Breaking News

Daily Archives: ನವೆಂಬರ್ 23, 2020

ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ

ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …

Read More »

ಲಾಕ್‍ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್‍ಸ್ಪಾಟ್

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …

Read More »

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …

Read More »

ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »