Breaking News

Yearly Archives: 2020

ಕುಮಾರಸ್ವಾಮಿ ಭೇಟಿಗೆ ಊಹಾಪೋಹ ಬೇಡ – ಸಿದ್ದರಾಮಯ್ಯಗೆ ಬಿಎಸ್‍ವೈ ಟಾಂಗ್

ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಿ.ವೈ ವಿಜಯೇಂದ್ರ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು. ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »

ನನಗೆ ಸಿಗರೇಟ್ ಕೋಡಿ ಎಂದು ಜೈಲು ಸಿಬ್ಬಂದಿ ಮುಂದೆ ರಂಪಾಟ ಮಾಡಿದ್ದಾರೆಸಂಜನಾ

ಬೆಂಗಳೂರು: ಸಿಸಿಬಿ ನೋಟಿಸ್ ನೀಡಿದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಕಿರಿಕ್ ಮಾಡುತ್ತಿರುವ ನಟಿ ಸಂಜನಾಗಲ್ರಾನಿ ಇದೀಗ ಜೈಲಿನಲ್ಲಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ಸಂಜನಾ ಎರಡು ದಿನಗಳ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ನಟಿಯ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಇದರಿಂದ ಟೆನ್ಶನ್ ಗೆ ಒಳಗಾಗಿರುವ ನಟಿ, ನನಗೆ ಸಿಗರೇಟ್ ಕೋಡಿ …

Read More »

ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ.

ಯಾದಗಿರಿ: ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಮದ್ಯ ಸಂಗ್ರಹ ಆವರಣದಲ್ಲಿ ಮಾರಾಟವಾಗದೆ ಉಳಿದುಕೊಂಡಿದ್ದ 16 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳು ಇಂದು ನಾಶಪಡಿಸಿದ್ದಾರೆ. ನಾಕ್ ಔಟ್ ಕಂಪನಿಯ ಪೋಸ್ಟರ್ ಗೋಲ್ಡ್, ಲಾಗರ್, ನಾಕೌಟ್ ಸ್ಟ್ರಾಂಗ್‍ಗೆ ಸೇರಿದ ಒಟ್ಟು 1,028 ಬಾಕ್ಸ್‌ಗಳಲ್ಲಿದ್ದ ಲಕ್ಷಕ್ಕೂ ಅಧಿಕ ಬಿಯರ್ ಬಾಟಲಿಗಳನ್ನು ನಾಶಪಡಿಸಲಾಗಿದೆ. ಯಾದಗಿರಿ ನಗರದ ಹೊರ ವಲಯದಲ್ಲಿರುವ ಅಬಕಾರಿ ಉಗ್ರಾಣದ ಮುಂಭಾಗದಲ್ಲಿ ಅಧಿಕಾರಿಗಳು ಅವಧಿ ಮುಗಿದಿದ್ದ ಈ ಮದ್ಯವನ್ನು ನಾಶಪಡಿಸಿದ್ದಾರೆ. …

Read More »

ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರಗೆ ಸಿಸಿಬಿ ನೋಟಿಸ್

ಬೆಂಗಳೂರು: ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನನಗೆ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರ್ ಸ್ಪಷ್ಟಪಡಿಮಾತನಾಡಿದ ಅವರು, ನನಗೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬುದು ನನಗೂ ಕುತೂಹಲ ಇದೆ. ಒಬ್ಬ ಪ್ರಜೆಯಾಗಿ ವಿಚಾರಣೆಗೆ ಹಾಜರಾಗುವುದು ನನ್ನ ಕರ್ತವ್ಯ ಆದ್ದರಿಂದ ಹೋಗುತ್ತೇನೆ. ಅಮ್ಮನ ಕಾರ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದೇನೆ. ನಾಳೆ ಬೆಂಗಳೂರಿಗೆ ವಾಪಸ್ ಆಗುತ್ತೇನೆ. ನೋಟಿಸ್ ನೀಡಿದ …

Read More »

ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಕಳ್ಳರು ಹೊಸ ಉಪಾಯಬೆಲೆ ಬಾಳುವ ಬೈಕ್‍ಗಳನ್ನು ಕಡಿಮೆ ಬೆಲೆ ಫೇಸ್ಬುಕ್‍ನಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರ

ಮುಂಬೈ: ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಕಳ್ಳರು ಹೊಸ ಉಪಾಯವನ್ನು ಹುಡುಕಿಕೊಂಡಿದ್ದು, ಇಬ್ಬರು ಕಳ್ಳರು ತಾವು ಕದ್ದ ಬೆಲೆ ಬಾಳುವ ಬೈಕ್‍ಗಳನ್ನು ಕಡಿಮೆ ಬೆಲೆ ಫೇಸ್ಬುಕ್‍ನಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‍ವಾಡ್‍ನ ಅಪರಾಧ ವಿಭಾಗದ ಪೊಲೀಸರು ಈ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ. ಆರೋಪಿಗಳಾದ ನಾಸಿಕ್ ನಿವಾಸಿ ಹೇಮಂತ್ ರಾಜೇಂದ್ರ ಭದಾನೆ(24) ಹಾಗೂ ಧುಲೆ ಜಿಲ್ಲೆಯ ಯೋಗೇಶ್ ಸುನಿಲ್ ಭಾಮ್ರೆ(24)ರನ್ನು ಬಂಧಿಸಿದ್ದಾರೆ. ಪ್ರಕರಣದ …

Read More »

ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿ ,ಮತ್ತೆ ಮೂವರಿಗೆC.C.B.ನೋಟಿಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‍ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿಸಿಬಿ ನೊಟೀಸ್ ತಲುಪಿದೆ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ …

Read More »

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ

ವಿಜಯಪುರ:  ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.   ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್​​ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇಎಂಟಿ  ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ …

Read More »