Breaking News

Yearly Archives: 2020

ಪಬ್‍ಜಿ ಗೇಮ್ ಬ್ಯಾನ್,ಇಂಟರ್ನೆಟ್ ಹಾಕಿಸದೇ ಇರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಪಬ್‍ಜಿ ಗೇಮ್ ಬ್ಯಾನ್ ಆಗಿದ್ದರು ಕೂಡ ಆಟ ಬಾಲಕನೊಬ್ಬನನ್ನು ಬಲಿ ತೆಗೆದುಕೊಂಡಿದೆ. ಪಬ್‍ಜಿ ಆಟವಾಡಲು ಇಂಟರ್ನೆಟ್ ಹಾಕಿಸದೇ ಇರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದ ತೇಜಸ್ ಸಿಡ್ಲಾಪುರ (17) ಮೃತಪಟ್ಟ ಬಾಲಕ. ಆಗಸ್ಟ್ 31 ರಂದು ವಿಷ ಸೇವಿಸಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೊಬೈಲ್‍ನಲ್ಲಿ ಇಂಟರ್ನೆಟ್ ಖಾಲಿ ಆಗಿತ್ತು. ಖಾಲಿ ಆಗಿದ್ದ ಇಂಟರ್ನೆಟ್ …

Read More »

ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ.

ಬೆಂಗಳೂರು, ಸೆ.10- ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಮತ್ತು ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 40ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿದೆ. ಕೆಲ ಪ್ರದೇಶಗಳ ಪ್ರಮುಖ ರಸ್ತೆಗಳು ಕೊಳಚೆ ಗುಂಡಿಗಳಾಗಿ ಪರಿವರ್ತನೆಗೊಂಡಿದ್ದು , ಕೆಲವರ ಮನೆಗಳಿಗೆ ಕೊಳಚೆ ನೀರು ನುಗ್ಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ನಾಯಂಡಹಳ್ಳಿ ಸಮೀಪ ರಾಜ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ …

Read More »

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಅನೇಕ ಬದಲಾವಣೆ ಗಳಾಗಿವೆ:ಗಣೇಶ ಹುಕ್ಕೇರಿ

ಚಿಕ್ಕೋಡಿ: ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರ ಆರೋಗ್ಯ ಹಾಗೂ ಕೊರೊನಾ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಮತದಾರರ ಸಂಘ ಇವರ ಸಹಯೋಗದಲ್ಲಿ ಬುಧವಾರ  ‘ಆರೋಗ್ಯ ಹಸ್ತ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ …

Read More »

ಎತ್ತಿನಹೊಳೆ ಯೋಜನೆ ಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕು:ರಮೇಶ್ ಜಾರಕಿಹೊಳಿ‌ 

ಹಾಸನ: ಎತ್ತಿನಹೊಳೆ ಯೋಜನೆ , ಭೂ ಸ್ವಾಧೀನ ಕುರಿತು ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌  ಇಂದು ಚರ್ಚೆ ನಡೆಸಿದರು. ಇಲ್ಲಿನ ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು ಚರ್ಚೆ ನಡೆಸಿದರು. …

Read More »

ನಾವು ರಾಗಿಣಿ ಅಂತ ತೆಗೊಂಡಿದ್ವಿ, ಡ್ರಗ್ ಹುಡುಗಿಯಂತಲ್ಲ: ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಗಿಣಿಯಂತ ಪ್ರಚಾರಕ್ಕೆ ತಗೊಂಡಿದ್ವಿ, ಡ್ರಗ್ ಹುಡುಗಿಯಂತಲ್ಲ ಎಂದು ಜಲಸಂಪನ್ಮೂಲ ಸಚಿಇಂದು ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಪರ ಡ್ರಗ್ಸ್ ಪ್ರಕರಣದ ಆರೋಪಿ ನಟಿ ರಾಗಿಣಿ ಪ್ರಚಾರ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ತನಿಖೆ ನಡೆಯುತ್ತಿದೆ. ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ ಆಗಲಿದೆ ಎಂದು ತಿಳಿಸಿದರು.ವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಗಿಣಿ ಎಂದು ಭಾವಿಸಿ ನಾವು ಪ್ರಚಾರಕ್ಕೆ ಕರೆ ತಂದಿದ್ವಿ. ಅದನ್ನು …

