ್ವರ್ ಪಾಲ್(32), ಬೌನ್ಸರ್‍ಗಳಾದ ಮನೀಶ್(22) ಹಾಗೂ ಪ್ರವೀಣ್ ತಿವಾರಿ(24) ಎಂದು …
Read More »