ಬೆಂಗಳೂರು, ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಹೌದು… ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್‌ಗೆ ಆಹ್ವಾನ ಕೊಟ್ಟುಬಂದಿದ್ದಾರೆ. ಇದರ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …
Read More »Daily Archives: ಡಿಸೆಂಬರ್ 14, 2020
ಸರಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬದಿಗೊತ್ತಿ ಸರಕಾರದ “ಸಂಧಾನ’ಕ್ಕೆ ಸಹಮತ ವ್ಯಕ್ತಪಡಿಸಿದ್ದ ಸಾರಿಗೆ ನೌಕರರ ಸಂಘದ ಮುಖಂಡರು, ಕೊನೆಯ ಕ್ಷಣದಲ್ಲಿ “ಯೂ-ಟರ್ನ್’ ಹೊಡೆದಿದ್ದಾರೆ.
ಬೆಂಗಳೂರು: ಸರಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬದಿಗೊತ್ತಿ ಸರಕಾರದ “ಸಂಧಾನ’ಕ್ಕೆ ಸಹಮತ ವ್ಯಕ್ತಪಡಿಸಿದ್ದ ಸಾರಿಗೆ ನೌಕರರ ಸಂಘದ ಮುಖಂಡರು, ಕೊನೆಯ ಕ್ಷಣದಲ್ಲಿ “ಯೂ-ಟರ್ನ್’ ಹೊಡೆದಿದ್ದಾರೆ. ಇದರೊಂದಿಗೆ ಸರಕಾರ-ಸಾರಿಗೆ ನೌಕರರ ನಡುವಿನ ಸಂಘರ್ಷ ಸೋಮವಾರ ಕೂಡ ಮುಂದುವರಿಯುವ ಲಕ್ಷಣಗಳಿವೆೆ. ಸರಕಾರವು ಮುಷ್ಕರನಿರತ ನೌಕರರ ಮುಖಂಡರನ್ನು ರವಿವಾರ ಮಾತುಕತೆಗೆ ಆಹ್ವಾನಿಸಿತ್ತು. ಮಾತುಕತೆ ಬಹುತೇಕ “ಫಲಪ್ರದ’ವಾಗಿದೆ ಎಂದು ಸರಕಾರ ಮತ್ತು ರಾಜ್ಯ ಸಾರಿಗೆ ನೌಕರರ ಕೂಟ ಇಬ್ಬರೂ ಪ್ರಕಟಿಸಿದ್ದರು. ಸಭೆಯ ಅನಂತರ ಸ್ವಾತಂತ್ರ್ಯ ಉದ್ಯಾನಕ್ಕೆ …
Read More »ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಸಚಿವ ಎಸ್ ಟಿ ಎಸ್ ಚಾಲನೆ
ಶುಭ ವೃಶ್ಚಿಕ ಲಗ್ನದಲ್ಲಿ ಪ್ರಾರಂಭವಾದ ಪೂಜಾ ಕೈಂಕರ್ಯ, ಸೋಮವಾರದ ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕವು ನೆರವೇರಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಈ ಮೂಲಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಹಿಂದೆ 2013ರಲ್ಲಿ ಪಂಚಲಿಂಗ್ ದರ್ಶನ ಮಹೋತ್ಸವ ನಡೆದಿತ್ತು. ಈಗ ಏಳು ವರ್ಷಕ್ಕೆ ಬಂದಿರುವುದು ನನ್ನ ಸೌಭಾಗ್ಯ …
Read More »ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಬಳಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ
ಬೆಳಗಾವಿ : ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. 2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ …
Read More »
Laxmi News 24×7