Breaking News

Daily Archives: ನವೆಂಬರ್ 29, 2020

ಭಾರತದಲ್ಲಿ ಕೊರೊನಾ ವೈರಸ್‌ ಸೃಷ್ಟಿಯಾಗಿದೆ ಚೀನಾದ ಮೊಂಡುವಾದ

ಬೀಜಿಂಗ್‌: ಇಡೀ ವಿಶ್ವಕ್ಕೆ ಕೊರೊನಾ ಹಬ್ಬಿಸಿ, ಸುಳ್ಳು ಮಾಹಿತಿಗಳನ್ನು ನೀಡಿದ್ದ ಚೀನಾ ಈಗ ಕೊರೊನಾ ವಿಚಾರದಲ್ಲಿ ಅತಿ ದೊಡ್ಡ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಕೊರೊನಾ ವೈರಸ್‌ ಚೀನಾದಲ್ಲಿ ಸೃಷ್ಟಿಯಾಗಿಲ್ಲ. ಈ ವೈರಸ್‌ನ ಮೂಲ ಭಾರತ ಎಂದು ಹೇಳಿ ತನ್ನ ಮೇಲೆ ಬಂದಿದ್ದ ಕಳಂಕವನ್ನು ತೊಳೆಯಲು ಮತ್ತೊಂದು ಸುಳ್ಳು ಹೇಳಿದೆ. 2019ರ ಬೇಸಿಗೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಅಶುದ್ಧ ನೀರಿನ ಮೂಲಕ ಮೊದಲು ವೈರಸ್‌ ಹರಡಿದೆ. ಈ ವೈರಸ್‌ ಹೇಗೋ ವುಹಾನ್‌ …

Read More »

ಕ್ರಿಮಿನಲ್‍ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್

ಬೆಂಗಳೂರು- ಇಂದಿನಿಂದ ಆರಂಭವಾಗಿರುವ ಮಾಸಿಕ ಜನಸಂಪರ್ಕ ಸಭೆಗೆ ಉತ್ತಮ ಜನ ಸ್ಪಂದನೆ ದೊರೆತಿದ್ದು, ಕ್ರಿಮಿನಲ್‍ಗಳಿಗೆ ಈ ಸಭೆಯ ಮೂಲಕ ಪೊಲೀಸರು ಸ್ಪಷ್ಟ ಎಚ್ಚರಿಕೆಯ ಸಂದೇಶ ರವಾನಿಸಲು ಸಾಧ್ಯವಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್‍ಪಂಥ್ ತಿಳಿಸಿದ್ದಾರೆ. ಪೂರ್ವ ವಿಭಾಗದ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಭಾಂದವ್ಯ ಇರಬೇಕು. ಜನರಿಗೆ ತಮ್ಮ ಕೆಲಸ ಯಾವ …

Read More »

ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ: ಕೋನರೆಡ್ಡಿ

ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …

Read More »