ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರೆ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನಲಾಕ್-5.0 ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸರಳ ಮತ್ತು …
Read More »Yearly Archives: 2020
ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ.:ಕುಲಪತಿ ಪ್ರೊ.ರಾಮಚಂದ್ರ ಗೌಡ
ಬೆಳಗಾವಿ: ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ನೀಡುತ್ತಿರುವ ಶಿಕ್ಷಣ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತಿಲ್ಲ ಎಂದು ಕುಲಪತಿ ಪ್ರೊ.ರಾಮಚಂದ್ರ ಗೌಡ ಅವರು ಕಳವಳ ವ್ಯಕ್ತ ಪಡಿಸಿದರು. ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಹಾಗೂ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾದಿಂದ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿ ಬಂದಿದೆ. …
Read More »ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ.
ಬೆಳಗಾವಿ : ಜಿಲ್ಲೆಗೆ ಕೇಂದ್ರ ಸರ್ಕಾರ ಕೊಡುಗೆಯನ್ನು ನೀಡಿದ್ದು, ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ. ಬೆಳಗಾವಿ, ಕಲಬುರಗಿ, ಜಲಗಾಂವ್, ಖಜುರಾಹೊ, ಲೀಲಬಾರಿ ಮತ್ತು ಸೇಲಂ ವಿಮಾನ ನಿಲ್ದಾಣಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಮುಂದಿನ 5 ವರ್ಷಗಳಲ್ಲಿ 9,488 ಪೈಲಟ್‌ಗಳ ಅಗತ್ಯವಿದೆ. ಆದ್ದರಿಂದ ಆ ಮಟ್ಟಿಗೆ ಪೈಲಟ್ ನಿರ್ಮಿಸುವುದು ಅಗತ್ಯವಾಗಿರುತ್ತದೆ. ಈಗಾಗಲೇ ಭಾರತದಲ್ಲಿ 9 ಸಾವಿರ ಪೈಲಟ್ಸ್ …
Read More »ಏನಿದು ಐಪಿಎಲ್ ಮಿಡ್ ಟ್ರಾನ್ಸ್ಫರ್- 2020ರ ಮಿಡ್ ಟ್ರಾನ್ಸ್ಫರ್ ಆಗಬಲ್ಲ ಸಂಭಾವ್ಯ ಆಟಗಾರರ ಪಟ್ಟಿ
ದುಬೈ: ಐಪಿಎಲ್ 2020ರ ಅರ್ಧ ಟೂರ್ನಿಯ ಅರ್ಧ ಪಂದ್ಯಗಳು ಪೂರ್ಣವಾಗುವ ಹಂತಕ್ಕೆ ತಲುಪಿದ್ದು, ಗೇಲ್, ರಹಾನೆರಂತಹ ಸ್ಟಾರ್ ಆಟಗಾರರು ಇಂದಿಗೂ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಈ ಸಮಯದಲ್ಲೇ ಫ್ರಾಂಚೈಸಿಗಳು ಆಟಗಾರರನ್ನು ಬದಲಿ ಮಾಡಿಕೊಳ್ಳುವ ಅವಕಾಶ ಮಿಡ್ ಟ್ರಾನ್ಸ್ಫರ್ ರೂಪದಲ್ಲಿ ಲಭ್ಯವಾಗಿದೆ ಟೂರ್ನಿಯಲ್ಲಿ ತಮ್ಮನ್ನು ಖರೀದಿ ಮಾಡಿದ ಫ್ರಾಂಚೈಸಿ ತಂಡದ ಪರ ಆಡುವ ಅವಕಾಶ ಲಭಿಸದ ಆಟಗಾರರಿಗೆ ಮತ್ತೊಂದು ತಂಡದ ಪರ ಆಡಲು ಟೂರ್ನಿಯ ಅರ್ಧ ಪಂದ್ಯಗಳು ಮುಕ್ತಾಯವಾದ …
Read More »: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್ ಸ್ಟಾರ್ ನಟನಿಗೆ ದೊಡ್ಡ ಶಾಕ್ ಒಂದು ಕಾದಿದೆ.
ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ. ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್‍ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್‍ಲವುಡ್‍ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ. ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ …
Read More »ಬಿಹಾರದಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಬಿಜೆಪಿಯಿಂದ ಟಿಕೆಟ್!
ನವದೆಹಲಿ: ಬಿಹಾರ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಎಲ್ಲ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಕಾರ್ಯಕ್ಕೆ ಧಮುಕಿವೆ. ಘಟಾನುಘಟಿ ಬಾಹುಬಲಿಗಳು ಚುನಾವಣಾ ರಂಗ ಪ್ರವೇಶಕ್ಕೆ ಸಿದ್ಧರಾಗಿದ್ದು, ಒಂದು ವೇಳೆ ತಮಗೆ ಟಿಕೆಟ್ ಸಿಗದಿದ್ರೆ ಕುಟುಂಬಸ್ಥರಿಗೆ ಟಿಕೆಟ್ ಸಿಗುವಂತೆ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರೋದು ಬಿಹಾರ ರಾಜಕೀಯದಲ್ಲಿ ಕಾಣಸಿಗುವ ಇಂದಿನ ದೃಶ್ಯಗಳು. ಶುಕ್ರವಾರ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ವರದಿ ಹೊರಬಂದಿದ್ದು, ಬೆಚ್ಚಿಬೀಳುವ ಅಂಶಗಳನ್ನ ಹೊರಹಾಕಿವೆ. …
Read More »ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…?
ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…? ದೌರ್ಜನ್ಯ ನಡೆದ ಇಡೀ ಗ್ರಾಮದ ಸುತ್ತಲೂ ಖಾಕಿ ಸರ್ಪಗಾವಲಿದೆ. ಗ್ರಾಮದೊಳಕ್ಕೆ ಒಂದು ಇರುವೆ ಕೂಡ ಪ್ರವೇಶಿಸುವಂತಿಲ್ಲ. ಈ ವಿಷಯ ಯಾರಿಗೂ ತಿಳಿಸಕೂಡದು ಎಂದು ಅಲ್ಲಿನ ಜಿಲ್ಲಾಧಿಕಾರಿ ಯುವತಿಯ ಹೆತ್ತವರಿಗೆ ಧಮ್ಕಿ ಇಟ್ಟಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಊರು ಪ್ರವೇಶಿಸದಂತೆ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸತ್ತ ಮಗಳ ಮುಖವನ್ನು ಹೆತ್ತ ತಾಯಿಗೂ ತೋರಿಸದೇ ಸುಟ್ಟು ಹಾಕಲಾಗಿದೆ. ಇದು ಅತ್ಯಾಚಾರವೇ …
Read More »ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು
ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಅಪಾರ್ಟಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಚನ್ನಮ್ಮ ನಗರ ದೀಪಾ ಪಾಶ್ಚಾಪೂರ ಬಂಧಿತ ಮಹಿಳೆ. ಆಶ್ರಯ ಎಂಪೈರ್ ಅಪಾರ್ಟಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಟಿಳಕವಾಡಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು: ನೆರೆ ರಾಜ್ಯಗಳೊಂದಿಗೆ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ರಿಗೆ ತುರ್ತು ದೂರವಾಣಿ ಕರೆ ಮಾಡಿ , ಚರ್ಚಿಸಿದ್ದಾರೆ. ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ, ಯುಕೆಪಿ 3ನೇ ಹಂತದ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮಹತ್ವದ ಮಾತುಕತೆ ನಡೆಸಿದ್ದಾರೆ. ಗೋವಾ ಮಾಡುತ್ತಿರುವ ವಾದ ಅತಾರ್ಕಿಕವಾದದ್ದು ಎಂದು …
Read More »ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆ?
ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ. ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. …
Read More »