ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಆದರೆ ಶಾಲಾ ಕಾಲೇಜು ಪುನರಾರಂಭದ ಕುರಿತು ಇಂದು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ. ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. 1. ಮೈಸೂರಿನ ಹೂಟಗಳ್ಳಿ ನಗರಸಭೆಯಾಗಿ ಮೇಲ್ದರ್ಜೆಗೆ 2. ಮಂಡ್ಯದ ಮೈ ಶುಗರ್ ಕಾರ್ಖಾನೆಯನ್ನು ಹೊರಗುತ್ತಿಗೆ ನಿರ್ವಹಣೆಗೆ ಕೊಡಲು ನಿರ್ಧಾರ 3. ಲಿಂಗಸುಗೂರು ಕೋರ್ಟ್ …
Read More »Daily Archives: ನವೆಂಬರ್ 12, 2020
ರಮೇಶ್ ಜಾರಕಿಹೊಳಿ ಅವರ ಕನಸಿನ ಯೋಜನೆ [ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ} ಅನುಷ್ಠಾನಕ್ಕೆ ಇಂದು ನಡೆದ ಸಚಿವ ಸಂಪುಟದ ಸಭೆ, ಅನುಮತಿ ನೀಡಿದೆ.
ಬೆಂಗಳೂರು : ಗೋಕಾಕ್ ನಗರ ಮತ್ತು ಸುತ್ತುಮುತ್ತಲಿನ ಹಳ್ಳಿಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗೋಕಾಕ್ ತಾಲ್ಲೂಕಿನ ಸುತ್ತಮುತ್ತ ಅಂತರ್ಜಲ ಮಟ್ಟ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನದಿಂದ ಗೋಕಾಕ್ ಸುತ್ತಲಿನ ಜನರಿಗೆ ಕುಡಿಯುವ ನೀರು ಒದಗಲಿದೆ. 995 ಕೋಟಿ ರೂ. ವೆಚ್ಚದಲ್ಲಿ ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ …
Read More »2021ರ ಹೊಸ ವರ್ಷಾಚರಣೆಗೆ ಬ್ರೇಕ್:ರಾಜ್ಯ ಸರ್ಕಾರ ಬಿಗ್ ಶಾಕ್
ಬೆಂಗಳೂರು: 2021ರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದ್ದು, ಸಿಲಿಕಾನ್ ಸಿಟಿ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೊಸ ವರ್ಷಾಚರಣೆಗೆ ಡಿಸೆಂಬರ್ 31ರ ಮಧ್ಯ ರಾತ್ರಿ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರಿದು ಜನರು ಸೇರುತ್ತಿದ್ದರು. ಸಂಭ್ರಮಾಚರಣೆ ಮುಗಿಲು ಮುಟ್ಟುತ್ತಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಹೊಸ ವರ್ಷಾಚರಣೆಗೆ ಕಿಕ್ಕಿರಿದು ಜನ ಸೇರುವುದರಿಂದ ಸಾಮಾಜಿಕ ಅಂತರ …
Read More »ಮನೆಯ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಯುವಕನ ವಿರುದ್ಧ ಧೈರ್ಯವಾಗಿ ದೂರು ನೀಡಿ ದ ಯುವತಿ
ಬೆಂಗಳೂರು: ಮನೆಯ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಯುವಕನ ವಿರುದ್ಧ ಧೈರ್ಯವಾಗಿ ದೂರು ನೀಡಿ ಯುವತಿ ಆರೋಪಿಗೆ ಬುದ್ಧಿ ಕಲಿಸಿರುವ ಘಟನೆ ನಗರದ ಕೋರಮಂಗಲದಲ್ಲಿ ನಡೆದಿದೆ. ನಗರದ ಕೋರಮಂಗಲ ನಿವಾಸಿಯಾಗಿರುವ ನೂಪುರ್ ಸರಸ್ವತ್ ಅವರು ನವೆಂಬರ್ 8 ರಂದು ಸಾಮಾಜಿಕ ಜಾಲತಾಣ ಇನ್‍ಸ್ಟಾದಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಯುವಕನ ವಿರುದ್ಧ ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಆತನ ಫೋಟೋಗಳನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದ ಅವರು, ಘಟನೆಯ …
Read More »ಜೂನಿಯರ್ ಚಿರು ಆಗಮನದಿಂದಾಗಿ ಚಿರಂಜೀವಿ ಸರ್ಜಾ ಕುಟುಂಬಸ್ಥರಲ್ಲಿ ಸಂಭ್ರಮ
ಬೆಂಗಳೂರು: ಜೂನಿಯರ್ ಚಿರು ಆಗಮನದಿಂದಾಗಿ ಚಿರಂಜೀವಿ ಸರ್ಜಾ ಕುಟುಂಬಸ್ಥರಲ್ಲಿ ಸಂಭ್ರಮ ಮನೆ ಮಾಡಿದ್ದು, ಇನ್ನೂ ವಿಶೇಷವೆಂದರೆ ಮೇಘನಾ ರಾಜ್ ಸರ್ಜಾ ಅವರ ಸೀಮಂತ ಕಾರ್ಯದಿಂದ ಹಿಡಿದು, ಮಗುವನ್ನು ಸ್ನಾನ ಮಾಡಿಸುವುದು, ನಾಮಕರಣ ಮಾಡುವ ಶಾಸ್ತ್ರದ ವರೆಗೆ ಉತ್ತರ ಕರ್ನಾಟಕದ ಶೈಲಿಯನ್ನು ಅನುಸರಿಸಿರುವುದು ವಿಶೇಷವಾಗಿದೆ. ಈ ಬಗ್ಗೆ ಎಲ್ಲ ಶಾಸ್ತ್ರಗಳ ನೇತೃತ್ವ ವಹಿಸಿದ್ದ ವನಿತಾ ಗುತ್ತಲ್ ಅವರು ಹೇಗೆಲ್ಲ ಶಾಸ್ತ್ರ ನೆರವೇರಿಸಿದರು. ಯಾವ ರೀತಿ ಆರೈಕೆ ಮಾಡಲಾಗಿದೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. …
