ಹಾಸನ : ರಾಜ್ಯದಲ್ಲಿ ನಡೆಯುವ ಹಲವು ರಾಜಕೀಯ ಹಾಗೂ ಪ್ರಾಕೃತಿಕ ಸನ್ನಿವೇಶಗಳ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಚಿರಪರಿಚಿತರಾಗಿರುವ ಕೋಡಿಮಠ ಶೀಗಳು ಎರಡು ತಿಂಗಳ ಹಿಂದಿನ ಭವಿಷ್ಯ ನಿಜವಾಗುತ್ತಿದ್ದು ಆತಂಕ ಮೂಡಿಸಿದೆ. ಹೌದು…ಜಿಲ್ಲೆಯ ಅರಸೀಕೆರೆ ತಾಲೋಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಆಗಸ್ಟ್ 14 ರಂದು ನುಡಿದ ಭವಿಷ್ಯದಲ್ಲಿ “ಆಗಸ್ಟ್ ತಿಂಗಳಲ್ಲಿ ವಿಪರೀತ ಜಲ ಪ್ರಳಯವಾಗಲಿದೆ ಎಂದು ಹೇಳಿದ್ದರು ನಂತರ ಅಕ್ಟೋಬರ್ ತಿಂಗಳಲ್ಲಿ ಜಲ ಪ್ರಳಯ, ವಾಯು ಆಘಾತ …
Read More »Yearly Archives: 2020
ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿ
ಬೆಂಗಳೂರು, ಅ.13- ಚಲನಚಿತ್ರ ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಆರೋಪಿಗಳಿಗಾಗಿ ಹೈಗ್ರೌಂಡ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ನಟಿ ಪ್ರಣೀತಾ ಅವರನ್ನು ತಮ್ಮ ಕಂಪನಿಯ ರಾಯಭಾರಿಯನ್ನಾಗಿ ಮಾಡಿಸುವುದಾಗಿ ಅಕ್ಟೋಬರ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಹೋಟೆಲ್‍ವೊಂದರಲ್ಲಿ ಎಸ್‍ವಿ ಗ್ರೂಪ್ ಅಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕ ಅಮರನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ವಂಚಕರ ಗುಂಪಿನಲ್ಲಿದ್ದ ವರ್ಷಾ …
Read More »ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ
ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ. ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ. ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ …
Read More »ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್
ದಿವಂಗತ ನಟ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿರಂಜೀವಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ಅಭಿಮಾನಿ ಬಳಗಕ್ಕೆ ಈ ಸುದ್ದಿ ಕೇಳಿ ಮನದುಂಬಿ ಬಂದಿದೆ. ಮತ್ತೊಮೆ ಚಿರಂಜೀವಿ ಸರ್ಜಾರನ್ನ ಬೆಳ್ಳಿ ತೆರೆ ಮೇಲೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಶಿವಾರ್ಜುನ’ ಚಿತ್ರ ಮಾರ್ಚ್ 12ರಂದು ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಮರು ದಿನವೇ ಸರ್ಕಾರ ಕೋವಿಡ್ 19 ಎಚ್ಚರಿಕೆಯ ಕ್ರಮವಾಗಿ ಚಿತ್ರಮಂದಿರವನ್ನು …
Read More »ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು. ಜಲಸಂಪನ್ಮೂಲ …
Read More »ಗೋವಿಂದ ಕಾರಜೋಳರಮೇಶ್ ಜಾರಕಿಹೊಳಿಭೇಟಿ
ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇಂದು ಭೇಟಿ ಮಾಡಿದರು. ಹಲವು ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾದ ಅನಾಹುತಗಳು, ಹಾನಿಯನ್ನು ತಡೆಗಟ್ಟಲು ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ ಸಚಿವರ ಕಾರ್ಯಗಳನ್ನು ಶ್ಲಾಘಿಸಿದರು.
Read More »ಬಾಲಚಂದ್ರ ಜಾರಕಿಹೊಳಿ ಅವರ, ಸೂಚನೆಯ ಮೇರೆಗೆ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಗೆ ಇಂದು ಆರೋಗ್ಯ ಕಿಟ್ ನೀಡಿದರು.
ಗೋಕಾಕ್ : ಸಚಿವ ರಮೇಶ್ , ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ, ಸೂಚನೆಯ ಮೇರೆಗೆ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಗೆ ಇಂದು ಆರೋಗ್ಯ ಕಿಟ್ ನೀಡಿದರು. ಕೊರೊನಾ ನಿಯಂತ್ರಣದಲ್ಲಿ ಕಳೆದ ಏಳೆಂಟು ತಿಂಗಳಿಂದ ತಮ್ಮ ಜೀವನವನ್ನು ಲೆಕ್ಕಿಸಿದೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ, ಪಟ್ಟಣ ಪಂಚಾಯತಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ ಸಿಬ್ಬಂದಿ ಕಿಟ್ ನೀಡಿ, ಸನ್ಮಾನಿಸಿ ಗೌರಿವಿಸಿದರು. ಇದೇ ವೇಳೆ ಮುಖಂಡರು …
Read More »ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆರಮೇಶ್ ಜಾರಕಿಹೊಳಿ ಅವರಿಗೆ ಮನವಿ
ಬೆಂಗಳೂರು: ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ …
Read More »ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಆದರೆ ಈ ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯ ಸರ್ಕಾರ ಮಾಸ್ಕ್ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡಿದೆ. ಮುಂಚೆ ಮಾಸ್ಕ್ ಇಲ್ಲದೇ ಓಡಾಟ ಮಾಡಿದರೆ 200 ರೂ. ಫೈನ್ ಹಾಕ್ತಿತ್ತು. ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿರೋದನ್ನ ಗಮನಿಸಿದ ಸರ್ಕಾರ 1000 ಫೈನ್ ಹಾಕಿದೆ. 1000 …
Read More »ಮುನಿರತ್ನಗೆ ಬಿಗ್ ರಿಲೀಫ್ – ಆರ್‍ಆರ್ ನಗರ ಎಲೆಕ್ಷನ್‍ಗೆ ಸುಪ್ರೀಂ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಅವಕಾಶ ಕೊಡಬಾರದು ಎಂದು ಬಿಜೆಪಿಯ ನಾಯಕ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮಾಜಿ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾ. ಎಸ್.ಎ ಬೊಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಚುನಾವಣೆಗೆ ತಡೆ ನಿಡಲು ನಿರಾಕರಿಸಿದೆ. ಈಗಾಗಲೇ ಚುನಾವಣೆ ದಿನಾಂಕ ಪ್ರಕಟವಾಗಿದ್ದು ಅಕ್ಟೋಬರ್ 16ಕ್ಕೆ …
Read More »