ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ …
Read More »Monthly Archives: ಡಿಸೆಂಬರ್ 2020
ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …
Read More »ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ
ನವದೆಹಲಿ: ಕೃಷಿ ಮಸೂದೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಈ ನಡುವಲ್ಲೇ ಕೇಂದ್ರ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜಧಾನಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿವಾಸಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರು ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. …
Read More »ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು
ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಈಗಾಗಲೇ ಬೆಂಬಲ ವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವನ್ನು ವಿಸ್ತರಿಸಿವೆ. ದೇಶಾದ್ಯಂತ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಹಾಗೂ ಅಖಿಲ ಭಾರತ ಫಾರ್ವರ್ಡ್ ಪಕ್ಷಗಳು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ …
Read More »ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ
ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …
Read More »ಆಂಟಿ ಪ್ರೀತ್ಸೆ’ ಅಂತ ಹಿಂದೆ ಬಿದ್ದ, ಒಪ್ಪದಿದ್ದಕ್ಕೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..!
ಚಿಕ್ಕಮಗಳೂರು, ಡಿ.5- ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ. ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್‍ಗೌಡನಿಗೆ ಸುಟ್ಟ ಗಾಯಗಳಾಗಿದ್ದು , …
Read More »ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭ
ಬೆಂಗಳೂರು, ಡಿ.5- ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು,ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಮಾತಿನ ಚಕಮಕಿ ಹಾಗೂ ಆರೋಪ ಪ್ರತ್ಯರೋಪಕ್ಕೆ ವೇದಿಕೆಯಾಗಲಿದ್ದು, ಹೀಗಾಗಿ ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ. ಸದನದ ಕಲಾಪ ವೇಳೆ ಪ್ರಶ್ನೋತ್ತರ ಅವಧಿ, 10 ಮಸೂದೆಗಳ ಮಂಡನೆಯಾಗಲಿವೆ.ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು. ಕೋವಿಡ್ ಕಾರಣದಿಂದಾಗಿ ಮುಂಗಾರು ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಯಲು ಸಾಧ್ಯವಾಗಿರಲಿಲ್ಲ. ಸಾಕಷ್ಟು ಮುನ್ನೆಚ್ಚರಿಕೆಯ …
Read More »ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ…?B.S.Y.
ಬೆಳಗಾವಿ, ಡಿ.5- ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ. ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ. ಆರ್ .ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ , ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ …
Read More »ಸಂಬಳ ಸಿಗದೇ ಸುಸೈಡ್ ಮಾಡಿಕೊಂಡ ಶಿಕ್ಷಕ..
ಚಿಕ್ಕಬಳ್ಳಾಪುರ, ಡಿ.5-ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಈ …
Read More »ಕರ್ನಾಟಕ ಬಂದ್ ಗೆ ರಾಜ್ಯದ ಹಲವೆಡೆ ನೀರಸ ಪ್ರತಿಕ್ರಿಯೆಬಸ್ ಮೇಲೆ ಕಲ್ಲು ತೂರಾಟ
ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯದ ಹಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವೆಡೆಗಳಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು …
Read More »