Read More »ಬೆಳಗಾವಿ ಮಹಾನಗರದಲ್ಲಿ ಬಿಜೆಪಿಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ30 ಗುಂಟು ಜಾಗ ಮಂಜೂರಾಗಿದೆ:ಸಂಜಯ ಪಾಟೀಲ
ಬಿಜೆಪಿ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಬೆಳಗಾವಿ ಮಹಾನಗರದಲ್ಲಿ 30 ಗುಂಟು ಜಾಗ ಮಂಜೂರಾಗಿದೆ ಎಂದು ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಬೆಳಗಾವಿ ಮಹಾನಗರ ಜಿಲ್ಲೆಯಲ್ಲಿರುವ ಎಲ್ಲ ಕಾರ್ಯಕರ್ತರಿಗೂ ಬೆಳಗಾವಿಯಲ್ಲಿ ತಮ್ಮದೇ ಆದ ಒಂದು ಸ್ವಂತ ಬಿಜೆಪಿ ಪಕ್ಷದ ಕಾರ್ಯಾಲಯ ಇರಬೇಕೆಂಬುದು ಬಹುದಿನಗಳ ಆಸೆಯಾಗಿತ್ತು. ಬೆಳಗಾವಿ ನಗರದ ಧರ್ಮನಾಥ ಭವನದ ಹಿಂದೆ ಇರುವ ಮಹಾನಗರ …
Read More »ನನ್ನ ಮಗುವೇ ನನ್ನ ಶಕ್ತಿ:ಮೇಘನಾ ಸರ್ಜಾ
ಬೆಂಗಳೂರು: ನನ್ನ ಮಗುವೇ ನನ್ನ ಶಕ್ತಿ ಆಗಿದ್ದು ಚಿರು ಎಲ್ಲ ನನ್ನ ಕೈಯಿಂದ ಮಾಡಿಸಿದ್ದಾರೆ. ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಆದರೆ ನನ್ನ ಮಗುವನ್ನು ನೋಡಿದಾಗ ಚಿರು ಕಾಣಿಸ್ತಾರೆ ಎಂದು ಹೇಳಿ ಮೇಘನಾ ಸರ್ಜಾ ಕಣ್ಣೀರು ಹಾಕಿದ್ದಾರೆ. ಇಂದು ಚಿರು ಮಗುವಿನ ತೊಟ್ಟಿಲ ಶಾಸ್ತ್ರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ದಿನಗಳ ಬಳಿಕ ಮಧ್ಯಮಗಳ ಜೊತೆ ಮಾತನಾಡಿದ ಮೇಘನಾ ಸರ್ಜಾ, ಕಷ್ಟದ ಸಮಯವನ್ನು ಫೇಸ್ ಮಾಡುವುದನ್ನು ನಾನು ಚಿರುನಿಂದ ಕಲಿತೆ. ಚಿರು …
Read More »ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ: ಡಿ.ಕೆ.ಶಿ
ಮಂಗಳೂರು : ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ನಗರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ ಅವರು ಮಾತನಾಡಿ, ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು. ಹಾಗಾದ್ರೆ ಅವರು ಹಾಕಿದ ಮತಗಳು ಎಲ್ಲಿ ಹೋಗಿವೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ನಮ್ಮ ಪಕ್ಷದ ಎಲ್ಲ ನಾಯಕರಿಗೂ ಉಪಚುನಾವಣೆಯ ಫಲಿತಾಂಶದ ಬಗ್ಗೆ ಅನುಮಾನವಿದೆ. ಇವಿಎಂ …
Read More »ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ
ಬೆಂಗಳೂರು : ಸದಾಶಿವನಗರದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ. ಆರ್.ಆರ್.ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಇನ್ನು ನಿನ್ನೆಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮುನಿರತ್ನ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು.
Read More »ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನ
ಬೆಂಗಳೂರು: ಕೇಂದ್ರ ಸರ್ಕಾರ ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನವಾಗಿದೆ ಎಂದು ಹಿಂದುಸ್ತಾನ್ ಸಮಾಚಾರ್ ವರದಿ ಮಾಡಿದೆ. ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರವರೆಗೆ ಬಡ್ಡಿ ರಹಿತ ಸಾಲ ದೊರೆಯುತ್ತದೆ. ಈ ಹಿಂದಿನ ಅವಧಿಯಲ್ಲಿ ಸುಮಾರು 408 ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಚೀಟಿ ನೀಡಲಾಗಿದೆ. ಪಾದರಕ್ಷೆ, ಚರ್ಮ ಉತ್ಪನ್ನಗಳ …
Read More »