Breaking News

Yearly Archives: 2020

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …

Read More »

ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! “ಮರಣಕ್ಕಿಂತ ದೊಡ್ಡ ಸತ್ಯವೊಂದಿಲ್ಲ”…!!

ವಿಶ್ವ ವಿಖ್ಯಾತ ಫ್ಯಾಶನ್ ಡಿಸೈನರ್ ಮತ್ತು ಬರಹಗಾರ್ತಿಯಾದ ಕಿರ್ಸಿಡಾ ರೋಡ್ರಿಗಸ್ ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! 1) ವಿಶ್ವದಲ್ಲಿನ ಐಷಾರಾಮಿ ಕಾರುಗಳು ನನ್ನ ಮನೆಯಲ್ಲಿದೆ ಆದರೆ ನನ್ನ ಯಾತ್ರೆ ಮಾತ್ರ ವೀಲ್ ಚೈಯರ್’ನಲ್ಲಾಗಿದೆ..! 2) ನನ್ನ ಮನೆಯಲ್ಲಿ ಎಲ್ಲಾ ರೀತಿಯ ಬಟ್ಟೆಬರೆಗಳು ಮತ್ತು ಚಪ್ಪಲಿಗಳು ತುಂಬಿಕೊಂಡಿದೆ ಆದರೆ ಆಸ್ಪತ್ರೆಯಲ್ಲಿ ಸಣ್ಣ ತುಂಡು ವಸ್ತ್ರದೊಂದಿಗೆ ನನ್ನ ಶರೀರ ಸುತ್ತಿ ಮಲಗಿಸಿದ್ದಾರೆ..! 3) ಬ್ಯಾಂಕ್’ನಲ್ಲಿ ಅಗತ್ಯವಿರುವಷ್ಟು ಹಣವಿದೆ ಆದರೆ ನನಗೆ …

Read More »

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …

Read More »

ದರ್ಶನ್ ‘ಸಾರಥಿ’ಯಾದ ದಿನ- ಡಿ ಬಾಸ್‍ಗೆ ಈ ಸಿನಿಮಾ ಯಾಕಿಷ್ಟು ಮುಖ್ಯ?

ಬೆಂಗಳೂರು: ಬಹುತೇಕ ನಟ, ನಟಿಯರಿಗೆ ಒಂದು ಸಿನಿಮಾದಿಂದ ಟರ್ನಿಂಗ್ ಪಾಯಿಂಟ್ ಸಿಗುತ್ತದೆ. ಅಂತಹ ಸಿನಿಮಾಗಳು ಅವರ ಜೀವನದಲ್ಲಿ ಬೇಗ ಬರುಬಹುದು ಅಥವಾ ತಡವಾಗಿ ಬರಬಹುದು. ಅಂತಹ ಟರ್ನಿಂಗ್ ಪಾಯಿಂಟ್ ಸಿನಿಮಾಗಳಿಂದ ಅವರ ಸಂಪೂರ್ಣ ಕರೀಯರ್ ಬದಲಾಗುತ್ತದೆ. ಅಂತಹದ್ದೇ ಬದಲಾವಣೆ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಆಗಿದ್ದು, ಈ ಸಿನಿಮಾದಿಂದಾಗಿ. ದರ್ಶನ್ ಡಿ ಬಾಸ್ ಆಗಿ ಬೆಳೆದ ಬಗೆ ನಿಮಗೆ ತಿಳಿದೇ ಇದೆ. ದರ್ಶನ್ ಸಿನಿಮಾ ಕರೀಯರ್‍ನಲ್ಲಿ ಸಹ ಸಾಕಷ್ಟು ಏಳು, ಬೀಳುಗಳನ್ನು …

Read More »

ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್

ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …

Read More »

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …

Read More »

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ ಎಂಬ ಮಾಹಿತಿ ಹೊರಬಿದ್ದಿದೆ.ಹೌದು. ನಟಿ ಸಂಜನಾ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ. ಬಂಧನವಾಗುವ ಕೆಲ ದಿನಗಳ ಮೊದಲು ಹಣ ತೆಗೆದಿದ್ದರು. 11 ಖಾತೆಗಳಲ್ಲಿ ಈಗ 40 ಲಕ್ಷ ರೂಪಾಯಿ ಇದೆ. ಅರೆಸ್ಟ್ ಆಗುವ ಮೊದಲು ಸಂಜನಾ ಸಾಕಷ್ಟು ಹಣದ ವ್ಯವಹಾರ ನಡೆಸಿದ್ದರು. ಕೆಲವೊಂದು ಖಾತೆಗಳಿಗೆ ವಿದೇಶಗಳಿಂದಲೂ ಹಣ …

Read More »