Breaking News

Daily Archives: ನವೆಂಬರ್ 28, 2020

B.S.Y.ರಾಜಕೀಯ ಕಾರ್ಯದರ್ಶಿ ಸಂತೋಷ್‌ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರೆ ಸೇವಿಸಿ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ‌ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Read More »

ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು …

Read More »