Breaking News

Yearly Archives: 2020

ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.

ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್‍ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …

Read More »

ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: H.D.K.

ತಮಕೂರು: ಬಿಜೆಪಿಯವರೂ ನನ್ನನ್ನು ಮುಖ್ಯಮಂತ್ರಿ ಮಾಡಲೂ ಮುಂದಾಗಿದ್ದರು ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ. ಇಂದು ತುಮಕೂರಿನ ಶಿರಾದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ಹೆಚ್‍ಡಿಕೆ, ಮೋದಿಯವರೇ ಮುಖ್ಯಮಂತ್ರಿಯಾಗಲು ನನಗೆ ಆಫರ್ ನೀಡಿ. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಆದರೆ ಕಾಂಗ್ರೆಸ್ಸಿನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ವಿಪಕ್ಷಗಳ ಮೇಲೆ ಕಿಡಿಕಾರಿದರು.ತಹಶೀಲ್ದಾರ್ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ

ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ‍್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ‍್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …

Read More »

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ. ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.  ಮದುವೆ ಸಮಾರಂಭಕ್ಕೆ 50 …

Read More »

ಪ್ರಯಾಣಿಕರೇ, ಬಸ್‌ ಹತ್ತೋ ಮುನ್ನ ಕೊರೊನಾ ನಿಯಮಗಳನ್ನು ತಿಳಿದುಕೊಳ್ಳಿ

ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿಲ್ಲ. ಇದರಿಂದ ಎತ್ತಚ್ಚ ರಾಜ್ಯ ಸರ್ಕಾರ ಈಗ ಟಫ್ ರೂಲ್ಸ್ ಗಳ ಮೊರೆ ಹೋಗಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನ ಮಾಡಿದೆ. ಅಂತಯೇ ಬಸ್ ಪ್ರಯಾಣಿಕರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೊರೊನಾ ಕಂಟ್ರೋಲ್‍ಗೆ ಬಸ್‍ಗಳಲ್ಲಿ …

Read More »

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ, ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …

Read More »

ಗ್ಯಾಂಗ್‍ರೇಪ್ ಅಪರಾಧಿಗಳನ್ನ ಬಿಡಲ್ಲ – ಎಸ್‍ಐಟಿ ತನಿಖೆಗೆ ಸಿಎಂ ಯೋಗಿ ಆದೇಶ

ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. …

Read More »

ಯುಪಿಎಸ್‍ಸಿ ಪೂರ್ವ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ನವದೆಹಲಿ,ಸೆ.30- ಕೇಂದ್ರ ಲೋಕಸೇವಾ ಆಯೋಗ ಅಕ್ಟೋಬರ್ 4ರಂದು ನಡೆಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಅ.4ರಂದು ಯುಪಿಎಸ್‍ಸಿ ಪ್ರಿಲಿಮ್ಸ್ ಪರೀಕ್ಷೆ ಅಬಾತವಾಗಿದೆ. ಕೊರೊನಾ ಹಾವಳಿ ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎರಡು ತಿಂಗಳ ಮಟ್ಟಿಗೆ ಯುಪಿಎಸ್‍ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ, ಅಕ್ಟೋಬರ್ …

Read More »

ಯುರೋಪ್‍ನಲ್ಲಿ ಕಿಲ್ಲರ್ ಕೊರೋನಾ 2ನೇ ಅಲೆ, ಮತ್ತೆ ಭಾರೀ ಆತಂಕ..!

ಬ್ರಿಟನ್/ಮ್ಯಾಡ್ರಿಡ್, ಸೆ.30-ಯುರೋಪ್ ಖಂಡದ ಅನೇಕ ರಾಷ್ಟ್ರಗಳಲ್ಲಿ ಡೆಡ್ಲಿ ಕೊರೊನಾ ವೈರಸ್ ಆಕ್ರಮಣದ 2ನೇ ಆಲೆ ಆರಂಭವಾಗಿದ್ದು ಮತ್ತೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಐರೋಪ್ಯ ಖಂಡದಲ್ಲಿ ಕೋವಿಡ್-19 ವೈರಾಣು ದಾಳಿಯ ಸೆಕೆಂಡ್ ವೇವ್ ಶುರುವಾಗಿದ್ದು, ಅನೇಕ ದೇಶಗಳ ಜನರು ಮತ್ತು ಸರ್ಕಾರ ಮತ್ತೆ ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕಿಲ್ಲರ್ ಕೊರೊನಾ ಆಟ್ಯಾಕ್‍ನಿಂದ ಈಗಷ್ಟೇ ಚೇತರಿಸಿಕೊಂಡಿದ್ದ ಯುರೋಪ್‍ನಲ್ಲಿ ಮತ್ತು ಮಹಾಮಾರಿ ವಕ್ಕರಿಸಿರುವುದು ಹೋದೆಯಾ ಪಿಶಾಚಿ ಎಂದರೆ ನಾ ಮತ್ತೆ ಬಂದೆ …

Read More »

ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ.

ರಾಯಚೂರು: ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ. ಹೀಗಾಗಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ವಿರುದ್ಧ ಗಬ್ಬೂರಿನ ರೈತ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಿರವಾರ-ಗಬ್ಬೂರು ಮಧ್ಯೆ ಹಳ್ಳಕ್ಕೆ ಸೇತುವೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿದಕ್ಕೆ ನಮ್ಮ ಬೆಳೆ ಕೊಚ್ಚಿ ಹೋಗಿದೆ ಎಂದು ಶಾಸಕರ ವಿರುದ್ಧ ರೈತ ಗರಂ ಆಗಿದ್ದಾನೆ. ಕೋಟಿಗಟ್ಟಲೆ ಅನುದಾನ ತಂದಿದ್ದೇನೆ ಎನ್ನುವ ಶಾಸಕರು ಇನ್ನೂ ಸೇತುವೆಯನ್ನು …

Read More »