ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು …
Read More »Monthly Archives: ನವೆಂಬರ್ 2020
ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,:ಎಂ.ಬಿ ಪಾಟೀಲ
ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …
Read More »‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್
ಚೆನ್ನೈ, ನ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್ ನಲ್ಲಿದೆ. ಅಮಿತ್ ಶಾ ಭೇಟಿಯ ವಿರುದ್ದ ತರಹೇವಾರಿ ಮೀಮ್ಸ್, ಕಾಮೆಂಟುಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಇದಕ್ಕೆ ಕೌಂಟರ್ ಕೊಡುವ ಪೆÇೀಸ್ಟ್ ಗಳಿಗೂ ಬರವೇನೂ ಇಲ್ಲ. ನಿಮ್ಮ …
Read More »ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ
ಲಕ್ನೋ: ಅಕ್ರಮವಾಗಿ ಮಾರುತ್ತಿದ್ದ ವಿಷಕಾರಿ ಮದ್ಯ ಸೇವಿಸಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‍ನ ಅಮಿಲಿಯಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ, ಸಾವನ್ನಪ್ಪಿದ ಎಲ್ಲರೂ ಸ್ಥಳೀಯವಾಗಿ ಅಂಗಡಿಯಲ್ಲಿ ಸಿಗುವ ಕಂಟ್ರಿ ಸರಾಯಿಯನ್ನು ಕುಡಿದ್ದಾರೆ. ಆ ಬಳಿಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಜೊತೆಗೆ 15 ಮಂದಿ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಯಾಗರಾಜ್ ಜಿಲ್ಲೆಯ …
Read More »ಕಾಮಿಡಿಯನ್ ಭಾರತಿ ಸಿಂಗ್ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್‍ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, …
Read More »ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ :ಮಸ್ಕಿ ವಿಧಾನಸಭಾ ಕ್ಷೇತ್ರಜನ
ರಾಯಚೂರು: ಇಲ್ಲಿನ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆಯೇ ಘೋಷಣೆಯಾಗಿಲ್ಲ. ಅದಾಗಲೇ ಈ ಗ್ರಾಮದ ಜನ ಶಾಲೆಗಾಗಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ ಬಾರಿ ಬಹಿಷ್ಕಾರಕ್ಕೆ ಮುಂದಾದಾಗ ಭರವಸೆ ಕೊಟ್ಟು ಸುಮ್ಮನಾಗಿಸಿದ್ರು. ಹೀಗಾಗಿ ರೊಚ್ಚಿಗೆದ್ದಿರೋ ಜನ ಮತ ಕೇಳಲು ಬಂದ್ರೆ ಗ್ರಹಚಾರ ಬಿಡಿಸ್ತೀವಿ ಅಂತ ಎಚ್ಚರಿಸಿದ್ದಾರೆ. ಹೌದು. ರಾಯಚೂರಿನ ಮಸ್ಕಿ ತಾ. ಬುದ್ದಿನ್ನಿಯಲ್ಲಿ ಸುಂದರ ಪರಿಸರದಲ್ಲಿ ಭವ್ಯ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡ ಯಾವ ಶಾಲೆಗೆ ಎಂಬುದೇ …
Read More »ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.
Read More »ಸೋಮವಾರ ಡೆಡ್‍ಲೈನ್ – ಇಲ್ಲವಾದಲ್ಲಿ ಡಿಸೆಂಬರ್‌ವರೆಗೆ ಸಂಪುಟ ವಿಸ್ತರಣೆನೋ ಚಾನ್ಸ್..!
ಬೆಂಗಳೂರು: ಸಂಪುಟ ವಿಸ್ತರಣೆ ಇವತ್ತಾಗುತ್ತೆ, ನಾಳೆಯಾಗುತ್ತೆ ಅಂತ ಕಾಯ್ತಿರೋರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಸಂಪುಟ ಸರ್ಜರಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಸಿಎಂ ದೆಹಲಿಯಿಂದ ವಾಪಸ್ಸಾಗಿ ಮೂರು ದಿನಗಳಾದರೂ ಸಿಎಂಗೆ ಇನ್ನೂ ವರಿಷ್ಠರಿಂದ ಕರೆ ಬಂದಿಲ್ಲ. ಸಿಎಂ ಮತ್ತು ಆಕಾಂಕ್ಷಿಗಳು ವರಿಷ್ಠರ ಕರೆಗಾಗಿ ಕಾಯುತ್ತಿದ್ದಾರೆ. ಇಂದು ಅಥವಾ ನಾಳೆ ಕರೆ ಬಂದ್ರೆ ಮಾತ್ರ ಸೋಮವಾರ ಸಂಪಟ ಸರ್ಜರಿ ಸಾಧ್ಯತೆಯಿದೆ. ಕರೆ ಬರದಿದ್ರೆ ಮತ್ತೆ ಸಂಪುಟ …
Read More »ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ
ವಿಜಯಪುರ: ಟ್ರ್ಯಾಕ್ಟರ್‌ನಲ್ಲಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ ಘಟನೆ ವಿಜಯಪುರ ಜಿ. ಕಲಕೇರಿ ಗ್ರಾಮದಲ್ಲಿ ನಡೆದಿದೆ. ಈ ಮಾರಾಮಾರಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕಲಕೇರಿಯ ಬಾಷಾಸಾಬ್ ವಠಾರ್, ಮಹ್ಮದ್‍ನಾಸೀರ್, ಮಹ್ಮದ್ ಶರೀಫ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಲಕೇರಿಯ ಮಹ್ಮದ್ ಶರೀಫ್ ಬಡೇಘರ್, ಹುಸೇನ್ ಬಡೇಘರ್, ರಫೀಕ್ ಸೇರಿದಂತೆ 12ಕ್ಕೂ ಅಧಿಕ ಜನರಿಂದ ಹಲ್ಲೆ ನಡೆದಿದೆ.ಟ್ರ್ಯಾಕ್ಟರ್‌ನಲ್ಲಿ ಜೋರಾದ ಸೌಂಡ್ ಮೂಲಕ ಡಿಜೆ ಸಾಂಗ್ …
Read More »ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ .B.S.Y.ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ …
Read More »