ಹಾವೇರಿ: ಧರ್ಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆ ತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ ಬಿದ್ದಿದ್ದು, ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರನ್ನು ಬಸವರಾಜ್ ಕುಂದೂರ(22) ಮತ್ತು ತಾಯಿ ಚನ್ನವ್ವ ಕುಂದೂರ(45) ಎಂದು ಗುರುತಿಸಲಾಗಿದೆ. ಕಂಚಿನೆಗಳೂರು ಗ್ರಾಮದಿಂದ ಕಾಡಶೆಟ್ಟಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ …
Read More »Daily Archives: ಡಿಸೆಂಬರ್ 9, 2020
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರು
ಉಡುಪಿ: ಸೂರ್ಯಾಸ್ತ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರುವಾಗಿದೆ. ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಸಂಜೆಯೇ ಮಳೆ ಆರಂಭ ಆಗಿತ್ತು. ಸಾಗರ ತೀರದ ತಾಲೂಕುಗಳಲ್ಲಿ ಎರಡು ಗಂಟೆ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದ ಸಾಲಿನ ತಾಲೂಕುಗಳಾದ ಉಡುಪಿ, ಕಾಪು, ಕುಂದಾಪುರದಲ್ಲಿ ಜೋರು ವರ್ಷಧಾರೆಯಾಗಿದೆ. ಬೈಂದೂರು ತಾಲೂಕಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಪಶ್ಚಿಮ ಘಟ್ಟದ ತಪ್ಪಲಲ್ಲಿ ಗಾಳಿ ಸಹಿತ ಮಳೆಯಾಗಿದೆ. ಇಂದು ದಿನಪೂರ್ತಿ ಉಷ್ಟಾಂಶ ಹೆಚ್ಚಾಗಿತ್ತುಉಡುಪಿ ಜಿಲ್ಲೆಯಲ್ಲಿ ದಿಢೀರ್ ಮಳೆಯಾಗಿದ್ದರಿಂದ ಪೇಟೆಯೊಳಗೆ …
Read More »ಪೊಲೀಸರ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ,ಶಾಲು ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ
ಬೆಂಗಳೂರು: ಕೃಷಿಕಾಯ್ದೆ ವಿರೋಧಿಸಿ ಇಂದು ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‍ಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಶಾಲು ತೆಗೆಯಿರಿ, ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ ವಾರ್ನ್ ಮಾಡಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆದಿದ್ದು, ಪೊಲೀಸ್ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಲು ತೆಗೆಯಿರಿ, ಅಂತ ಹೇಳೋಕೆ ಅವನು …
Read More »ರೈತ ವಿರೋಧಿ ಕಾನೂನುಗಳ ವಿರುದ್ಧ ಕಿಚ್ಚು – ಅಧಿಕಾರ ಸೌಧಕ್ಕೆ ಇಂದು ಅನ್ನದಾತರ ಲಗ್ಗೆ
ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸ್ತಿರೋ ಹೋರಾಟ ಇನ್ನಷ್ಟು ತೀವ್ರಗೊಳ್ತಿದ್ದು, ಅನ್ನದಾತರ ಹೋರಾಟಕ್ಕೆ ಇಂದು ಮತ್ತೆ ರಾಜಧಾನಿ ಬೆಂಗಳೂರು ಸಾಕ್ಷಿ ಆಗಲಿದೆ.ನಿನ್ನೆ ಇಡೀ ಕರ್ನಾಟಕ ಬಂದ್ ಆಚರಿಸಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ 10 …
Read More »