ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ನಾಳೆಯಿಂದ ಕಾಲೇಜ್ ಓಪನ್ ಆಗಲಿದೆ. ಬರೋಬ್ಬರಿ 8 ತಿಂಗಳ ಬಳಿಕ ಡಿಗ್ರಿ, ಪಿಜಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜ್ ಆರಂಭವಾಗಲಿದೆ. ಕಾಲೇಜ್ ಶುರು ಮಾಡಲು ಸರ್ಕಾರ ಏನು ಸಿದ್ಧತೆ ನಡೆಸಿದೆ?, ಮಾರ್ಗಸೂಚಿ ಏನು ಎಂಬುದರ ಬಗ್ಗೆ ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಕಠಿಣ ನಿಯಮ ಜಾರಿಗೆ ತಂದಿದೆ. ಈಗಾಗಲೇ ಕಾಲೇಜುಗಳಿಗೆ ಮಾರ್ಗಸೂಚಿಗಳ ವಿವರ ಕೂಡ ನೀಡಿದೆ. ಮಾರ್ಗಸೂಚಿ ಏನು..? ಕಾಲೇಜ್‍ಗೆ …
Read More »Daily Archives: ನವೆಂಬರ್ 16, 2020
ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್
ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …
Read More »14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ
ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮೂರನೇ …
Read More »ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.
Read More »ಸರ್ಕಾರಿ ಕ್ವಾರ್ಟರ್ಸ್ ಅನೈತಿಕ ಚಟುವಟಿಕೆಗಳ ತಾಣ,ವಸತಿ ನಿಲಯಕ್ಕೆ ಮಹಿಳೆಯನ್ನ ಕರೆಸಿಕೊಂಡು ಪತ್ನಿಗೆ ಸಿಕ್ಕಿಬಿದ್ದಿರುವ ಘಟನೆ
ಚಿಕ್ಕಮಗಳೂರು: ಉಪವಲಯ ಅರಣ್ಯಾಧಿಕಾರಿ ವಸತಿ ನಿಲಯಕ್ಕೆ ಮಹಿಳೆಯನ್ನ ಕರೆಸಿಕೊಂಡು ಪತ್ನಿಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಬಲ್ ನಲ್ಲಿ ನಡೆದಿದೆ.ಚಂದನ್ ಸಿಕ್ಕಿಬಿದ್ದ ಕೊಪ್ಪ ವಿಭಾಗದ ಉಪವಲಯ ಅರಣ್ಯಧಿಕಾರಿ. ಚಂದನ್ ಸರ್ಕಾರಿ ಕ್ವಾರ್ಟರ್ಸ್ ಗೆ ಮಹಿಳೆಯನ್ನ ಕರೆಸಿಕೊಂಡಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಚಂದನ್ ಪತ್ನಿ ಮತ್ತು ಗ್ರಾಮಸ್ಥರು ಕ್ವಾರ್ಟರ್ಸ್ ಗೆ ಮುತ್ತಿಗೆ ಹಾಕಿ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಕ್ವಾರ್ಟರ್ಸ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ …
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …
Read More »ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಸಿಎಂ ಗೆ ರಾಜೀನಾಮೆ ಆಗ್ರಹ
ಬೆಂಗಳೂರು : ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ …
Read More »ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …
Read More »ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.
ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್ ಶಾಸಕ ತಾರಕೇಶ್ವರ ಪ್ರಸಾದ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …
Read More »