ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ …
Read More »Yearly Archives: 2020
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿತು!
ಕರ್ನಾಟಕದಲ್ಲಿ ಕೊವಿಡ್ -19 ಸೋಂಕಿತರ ಸಂಖ್ಯೆ ಇಂದು 7 ಲಕ್ಷ ದಾಟಿದೆ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 102 ಜನ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 10,517 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ . ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 9,891 ಜನರ ಸಾವನ್ನಪ್ಪಿದ್ದಾರೆ , ಒಟ್ಟು ಸೋಂಕಿತರ ಸಂಖ್ಯೆ 7,00,786 ಕ್ಕೇರಿದೆ . ಸೋಂಕಿತರಲ್ಲಿ 5,69,947 …
Read More »ಬಾಂಗ್ಲಾದೇಶದ ಢಾಕಾದಲ್ಲಿ ಮನಕಲುಕುವ ಘಟನೆ
ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ಸರ್ಕಾರ ರಿಕ್ಷಾ ಸೀಜ್ ಮಾಡಿದೆ. ಇನ್ನೊಂದೆಡೆ ರಿಕ್ಷಾ ಕಳೆದುಕೊಂಡು ಚಾಲಕರು ಕಣ್ಣೀರಿಡುತ್ತಿದ್ದಾರೆ. ಇಂತಹ ಮೂವರಿಗೆ ಅಪರಿಚಿತರೊಬ್ಬರು ಮೂರು ಹೊಸ ಆಟೋ ಕೊಡಿಸುವ ಮೂಲಕ ಅವರ ಜೀವನಕ್ಕೆ ಆಸರೆಯಾಗಿದ್ದಾರೆ. ರಿಕ್ಷಾ ನಡೆಸುತ್ತಿದ್ದ ಫಜ್ಲೂರ್ ರಹಮಾನ್ ತಮ್ಮ ರಿಕ್ಷಾ ಕಳೆದುಕೊಂಡು ನಡು ರಸ್ತೆಯಲ್ಲಿ ಕಣ್ಣೀರಿಟ್ಟಿದ್ದಾರೆ. ಢಾಕಾ ಸೌತ್ ಸಿಟಿ ಕಾರ್ಪೋರೇಷನ್(ಡಿಎಸ್‍ಸಿಸಿ) ಅಧಿಕಾರಿಗಳು ರಹಮಾನ್ ಆಟೋವನ್ನು ಸೀಜ್ ಮಾಡಿದ್ದಾರೆ. ಢಾಕಾದಲ್ಲಿ ಆಟೋ ರಿಕ್ಷಾಗಳು ಹೆಚ್ಚುತ್ತಿರುವ ಕಾರಣ …
Read More »ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ
ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ …
Read More »ನರೈನ್ ಬೌಲಿಂಗ್ ಜಾದು, ಕೊನೆ ಮೂರು ಓವರಿನಲ್ಲಿ ಪಂದ್ಯಕ್ಕೆ ಟ್ವಿಸ್ಟ್ – ಕೋಲ್ಕತ್ತಾಗೆ ಜಯ
ಅಬುಧಾಬಿ: ಇಂದು ಅಬುಧಾಬಿ ಸ್ಟೇಡಿಯಂನಲ್ಲಿ ನಡೆದ ವಿಕೇಂಡ್ ಧಮಾಕದ ಮೊದಲನೇ ಮ್ಯಾಚಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೊನೆಯ ಕ್ಷಣದಲ್ಲಿ ರೋಚಕ ಜಯವನ್ನು ಕಂಡಿದೆ. ಇಂದು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ನಾಯಕ ದಿನೇಶ್ ಕಾರ್ತಿಕ್ ಅವರ ಭರ್ಜರಿ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 164 ರನ್‍ಗಳನ್ನು ಟಾರ್ಗೆಟ್ ಆಗಿ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಉತ್ತಮ ಆರಂಭ ಸಿಕಿತು. ರಾಹುಲ್ ಮತ್ತು …
Read More »ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ:ಶಾಸಕ ಮಹೇಶ್ ಕುಮಟಳ್ಳಿ ಮನವಿ
ಅಥಣಿ : ಭೂಸುಧಾರಣೆ ಕಾಯಿದೆ 79 ಎ ಬಿ ಸಿ ಮತ್ತು 80 ನೇ ಕಾಲಂಗಳನ್ನು ರದ್ದುಗೊಳಿಸಿ ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘವು ಸನ್ಮಾನ್ಯ ಶ್ರೀ ಮಹೇಶ್ ಕುಮಟಳ್ಳಿ ಶಾಸಕರ ಅಥಣಿ ಅವರಿಗೆ ಮನವಿ ಸಲ್ಲಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಿ ಬಂಡವಾಳ ಕಾಯ್ದೆ ಮತ್ತು ನಮ್ಮ ದೇಶದ ಬೃಹತ್ ಕಾರ್ಪೊರೇಟರ್ ಗಳ ಹಿತಾಸಕ್ತಿಗಳಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನ …
Read More »IPL 2020: RCB vs CSK Live Score ಕೂಲ್ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್..
ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್ಸಿಬಿ ತಂಡ …
Read More »ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ.
ಚೆನ್ನೈ : ಪಂಚಾಯತ್ ಸಭೆಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಸದಸ್ಯರೊಬ್ಬರನ್ನು ನೆಲದಲ್ಲಿ ಕೂರಿಸುವ ಮೂಲಕ ಅಸ್ಪ್ರಶ್ಯತೆ ಆಚರಣೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಇಲ್ಲಿನ ಪಂಚಾಯತ್ ಸಭೆ ವೇಳೆ ಸದಸ್ಯರೆಲ್ಲರೂ ಕುರ್ಚಿ ಮೇಲೆ ಕುಳಿತಿದ್ದರೆ, ಪರಿಶಿಷ್ಠ ಜಾತಿ ಮಹಿಳೆಯೊಬ್ಬರು ಮಾತ್ರ ನೆಲದ ಮೇಲೆ ಕುಳಿತು ಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್ ಆಗಿದ್ದು, ಈ ನಡೆಗೆ ಟೀಕೆ ವ್ಯಕ್ತವಾಗಿದೆ. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಕಡಲೂರು ಜಿಲ್ಲಾಧಿಕಾರಿ …
Read More »ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ.
ಸದ್ಯ ಎಲ್ಲವೂ ಆನ್ಲೈನ್ಮಯವಾಗಿದೆ. ಒಂದು ಕ್ಲಿಕ್ ಸಾಕು ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಷ್ಟೇ ಏಕೆ ಮನೆ ಬಾಗಿಲಿಗೆ ತಂದು ತಲುಪಿಸುವ ವ್ಯವಸ್ಥೆಯೂ ಇದೆ. ಅದರಂತೆ ಇಲ್ಲೊಬ್ಬರು ದಂಪತಿ ಆನ್ಲೈನ್ ಮೂಲಕ ಭಾರೀ ಮೊತ್ತಕ್ಕೆ ಸವನ್ನಾ ಬೆಕ್ಕಿನ ಮರಿಯನ್ನು ಆರ್ಡರ್ ಮಾಡಿದ್ದಾರೆ. ಆದರೆ ಬಂದಿರುವ ಆರ್ಡರ್ ತೆರೆದು ನೋಡಿದಾಗ ಶಾಕ್ ಆಗಿದ್ದಾರೆ. ಫ್ರಾನ್ಸ್ನ ಲೆ ಹ್ಯಾವ್ರೆಯಲ್ಲಿ ವಾಸಿಸುತ್ತಿದ್ದ ದಂಪತಿ ಆನ್ಲೈನ್ನಲ್ಲಿ ಬೆಕ್ಕಿನ ಮರಿಯ ಜಾಹೀರಾತು ಕಂಡು ಕೊಂಡುಕೊಳ್ಳಲು ಮುಂದಾಗಿದ್ದಾರೆ. ಬರೋಬ್ಬರಿ 5 …
Read More »ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …
Read More »