Breaking News

Yearly Archives: 2020

ಊಟ, ಬಟ್ಟೆ ಎಲ್ಲವನ್ನು ವಾಪಸ್ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ

ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿದ್ದಾರೆ. ಹೀಗಾಗಿ ಮಧ್ಯರಾತ್ರಿ ಮಗಳನ್ನು ನೋಡಲು ನಟಿ ರಾಗಿಣಿ ಪೋಷಕರು ಹೋಗಿದ್ದರು.ಮಧ್ಯರಾತ್ರಿಯಲ್ಲಿ ರಾಗಿಣಿ ಭೇಟಿ ಮಾಡಲು ಪೋಷಕರು ದೌಡಾಯಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಂದು ಗೇಟ್‍ನಲ್ಲಿ ಕಾದು ನಿಂತಿದ್ದರು. ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಮತ್ತು ತಂದೆ ರಾಕೇಶ್ ದ್ವಿವೇದಿ ಸಾಂತ್ವನ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೇ ಮಗಳು ರಾಗಿಣಿಗಾಗಿ ಊಟಕ್ಕಾಗಿ ಪಾಸ್ತಾ, …

Read More »

ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ.ಈ ಗ್ರಾಮದಲ್ಲಿ

ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ …

Read More »

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿದ ಬಳಿಕ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲೇ ಇದ್ದರು. ಮಧ್ಯಾಹ್ನದಿಂದ ಪೊಲೀಸರು ನಿರಂತರ ವಿಚಾರಣೆ ನಡೆಸುತ್ತಿದ್ದರು. ಸಂಜೆ ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಸುದ್ದಿಗೋಷ್ಠಿ ನಡೆಸಿ ರವಿಶಂಕರ್‌ ಮತ್ತು ರಾಹುಲ್‌ ಇಬ್ಬರನ್ನು ಅರೆಸ್ಟ್‌ ಮಾಡಿದ್ದೇವೆ. ರಾಗಿಣಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿಸಿದ್ದರು ಎಫ್‌ಐಆರ್‌ ದಾಖಲಾದ ಬಳಿಕ ರಾಗಿಣಿ …

Read More »

ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್‍ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. …

Read More »

ಕೋವಿಡ್ 19 ತಡೆಗೆ ಮತ್ತಷ್ಟು ಕಾರ್ಯಪ್ರವೃತ್ತರಾಗಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-19 ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …

Read More »

ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಸೆ‌.೨೨ರ ಒಳಗಾಗಿಆರಂಭಿಸಬೇಕು

ಬೆಳಗಾವಿ :ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದು ಸೆ‌.೨೨ರ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ , ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತಾಗಿ ಕೈಗೊಳ್ಳಬೇಕಾದ …

Read More »

ಪ್ರಶಾಂತ್ ಸಂಬರಗಿ ಬೀದಿ ನಾಯಿ: ಗರಂ ಆದ ಸಂಜನಾ,

ಬೆಂಗಳೂರು: ಹೀರೋಗಳ ಬಳಿ 50 ಕಾರು ಇದ್ದರೂ ಯಾರೂ ಪ್ರಶ್ನೆ ಮಾಡಲ್ಲ. ಆದರೆ ನಾಯಕಿಯರ ಬಳಿ ಎರಡು ಕಾರು ಇದ್ರೆ ಪ್ರಶ್ನೆ ಮಾಡುತ್ತಾರೆ ಎಂದು ನಟಿ ಸಂಜನಾ ಗಲ್ರಾನಿ ಅವರು ಹೇಳಿದ್ದಾರೆ.ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಂಜನಾ ಅವರ ಹೆಸರು ಕೇಳಿ ಬರುತ್ತಿದೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 16 ವರ್ಷದಿಂದ ದುಡಿದ ದುಡಿಮೆಯಲ್ಲಿ ಇಷ್ಟೆಲ್ಲಾ ಸಂಪಾದನೆ ಮಾಡಿದ್ದೇನೆ. ನನಗೆ ಕಣ್ಣು ದೃಷ್ಟಿ ಆಗಿರಬೇಕು. …

Read More »

ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ:ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

ಚಾಮರಾಜನಗರ: ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದ ತಾಯಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರದ ಚಂದ್ರಮ್ಮ ತನ್ನ ನವಜಾತ ಶಿಶುವನ್ನು ಕೊಂದ ಅಪರಾಧಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ ಐದು ವರ್ಷಗಳಿಂದ ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಅಪರಾಧಿ ಚಂದ್ರಮ್ಮಳಿಗೆ ಜೀವಾವಧಿ …

Read More »

ಮೂರು ವರ್ಷದ ಬಾಲಕಿ ಮೇಲೆ  ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ

ಉತ್ತರ ಪ್ರದೇಶ:  ಮೂರು ವರ್ಷದ ಬಾಲಕಿ ಮೇಲೆ  ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ  ಹೃದಯ ವಿದ್ರಾವಕ ಘಟನೆ  ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ  ಕೇವಲ ಮೂರು  ವಾರಗಳಲ್ಲಿ  3 ನೇ ಪ್ರಕರಣ ಇದಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಬುಧವಾರದಿಂದ ನಾಪತ್ತೆಯಾಗಿದ್ದ ಬಾಲಕಿಗಾಗಿ  ಪೋಷಕರು ಎಲ್ಲೆಡೆ ಹುಡುಕಾಡಿದ್ದಾರೆ.  ಮರುದಿನ  ಗದ್ದೆಯಲ್ಲಿ ಬಾಲಕಿ ಶವ ಅತ್ಯಾಚಾರ ಎಸಗಿದ ಸ್ಥಿತಿಯಲ್ಲಿ    ಪತ್ತೆಯಾಗಿದೆ. ಬಾಲಕಿ ಮರಣೋತ್ತರ ವರದಿ …

Read More »

ಚಿನ್ನ, ಬೆಳ್ಳಿ ದರದಲ್ಲಿ  ಭಾರೀ ಇಳಿಕೆ

ಬೆಂಗಳೂರು : ಚಿನ್ನ, ಬೆಳ್ಳಿ ದರದಲ್ಲಿ  ಗುರುವಾರ ಭಾರೀ ಇಳಿಕೆ ಕಂಡಿದೆ.  ಚಿನ್ನ 10 ಗ್ರಾಂಗೆ 130 ರೂಪಾಯಿ ಇಳಿಕೆ ಕಂಡಿದೆ. ಚಿನ್ನದ ಬೆಲೆ 48,120 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ  230 ರೂಪಾಯಿ ಇಳಿಕೆ ಕಂಡಿದ್ದು, 52,490 ರೂಪಾಯಿ ಆಗಿದೆ. ಇನ್ನೂ ಬೆಳ್ಳಿ ದರ ಮೊದಲು ಏರಿಕೆ ಕಂಡಿತ್ತು, ಆದ್ರೆ ಈಗ ಮತ್ತೆ ಸತತವಾಗಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಶುಕ್ರವಾರ ಬೆಳ್ಳಿ …

Read More »