Read More »

ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್‌ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …

Read More »

ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ

ರಾಯಬಾಗ : ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ ಮೂರ್ನಾಲ್ಕು ವರ್ಷಗಳಿಂದ ಶಾಲೆ ಶೀತಿಲಗೊಂಡಿದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಕ್ಯಾರೆ ಎನ್ನದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶೀತಲ ಗೊಂಡಿದ್ದು ಸುಮಾರು ಮೂರ್ನಾಲ್ಕು ವರ್ಷಗಳಿಂದ ಹಂಚುಗಳು ಒಡೆದ …

Read More »

ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, : ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.   ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ …

Read More »

ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ; ಸಾಧ್ಯತೆ ತಳ್ಳಿ ಹಾಕಲಾಗದು; ಹೀಗಿದೆ ತಜ್ಞರ ವಿಶ್ಲೇಷಣೆ

ನವದೆಹಲಿ: ಆಕ್ಸ್​ಫರ್ಡ್​ ವಿವಿ ಹಾಗೂ ಬ್ರಿಟನ್​ನ ಆಸ್ಟ್ರಾಜೆನೆಕಾ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್​ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ಸದ್ಯಕ್ಕೆ ಸ್ಥಗಿತಗೊಂಡಿದೆ. ಸಂಶೋಧನೆಯಲ್ಲಿ ಮೂಂಚೂಣಿಯಲ್ಲಿದ್ದ ಕಂಪನಿ ಮೂರನೇ ಹಂತದ ಪರೀಕ್ಷೆಯಲ್ಲಿ ತೊಡಗಿದೆ. ಇದು ಯಶಸ್ವಿಯಾಗಿದ್ದರೆ, ಅಕ್ಟೋಬರ್​ ಅಂತ್ಯಕ್ಕೆಲ್ಲ ಲಸಿಕೆ ದೊರೆಯುವ ಬಗ್ಗೆ ಭಾರಿ ನಿರೀಕ್ಷೆ ಹೊಂದಲಾಗಿತ್ತು. ಆಕ್ಸ್​ಫರ್ಡ್​ ಲಸಿಕೆ ಪಡೆದ ವ್ಯಕ್ತಿಗೆ ಗಂಭೀರ ಅಡ್ಡ ಪರಿಣಾಮ ಉಂಟಾದ ಬೆನ್ನಲ್ಲೇ, ಔಷಧ ತಯಾರಿಕೆಯಲ್ಲಿ ಯಾವುದೇ ತರಾತುರಿಯಿಲ್ಲ. ಎಲ್ಲ ಮಾನದಂಡಗಳನ್ನು ಪೂರೈಸಿದ ಬಳಿಕವಷ್ಟೇ ಲಸಿಕೆಗೆ ಮಾನ್ಯತೆ …

Read More »

ಮಂಗಳೂರು ಗೋಲಿಬಾರ್‌ : 21 ಆರೋಪಿಗಳಿಗೆ ಬೇಲ್‌

ಮಂಗಳೂರು : ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರು ಗಲಭೆ-ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 21 ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿ ಬುಧವಾರ ಆದೇಶ ನೀಡಿದೆ.   2019ರ ಡಿ.19ರಂದು ಬೆಳಗ್ಗೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಸಮೀಪ ಪೌರತ್ವ ಕಾಯ್ದೆ (ಸಿಎಎ) ವಿರೋಧಿಸಿ ಕೆಲವರು ಪ್ರತಿಭಟನೆಗೆ ನಡೆಸಲು ಸಮಾವೇಶಗೊಂಡಿದ್ದರು. ನಿರ್ಬಂಧ ಇದ್ದರೂ ಅನುಮತಿ ಇಲ್ಲದೆ ನಡೆದ ಈ ಪ್ರತಿಭಟನೆ ವೇಳೆ ಪೊಲೀಸರು-ಪ್ರತಿಭಟನಾಕಾರ ನಡುವೆ ಘರ್ಷಣೆ ನಡೆದು, ಗೋಲಿಬಾರ್‌ ಆಗಿತ್ತು. ಆ …

Read More »