Breaking News

Daily Archives: ನವೆಂಬರ್ 5, 2020

ನಾನು ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿಲ್ಲಎಲ್ಲ ಸದಸ್ಯರು ಸೇರಿ ಆಯ್ಕೆ ಮಾಡಿದರೆ ನಾನು ಆ ಹುದ್ದೆಯಲ್ಲಿ ಮುಂದುವರಿಯಲು ಸಿದ್:ರಮೇಶ ಕತ್ತಿ,ದ

ಬೆಳಗಾವಿ – ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇನ್ನುಳಿದ 3 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಎಲ್ಲ 16 ಸ್ಥಾನಗಳಿಗೂ ಅವಿರೋಧ ಆಯ್ಕೆ ಮಾಡಬೇಕೆನ್ನುವ ಪ್ರಯತ್ನ ಫಲ ನೀಡಲಿಲ್ಲ. ಅಂತಿಮವಾಗಿ 3 ಸ್ಥಾನಗಳಿಗೆ ಚುನಾವಣೆ ನಡೆಸಲೇಬೇಕಾಗಿದೆ. ರಾಮದುರ್ಗ ತಾಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರ, ಖಾನಾಪುರ ತಾಲೂಕಿನ ತಾಲೂಕಿನ ಕೃಷಿ ಪತ್ತಿನ ಇವುಗಳಲ್ಲಿ ಹೆಚ್ಚು ಕುತೂಹಲ ಮೂಡಿಸಿರುವುದು ಖಾನಾಪುರ …

Read More »

ಇಂದಿನಿಂದ ಇತಿಹಾಸ ಪ್ರಸಿದ್ಧ ಹಾಸನಾಂಬೆಯ ಆನ್‍ಲೈನ್ ದರ್ಶನ

ಹಾಸನ, ನ.5- ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಆದರೂ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆದಿದ್ದರೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕರ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ವರ್ಷಕ್ಕೊಮ್ಮೆ ಮಾತ್ರ ಆಶ್ವಯುಜ ಮಾಸದ ಗುರುವಾರದಂದು ಬಾಗಿಲು ತೆರೆಯುವ ಹಾಸನಾಂಬ ದೇವಾಲಯದ ಬಾಗಿಲು ತೆರೆದಾಗ ಹಿಂದಿನ ವರ್ಷ ಹಚ್ಚಿದ ದೀಪ ಆರಿರುವುದಿಲ್ಲ. …

Read More »

ಅಲಿಭಾಗ್ ಕೋವಿಡ್ ಶಾಲೆಯಲ್ಲಿ ರಾತ್ರಿ ಕೆಳದ ಬಂಧಿತ ಅರ್ನಬ್ ಗೋಸ್ವಾಮಿ..!

ಅಲಿಭಾಗ್, ನ.5-ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ನ್ಯಾಯಾಂಗ ವಶದಲ್ಲಿರುವ ರಿಪಬ್ಲಿಕ್ ಟವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ರಾಯ್‍ಗಢ ಜಿಲ್ಲೆಯ ಅಲಿಭಾಗ್ ಬಂಧೀಖಾನೆಗಾಗಿ ಕೋವಿಡ್-19 ಕೇಂದ್ರವಾಗಿ ಪರಿವರ್ತಿತವಾಗಿರುವ ಸ್ಥಳೀಯ ಶಾಲೆಯೊಂದರಲ್ಲಿ ರಾತ್ರಿ ಕಳೆದರು. ಈ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಇನ್ನಬರಿಗೆ ಅಲಿಭಾಗ್ ಸ್ಥಳೀಯ ನ್ಯಾಯಾಲಯವೊಂದು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅಲಿಭಾಗ್‍ಪೆÇಲೀಸರು ಕೋರಿದ್ದರು. …

Read More »

ಗ್ರಾಮ ಪಂಚಾಯಿತಿ ಮಟ್ಟದಿಂದಲೂ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ- ಸಿ.ಟಿ.ರವಿ

ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್‍ನಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹರಿಹಾಯ್ದಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ …

Read More »

ವಿದ್ಯುತ್‌ ದರ ಏರಿಸಿ ಶಾಕ್‌ ಕೊಟ್ಟ ಸರ್ಕಾರ

ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ವಿದ್ಯುತ್‌ ದರ ಹೆಚ್ಚಳ ಮಾಡಿ ಆದೇಶ ಪ್ರಕಟಿಸಿದೆ. ವಿದ್ಯುತ್‌ ಸರಬರಾಜು ಕಂಪನಿಗಳ ಪ್ರಸ್ತಾವದ ಮೇರೆಗೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ನವೆಂಬರ್‌ 1 ರಿಂದಲೇ ಪೂರ್ವಾನ್ವಯವಾಗಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಐದು ತಿಂಗಳ ಮಟ್ಟಿಗೆ ಹೊಸ ಪರಿಷ್ಕೃತ ದರ ಜಾರಿಯಲ್ಲಿ ಇರಲಿದೆ ಜನವರಿಯಲ್ಲೇ ವಿದ್ಯುತ್‌ ಸರಬರಾಜು ಕಂಪನಿಗಳು ದರ …

Read More »

ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ

ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ …

Read More »

ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ

ಕೊಪ್ಪಳ: ಚಿರತೆ ದಾಳಿಗೆ ಯುವಕನೋರ್ವ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ಬರುವ ದುರ್ಗಾದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಹುಲಗೇಶ್ ಚಿರತೆಗೆ ಬಲಿಯಾದ ಯುವಕನಾಗಿದ್ದಾನೆ. ಮೃತ ಹುಲಗೇಶ್ ದುರ್ಗಾದೇವಿ ದೇವಸ್ಥಾನದಲ್ಲಿ ಹಲವಾರು ವರ್ಷಗಳಿಂದ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಬುಧವಾರ ಸಹ ದೇವಸ್ಥಾನದ ಕೆಲಸ ಕಾರ್ಯಗಳನ್ನ ಮುಗಿಸಿ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದೆ. …

Read More »

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ……?

ಬೆಂಗಳೂರು: ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದ್ದು, ಇಂದು ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ. ಕೋವಿಡ್ ಸಲಹಾ ಸಮಿತಿಯಿಂದ ಪಟಾಕಿ ನಿಷೇಧಕ್ಕೆ ಸಲಹೆ ನೀಡುವ ನಿರೀಕ್ಷೆ ಇದೆ. ಈ ಶಿಫಾರಸು ಆಧರಿಸಿ ರಾಜ್ಯದಲ್ಲಿ ಪಟಾಕಿ ನಿಷೇಧವಾಗುವ ಸಾಧ್ಯತೆಗಳಿವೆ. ಪಟಾಕಿ ನಿಷೇಧದ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸುಳಿವು ನೀಡಿದ್ದಾರೆ. ಪಟಾಕಿ ಸಿಡಿಸುವುದರಿಂದ ಕೋವಿಡ್ ಸೋಂಕಿತರ ಮೇಲೆ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ಸಚಿವರ …

Read More »

ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್

ಪಣಜಿ: ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್ ಮಾಡಿಸಿಕೊಳ್ಳುವ ಮೂಲಕ ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಡೆಲ್ ಮಿಲಿಂದ್ ತನ್ನ 55ನೇ ವಯಸ್ಸಿನಲ್ಲೂ ಕೂಡ ಯುವಕರು ನಾಚುವಂತೆ ಬಾಡಿಯನ್ನು ಮಾಡಿದ್ದಾರೆ. ಈಗಲೂ ಕೂಡ ಸಿಕ್ಸ್ ಪ್ಯಾಕ್ ಮಾಡುತ್ತಾರೆ. ಇಂದು 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರು ಗೋವಾದ ಬೀಚಿನಲ್ಲಿ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ …

Read More »

ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ

ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದನು. ಇವರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಯನ್ನು ಬೆಳೆದಿದ್ದರು. ಆದರೆ ಈ …

Read More »