ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಹೇಳುವ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ವಿಶ್ ತಿಳಿಸಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಇಂದು ಧ್ರುವ ಅಣ್ಣ ಇಲ್ಲದ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧ್ರುವ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ಅತ್ತಿಗೆ ಮೇಘನಾ ಅವರು, ನಿನ್ನ ಅಣ್ಣ …
Read More »Yearly Archives: 2020
ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?
ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ
ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ …
Read More »7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಆಗುತ್ತಿದೆ.ಅಕ್ಕಾ ಪಕ್ಕಾ ಕೂತು ಸಿನೆಮಾ ನೋಡೋ ಹಾಗಿಲ್ಲ ಟಫ ರೂಲ್ಸ್
ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್‌ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ …
Read More »ಸೊಸೆಶೃದ್ಧಾ ಶೆಟ್ಟರ್ ಅವರನ್ನು ಚುನಾವಣೆಗೆ ರೆಡಿ ಮಾಡಲು ಶೆಟ್ಟರ್ ಮುಂದಾಗಿದ್ದಾರೆ.
ಬೆಳಗಾವಿ – ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಪಡೆಯಲು ಡಜನ್ ಗಿಂತ ಹೆಚ್ಚು ಬಿಜೆಪಿ ಕಾರ್ಯಕರ್ತರು ಓಡಾಡುತ್ತಿದ್ದಾರೆ. ಬಿಜೆಪಿಯಲ್ಲಿ ಈಚೆಗೆ ಹೊಸ ಮುಖಗಳನ್ನು ಪರಿಚಯಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕರ್ತರೂ ಲೋಕಸಭೆ ಟಿಕೆಟ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶೃದ್ಧಾ ಅಂಗಡಿ ವಿವಾಹ ಸಂದರ್ಭ. ಜಗದೀಶ ಶೆಟ್ಟರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಮೊದಲಾದವರಿದ್ದಾರೆ. ಈ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್
ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …
Read More »ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾವುದೇ ಚರ್ಚೆ ಆಗಿಲ್
ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ಸಿನ ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ರು. ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಆಗುವುದಿಲ್ಲ. ಜಿಲ್ಲಾ, ರಾಜ್ಯ, ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೇ ಮಾಡ್ತಾರೆ. ನಾನು ಇದೇ ಜಿಲ್ಲೆಯ ಜನಪ್ರತಿನಿಧಿ, ನನ್ನ …
Read More »35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆ
ಚೆನ್ನೈ: ತಮಿಳುನಾಡಿದ ಕಲ್ಲಕುರಿಚಿ ಎಐಎಡಿಎಂಕೆಯ 35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆಯಾಗಿದ್ದಾನೆ. ಇದೀಗ ಈ ವಿವಾಹ ಸುದ್ದಿಯೂ ತಮಿಳುನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹರಡಿದೆ. ಇದೊಂದು ಅಂತರ್ಜಾತಿ ವಿವಾಹವಾಗಿದ್ದು, ವಧುವಿನ ತಂದೆ ಎಸ್.ಸ್ವಾಮಿನಾಥನ್ ಮದುವೆ ದಿನವೇ ವಧು-ವರರ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಈ ವಿವಾಹ ಭಾರೀ ವಿವಾದ ಸೃಷ್ಟಿಸಿದೆ. ಇವರ ಮದುವೆ ಅಕ್ಟೋಬರ್ 5 ಅಂದರೆ ಸೋಮವಾರ ನಡೆದಿದೆ. ಪ್ರಭು …
Read More »ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ.ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.
ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ. ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ …
Read More »