ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.
Read More »Daily Archives: ಡಿಸೆಂಬರ್ 23, 2020
ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ
ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …
Read More »ಪದೇ ಪದೇ ತಮ್ಮ ನಿರ್ಧಾರವನ್ನ ಬದಲಿಸುತ್ತಿರುವ B.S.Y..ಇಂದಿನಿಂದ ಅಲ್ಲ, ನಾಳೆಯಿಂದ ಜಾರಿ; ರಾತ್ರಿ 11ರ ಬಳಿಕ ಎಲ್ಲಾ ಸೇವೆ ಬಂದ್
ಬೆಂಗಳೂರು (ಡಿ. 23): ಬ್ರಿಟನ್ನ ಹೊಸ ರೂಪಾಂತರದ ಕೊರೋನಾ ವೈರಸ್ ಆತಂಕದ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿತ್ತು. ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಇಂದು ಮಧ್ಯಾಹ್ನ ಆದೇಶಿಸಿತ್ತು. ಆದರೆ, ವರ್ಷಾಂತ್ಯದಲ್ಲಿ ಈ ರೀತಿ ಕರ್ಫ್ಯೂ ಜಾರಿ ಮಾಡುವುದರಿಂದ ಬಾರ್ ಅಂಡ್ ರೆಸ್ಟೋರೆಂಟ್, ಓಲಾ, ಉಬರ್ ಸೇರಿದಂತೆ ಅನೇಕ ಉದ್ಯಮಗಳಿಗೆ ನಷ್ಟವಾಗಲಿದೆ ಎಂಬ ವಿರೋಧ ಎಲ್ಲೆಡೆ ವ್ಯಕ್ತವಾಗಿತ್ತು. ಈ ನೈಟ್ ಕರ್ಫ್ಯೂನಿಂದಾಗಿ …
Read More »ಜನವರಿ 1ರಿಂದ 10-12ನೇ ತರಗತಿಗಳ ಆರಂಭ ನಿಶ್ಚಿತ
ಬೆಂಗಳೂರು,ಡಿ.23- ಈಗಾಗಲೇ ನಿರ್ಧಾರವಾಗಿರುವಂತೆ ಜ.1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ರಾಜ್ಯಾದ್ಯಂತ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಶಾಲಾಕಾಲೇಜುಗಳನ್ನು ತೆರೆಯುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ)ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆರಂಭಕ್ಕೂ ಮುನ್ನ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಕೊರೊನಾ ರೂಪಾಂತರ ವೈರಸ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ. ಹೀಗಾಗಿ ಈಗಾಗಲೇ ನಿಗದಿಯಾಗಿರುವಂತೆ ಜನವರಿ …
Read More »ಅನ್ನದಾತರಿಗೆ ಸ್ಯಾಂಡಲ್‍ವುಡ್ ಕಲಾವಿದರ ಸಲಾಂ
ಬೆಂಗಳೂರು, ಡಿ. 23- ನೇಗಿಲು ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ…. ಅನ್ನ ನೀಡುವರೇ ನಮ್ಮೋರು…. ನಮ್ಮಮ್ಮ ನಮ್ಮಮ್ಮ ಭೂಮಿ ತಾಯಮ್ಮ…. ಹೀಗೆ ರೈತನ ಹಾಗೂ ಅವನ ಬೆವರಿನ ಬೆಲೆ ತಿಳಿಸುವ ಅನೇಕ ಗೀತೆಗಳು ಕನ್ನಡ ಚಿತ್ರಗಳಲ್ಲಿವೆ, ಅದೇ ರೀತಿ ನಮ್ಮ ಸ್ಯಾಂಡಲ್‍ವುಡ್‍ನ ಡಾ.ರಾಜ್‍ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಷ್ ಸೇರಿದಂತೆ ಹಲವು ನಟರು ಕೂಡ ರೈತರ ಪಾತ್ರಗಳಲ್ಲಿ ನಟಿಸುವ ಮೂಲಕ ಅನ್ನದಾತನ ಹಿರಿಮೆಯನ್ನು ಸಾರಿದ್ದಾರೆ. ಇಂದು ರಾಷ್ಟ್ರೀಯ ರೈತ ದಿನಾಚರಣೆ, …
