Breaking News

Yearly Archives: 2020

ಗೋಕಾಕ ಫಾಲ್ಸ್ ಅತೀ ಶೀಘ್ರದಲ್ಲಿ ದೊಡ್ಡ ಮಾದರಿಯ ಪ್ರವಾಸಿ ತಾಣ ವಾಗಲಿದೆ -. ರಮೇಶ್ ಜಾರಕಿಹೊಳಿ

: ಗೋಕಾಕ: ಗೋಕಾಕ ಅಭಿವೃದ್ಧಿ ಆಗುತ್ತಿದೆ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ ನಗರವನ್ನು ಫಾರಿನ್ ಮಾದರಿಯಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ಇಂದು ಸುದ್ದಿ ಗಾರ ರೊಂದಿಗೆ ಮಾತನಾಡಿದಾಗ ಹೇಳಿದರು, ಗೋಕಾಕ ಫಾಲ್ಸ್ ಬ್ರಿಡ್ಜ್ ಕಾಮಗಾರಿ ಪ್ರಗತಿ ಯಲ್ಲ್ಲಿದೆ ಇನ್ನು ಇದು ಒಂದು ವರೆ ವರ್ಷದಲ್ಲಿ ಮುಗಿಯ ಬಹುದು ಈಗಾಗಲೇ 300ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ, ಹರಿದ್ವಾರ ಮಾದರಿ ಘಾಟ ನಿರ್ಮಾಣ ಮಾಡಿ, ಪ್ರಯಾಣಿಕರಿಗೆ ಅನಕ್ಕೂಲಕ್ಕ ತಕ್ಕ ಹಾಗೆ …

Read More »

ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ.:500 ಕೋಟಿ ರೂ ವೆಚ್ಚದಲ್ಲಿ ಕಾಲೇಜು ಆರಂಭ – ಡಾ.ಪ್ರಭಾಕರ ಕೋರೆ

ಹುಬ್ಬಳ್ಳಿ – ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ. ಸಪ್ತರ್ಷಿಗಳ ಕೊಡುಗೆ, ಮಹಾದಾನಿಗಳ ಸೇವಾ ಮನೋಭಾವ, ಡಾ.ಪ್ರಭಾಕರ ಕೋರೆ ಹಾಗೂ ತಂಡದವರ ಪರಿಶ್ರಮದಿಂದ ಕೆಎಲ್‌ಇ ಸಂಸ್ಥೆ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅವರು ಕೆಎಲ್‌ಇ ವಿಶ್ವವಿದ್ಯಾಲಯವು (ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ್) ಹುಬ್ಬಳ್ಳಿಯ ಗಬ್ಬೂರ ಕ್ರಾಸ್‌ದಲ್ಲಿ ಗುರುವಾರ ಆಯೋಜಿಸಿದ್ದ ’ಕೆಎಲ್‌ಇ ಜಗದ್ಗುರು ಗಂಗಾಧರ …

Read More »

ಪಪುವಾ ನ್ಯೂಗಿನಿಯಲ್ಲಿ, ಶೇಕಡಾ 70 ರಷ್ಟು ಮಹಿಳೆಯರು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಾರೆ.

ನವದೆಹಲಿ: Bizarre Tradition- ಪ್ರಪಂಚದ ವಿವಿಧ ಪ್ರದೇಶಗಳಲ್ಲಿ ಅನೇಕ ರೀತಿಯ ವಿಚಿತ್ರ ಸಂಪ್ರದಾಯಗಳು ಜಾರಿಯಲ್ಲಿದ್ದು, ಅವು ಇಂದಿನ ಕಾಲದಲ್ಲಿ ಮನುಕುಳವನ್ನೇ ಬೆಚ್ಚಿಬೀಳಿಸುತ್ತವೆ. ಇಂತಹ ವಿಚಿತ್ರ ಸಂಪ್ರದಾಯಗಳ ಬಗ್ಗೆ ಆಗಾಗ ಸುದ್ದಿ ಹೊರಬರುತ್ತಲೇ ಇರುತ್ತವೆ. ಸಮಾಜದಲ್ಲಿ ಋತುಚಕ್ರ ಮತ್ತು ಲೈಂಗಿಕತೆಯ ಬಗ್ಗೆ ಅನೇಕ ಅಪನಂಬಿಕೆಗಳು ಮತ್ತು ಮಿಥ್ ಗಳಿವೆ.  ಇಂತಹುದೇ ಒಂದು ಮೈನಡುಕ ಹುಟ್ಟಿಸುವ ವಿಚಿತ್ರ ಸಂಪ್ರದಾಯದ ಕುಳಿತು ತಿಳಿದುಕೊಳ್ಳೋಣ ಬನ್ನಿ.ಶಾರೀರಿಕ ಸಂಬಂಧ ಬೆಳೆಸಲು ಸಂಪ್ರದಾಯ ಸಮಾಜದಲ್ಲಿ ಋತುಚಕ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಿತ್ರ …

