Breaking News

Daily Archives: ನವೆಂಬರ್ 26, 2020

ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್‌ನ ಕಳ್ಳರ ಹಲ್ಲೆ

ಧಾರವಾಡ: ಕಳ್ಳರು ತಪ್ಪಿಸಿಕೊಂಡು ಹೋಗುವಾಗ ಪೊಲೀಸರು ಅವರನ್ನು ಹೊಡೆಯುವುದು ಸಾಮಾನ್ಯ. ಆದರೆ ತಮ್ಮನ್ನು ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್‌ನ ಕಳ್ಳರು ಹಲ್ಲೆ ಮಾಡಿ, ರಾಜಾರೋಷವಾಗಿ ತಪ್ಪಿಸಿಕೊಂಡು ಹೋಗಿರುವ ಘಟನೆ ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ. ಇದು ಪೊಲೀಸರು ಮತ್ತು ಕಳ್ಳರ ಮಧ್ಯೆ ನಡೆದ ಫೈಟಿಂಗ್ ಅಂದರೆ ನೀವು ನಂಬಲೇಬೇಕು. ಬೆಂಗಳೂರಿನ ಪೊಲೀಸರಿಗೆ ಸಂಗಮ್‌ ವೃತ್ತದಲ್ಲಿ ನಡುಬೀದಿಯಲ್ಲಿ ಹೊಡೆದು ಧಾರವಾಡದ ಇರಾನಿ ಗ್ಯಾಂಗ್‌ನ ನಟೋರಿಯಸ್ ಕಳ್ಳರು …

Read More »

ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ರಾಯಚೂರು: ನಗರದಲ್ಲಿ ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ. ದೊಡ್ಡ ದೊಡ್ಡ ಬಂಡೆಗಳ ಸ್ಫೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಗ್ರೀನ್ ಝೋನ್ ನಲ್ಲಿರುವ ಬೆಟ್ಟವನ್ನು ಹಗಲು ರಾತ್ರಿ ನಿರಂತರ ನೆಲಸಮ ಮಾಡಲಾಗುತ್ತಿದೆ ಅಂತ ನಿವಾಸಿಗಳು ಹೋರಾಟಕ್ಕೆ ಮುಂದಾಗಿದ್ದಾರೆ.   ನಗರದ ಮಧ್ಯದಲ್ಲೇ ಇರುವ ಇಲ್ಲಿನ ವಿದ್ಯಾನಗರ, ಸಾವಿತ್ರಿ ಕಾಲೋನಿ, ಲಕ್ಷ್ಮಿಪುರಂ ಲೇಔಟ್‍ಗೆ ಹೊಂದಿಕೊಂಡಿರುವ ಬೆಟ್ಟವನ್ನ ನಿರಂತರವಾಗಿ ಸ್ಫೋಟಿಸಲಾಗುತ್ತಿದೆ. ರಾಯಚೂರು ನಗರದ …

Read More »

3 ಕೋಟಿಗೂ ಅಧಿಕ ದೇಣಿಗೆ ಕೇವಲ 10 ದಿನದಲ್ಲಿ ಶಿರಡಿ ಸಾಯಿಬಾಬಾಗೆ

ಮುಂಬೈ: ಕೊರೊನಾ ವೈರಸ್ ಭೀತಿಯಿಂದ ಮುಚ್ಚಿದ್ದ ಶಿರಡಿ ಸಾಯಿಬಾಬಾ ಮಂದಿರ ಮತ್ತೆ ಓಪನ್ ಆಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದ್ದು, ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಸಾಕ್ಷಿಯಾದರು. ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ. ಆನ್‍ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ …

Read More »

ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ನವದೆಹಲಿ : ಗುರುವಾರ ಬೆಳಿಗ್ಗೆ ದಕ್ಷಿಣ ದೆಹಲಿಯ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬಂದ ಕೂಡಲೇ ಎಚ್ಚೆತ್ತ ಪೆÇಲೀಸ್ ಇಲಾಖೆ ಕರೆ ಬಂದ ಮೂಲಗಳನ್ನು ಪತ್ತೆ ಹಚ್ಚಲು ಶುರುಮಾಡಿದ್ದಾರೆ ಅಷ್ಟೂತ್ತಿಗೆ ಬೆದರಿಕೆ ಕರೆ ಬಂದಿದ್ದು ದೆಹಲಿಯ ದಕ್ಷಿಣಪುರಿ ಪ್ರದೇಶದಿಂದ ಎಂಬುದು ತಿಳಿದುಬಂದಿದೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ …

Read More »

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯ

ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ.    ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು …

Read More »

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧ

ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 24ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ತನ್ನ ಮಗಳ ಮನೆಯಲ್ಲಿ ಬಾಲಕಿಯ ಮೇಲೆ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ದೇವಾಲಯವೊಂದರ ಅರ್ಚಕನಾಗಿರುವ ಈತ ದೇವನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಪಕ್ಕ ಗಂಡನ ಜೊತೆ ವಾಸವಾಗಿರುವ ತನ್ನ ಮಗಳ ಮನೆಗೆ ತೆರಳಿದ್ದನು. ಮಗಳ ಪತಿಯೂ ಚೌಡೇಶ್ವರಿ ದೇಗುಲದ ಅರ್ಚಕನಾಗಿದ್ದಾನೆ. ಹೀಗಾಗಿ …

Read More »

ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ

ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್‍ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …

Read More »

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ‌ ಕಾರ್ಯವ್ಯಾಪ್ತಿ ವಿಸ್ತರಣೆ …

Read More »

ಅಹ್ಮದ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸತೀಶ್ ಜಾರಕಿಹೊಳಿ ಅವರು

ಬೆಳಗಾವಿ : ಕೋವಿಡ್ ಸೋಂಕಿನಿಂದ ಇತ್ತಿಚೇಗೆ ನಿಧನರಾದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು. ಅಹ್ಮದ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಮೌನಾಚರಣೆ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಮಾಡಿದ ಕಾರ್ಯಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಮುಂಚೂಣಿ ಘಟಕ ಅಧ್ಯಕ್ಷರು, ಕಾಂಗ್ರೆಸ್ …

Read More »

ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ

ಚೆನ್ನೈ/ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಆರಂಭವಾಗಿದ್ದು, ತಮಿಳುನಾಡಿಗೆ ತಡರಾತ್ರಿ ಎಂಟ್ರಿ ಕೊಟ್ಟಿದೆ. ಇದೀಗ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ #WATCH Tamil Nadu: Mahabalipuram braves strong winds, landfall process of #CycloneNivar continues. Centre of Nivar moved NW with a speed of 16 kmph during past 6 hrs, lying 45 km E-NE of Cuddalore & …

Read More »