Read More »ಇಂದಿನಿಂದ 9 ದಿನ ಗಳವರೆಗೆ ರಾತ್ರಿ ಹೊತ್ತು ಎನಿರತ್ತೆ ಎನಿರಲ್ಲ….? ರಾತ್ರಿವೇಳೆ ಬಸ್ ಸಂಚಾರ ಇರುವುದಿಲ್ಲ,
ಇಂದಿನಿಂದ ಒಂಬತ್ತು ದಿನಗಳ ವರೆಗೆ ಎಲ್ಲವೂ ಬಂದ್ ರಾತ್ರಿವೇಳೆ ಬಸ್ ಸಂಚಾರ ಇರುವುದಿಲ್ಲ, ತುರ್ತು ಸೇವೆಗಳಿಗೆ ಮಾತ್ರ ಅವಕಾಶ , ಕೋವಿಡ್ 19 ಹೊಸ ರೂಪಾಂತರ ಗೊಂಡ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲವನ್ನೂ ರಾತ್ರಿ ಹತ್ತು ಗಂಟೆಯಿಂದ ಬಂದ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಬೆಳಿಗ್ಗೆ ಆರು ಗಟೆಯಿಂದ ಯಥಾ ಪ್ರಕಾರವಾಗಿ ಎಲ್ಲ ಕಾರ್ಯ ಚಟುವಟಿಕೆ ಗಳು ಇರುತ್ತವೆ , ಇನ್ನು ಹೊಸ ವರ್ಷ ಹಾಗೂ ಕ್ರಿಸ್ಮಸ್ ಆಚರಣೆಗೂ ಕೂಡ …
Read More »ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು
ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …
Read More »ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …
Read More »ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು. ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …
Read More »ಬೆಳಗಾವಿಯಲ್ಲಿ ಕೂಡ ನೈಟ್ ಕರ್ಫ್ಯೂ ಜಾರಿ, ನೋ ಓಲ್ಡ ಮ್ಯಾನ್, ನೋ ಕ್ರಿಸ್ಮಸ್, NEW YEAR ಸೆಲೆಬ್ರೇಶನ್…. ಎಲ್ಲದಕ್ಕೂ ಬ್ರೇಕ್ ಹಾಕಿದ ಸರ್ಕಾರ
ಬೆಳಗಾವಿ-ಬೆಳಗಾವಿ ಗಡಿಭಾಗ,ಮಹಾರಾಷ್ಟ್ರ ,ಗೋವಾ ,ಕರ್ನಾಟಕ ರಾಜ್ಯಗಳ ಸಂಸ್ಕೃತಿಯ ಸಂಗಮ.ಕ್ರಿಸ್ ಮಸ್ ಹಬ್ಬ ಶುರುವಾದ್ರೆ ಸಾಕು,ಇಲ್ಲಿ ಸಂಬ್ರಮ ಶುರುವಾಗುತ್ತದೆ. ಕೊರೋನಾ ರೂಪಾಂತರಗೊಂಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇವತ್ತಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿದ್ದು ಕ್ರಿಸ್ ಮಸ್ ,ಹ್ಯಾಪೀ ನ್ಯು ಇಯರ್ ಸಂಬ್ರಮಕ್ಕೆ ಬ್ರೇಕ್ ಬಿದ್ದಿದೆ. ಇವತ್ತಿನಿಂದ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ನೈಟ್ ಕರ್ಫ್ಯು ಜಾರಿಗೆ ಬರಲಿದೆ. ಹೀಗಾಗಿ ಬಾರ್ ಆ್ಯಂಡ ರೆಸ್ಟೋರೆಂಟ್,ಮತ್ತು ಹೊಟೇಲ್ …
Read More »