Read More »

ವೈಕುಂಠ ಏಕಾದಶಿಯ ಆಚರಣೆ, ಮಹತ್ವ ಮತ್ತು ವಿಶೇಷತೆಯನ್ನು ತಿಳಿಯಿರಿ

ಹಿಂದೂ ಪಂಚಾಗದಲ್ಲಿ ಏಕಾದಶಿ ದಿನಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗಿದೆ. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಧನುರ್ಮಾಸದಲ್ಲಿ (ಡಿಸೆಂಬರ್-ಜನವರಿ) ಬರುವ ಏಕಾದಶಿಯು ವಿಶೇಷವಾಗಿದ್ದು, ಇದನ್ನು ವೈಕುಂಠ ಏಕಾದಶೀ ಎಂದು ಕರೆಯಲಾಗುತ್ತದೆ. ಇದು ದಕ್ಷಿಣ ಭಾರತದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದ್ದು ಎಲ್ಲ ವಿಷ್ಣು ಮಂದಿರಗಳಲ್ಲಿ ಆಚರಿಸಲಾಗುತ್ತದೆ. ಶ್ರೀ ಸಂಪ್ರದಾಯದ ಶ್ರೇಷ್ಠ ಭಕ್ತರಲ್ಲಿ ಒಬ್ಬರಾದ ನಮ್ಮಾಳ್ವಾರ್ ಅವರು ಇದೇ ದಿನ ಭಗವದ್ಧಾಮಕ್ಕೆ ಹಿಂದಿರುಗಿದರು. ಇದರ ಸಂಸ್ಮರಣೆಯಾಗಿ, ವಿಷ್ಣು ಮಂದಿರಗಳಲ್ಲಿ, ದೇವಸ್ಥಾನದ ಉತ್ತರ …

Read More »

ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ: ಕಲಬುರ್ಗಿ  ಹೈಕೋರ್ಟ್

ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ  ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ …

Read More »

“ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿ: ಸಾಮಾಜಿಕ ಹೋರಾಟಗಾರರು, ಚಿತ್ರರಂಗದ ಗಣ್ಯರು,ಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು

ಬೆಂಗಳೂರು; ಜಾತಿಗಳಿಗೆ, ಮಠಗಳಿಗೆ ಕೋಟ್ಯಾಂತರ ಹಣವನ್ನು ನೀಡುತ್ತಾ “ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಈ ಮೂಲಕ ಕನ್ನಡದ ಸಂಶೋಧನೆಗಳು, ಕನ್ನಡದ ಹಳಮೆಯನ್ನು ಸಾಧಿಸುತ್ತಲೇ ಕನ್ನಡದ ನಾಳೆಯನ್ನು ಕಟ್ಟಬಹುದಾದ ಕನ್ನಡದ್ದೇ ಕೆಲಸಗಳನ್ನು ಮಾಡಲು ಆದ್ಯತೆ ನೀಡಬೇಕು. ತುರ್ತಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಚಲನಚಿತ್ರ ನಿರ್ದೇಶಕ, ರಂಗಕರ್ಮಿ ಬಿ.ಸುರೇಶ ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ …

Read More »

ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …

Read More »

ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ. ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈ ಹಿಡಿಯುತ್ತಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು …

Read More »

ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ

ನವದೆಹಲಿ: ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಎಲ್ಲ ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯವಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು …

Read More »

ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.

ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …

Read More »