ಬೆಂಗಳೂರು, ನ.24- ಕೋವಿಡ್ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ವಾಹನಗಳ ಸಾಲ ಮನ್ನಾ ಮಾಡಬೇಕು. ಚಾಲಕರ ಪುನಶ್ಚೇತನಕ್ಕೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆಯಡಿ ಸಾಲ ನೀಡುವುದು, ಖಾಸಗಿ ಲೇವಾದೇವಿದಾರರಿಂದಾಗುವ ಕಿರುಕುಳ ತಪ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ (ಜೆಸಿಟಿಯು) ನ.26ರಂದು ನಗರದಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ನಡೆಸಿದ ಜೆಸಿಟಿಯು ಸಂಚಾಲಕ …
Read More »Daily Archives: ನವೆಂಬರ್ 24, 2020
ರೋಷನ್ ಬೇಗ್ ಬೆನ್ನಲ್ಲೇ ಮತ್ತೊಬ್ಬ ಶಾಸಕರಿಗೆ ನಡುಕ ಶುರು
ಬೆಂಗಳೂರು, ನ.23- ಐಎಂಎ ಹಗರಣಕ್ಕೆ ಸಂಬಂಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಸಿರುವ ಹಿನ್ನೆಲೆಯಲ್ಲಿ ನಗರದ ಶಾಸಕರೊಬ್ಬರಿಗೆ ನಡುಕ ಉಂಟಾಗಿದೆ. ನಗರದ ಈ ಪ್ರಭಾವಿ ಶಾಸಕರ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು. ಎಸ್‍ಐಟಿ ಈಗಾಗಲೇ ಅವರನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದೆ. ಈಗ ತನಿಖೆ ನಡೆಸುತ್ತಿರುವ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಈ ಪ್ರಭಾವಿ ಶಾಸಕರಿಗೆ ಸದ್ಯದಲ್ಲಿಯೇ ನೋಟೀಸ್ ನೀಡಬಹುದು. ವಿಚಾರಣೆ ಸಂದರ್ಭದಲ್ಲಿ ಹಗರಣ ಸಂಬಂಧ …
Read More »ನಕ್ಸಲ್ ಚಟುವಟಿಕೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ – ಐಜಿ ವಿಫುಲ್ ಕುಮಾರ್
ಮಡಿಕೇರಿ: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್‍ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾದಕ ವಸ್ತು, ಅಪರಾಧ ತಡೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಜನತೆ ಆತ್ಮಶಿಸ್ತಿನಿಂದ ವರ್ತಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. …
Read More »ಕರಾವಳಿಯಲ್ಲಿ ಝಳಪಿಸಿದ ತಲ್ವಾರ್ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ
ಮಂಗಳೂರು: ರಾತ್ರಿ ಕುಟುಂಬದ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ನಡೆದಿದೆ. 30 ವರ್ಷದ ನೌಷಾದ್ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕದ್ರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನವೆಂಬರ್ 15ರಂದು ಗುರುಪುರದ ಕೈಕಂಬ ಬಳಿಯ ಕಂದಾವರ ಮಸೀದಿ ಹತ್ತಿರ ಅಬ್ದುಲ್ ಅಜೀಜ್ ಎಂಬವರ ಕೊಲೆಗೆ …
Read More »ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ
ಜೋಹಾನ್ಸಬರ್ಗ್: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ …
Read More »ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ವಿಭಿನ್ನ ಫೋಟೋ ಶೂಟ್
ಬೆಂಗಳೂರು: ನಟ, ನಟಿಯರಿಗೆ ಫೋಟೋ ಶೂಟ್ ಎಂದರೆ ಹಬ್ಬವಿದ್ದಂತೆ. ಹಲವರು ವಿವಿಧ ರೀತಿಯ, ಇನ್ನೂ ಹಲವರು ಅಚ್ಚರಿ ಪಡುವ ರೀತಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ಫೋಟೋ ತಮ್ಮ ವಿಭಿನ್ನ ಫೋಟೋ ಶೂಟ್ ಮೂಲಕ ಸುದ್ದಿಯಾಗಿದ್ದಾರೆ. https://www.instagram.com/p/CH6_56lJ-an/?utm_source=ig_embed ರಾಜಕುಮಾರ ಸಿನಿಮಾ ಬಳಿಕ ಜೇಮ್ಸ್ ಸಿನಿಮಾ ಮೂಲಕ ಪುನೀತ್ ರಾಜ್‍ಕುಮಾರ್ ಜೊತೆಗೆ ಪ್ರಿಯಾ ಆನಂದ್ ರೊಮ್ಯಾನ್ಸ್ ಮಾಡುತ್ತಿದ್ದಾರೆ. ಜೇಮ್ಸ್ …
Read More »ಓವೈಸಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧ:
ಹೈದರಾಬಾದ್: ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದ ತೇಜಸ್ವಿ ಸೂರ್ಯ, ಇದೀಗ ಹೈದಾರಾಬಾದ್‍ನಲ್ಲಿ ಅಸಾದುದ್ದಿನ್ ಓವೈಸಿ ವಿರುದ್ಧ ಹರಿಹಾಯ್ದಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಇರುವ ಹಿನ್ನೆಲೆ ಬಿಜೆಪಿ ಪರ ತೇಜಸ್ವಿ …
Read More »ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ,: ಸುರೇಶ್‍ಕುಮಾರ್
ಬೆಂಗಳೂರು: ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ, ಇಲಾಖೆಯಲ್ಲಿ ಈ ಪರಿಕಲ್ಪನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಯಾವುದೇ ತರಗತಿಯ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ ಇಲಾಖೆಯು ಪರ್ಯಾಯ ಬೋಧನಾ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ ಏಳನೇ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ …
Read More »ಹಿಂಗೆ ಕದ್ದ ಒಯ್ದರು ಹಾಂಗೆ ಕೆಲವೇ ಗಂಟೆ ಗಳಲ್ಲಿ ಹಿಡ್ಕೊಂಡ್ ಬಂದ್ ವದ್ದು ಒಳಗಡೆ ಹಾಕಿದ್ರು..
ಚಾಮರಾಜನಗರ: ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ ಮಸಾಲವನ್ನು ಆರೋಪಿಗಳು ದರೋಡೆ ಮಾಡಿದ್ದು, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲೆಯ ಗಡಿಭಾಗದಲ್ಲಿರುವ ಕೋಳಿಪಾಳ್ಯ ಗ್ರಾಮದಲ್ಲಿ ಬವರಲಾಲ್ ಅವರಿಗೆ ಸೇರಿದ ಗೋದಾಮುಗಳಲ್ಲಿನ ಪಾನ್ ಮಸಾಲಾ ದರೋಡೆ ಮಾಡಲಾಗಿತ್ತು. ಸಿಬ್ಬಂದಿಯನ್ನು ಬೆದರಿಸಿ 12 ಮಂದಿ ಇದ್ದ ತಂಡ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ …
Read More »ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ
ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ …
Read More »