ಹುಕ್ಕೇರಿ: ಕಳೆದ ಮೂರ್ನಾಲ್ಕು ದಿನಗಳಿಂದ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಂಬಂಧಿಸಿದ ಪ್ರಕರಣ ವಿವಾದ ಅಂತ್ಯ ಕಂಡಿದೆ. ಮಣಗುತ್ತಿ, ಬೆನಕನಹೊಳಿ, ಬೋಳಶ್ಯಾನಟ್ಟಿ, ಸೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಸೋಮವಾರ ಸಭೆ ನಡೆಸಿ, ಮಣಗುತ್ತಿ ಗ್ರಾಮದಲ್ಲಿನ ಲಕ್ಷ್ಮಿ ಟ್ರಸ್ಟ್ ಜಾಗದಲ್ಲಿ ಶಿವಾಜಿ ಮೂರ್ತಿ ಸೇರಿ ಐದು ಪುತ್ಥಳಿ ನಿರ್ಮಾಣಕ್ಕೆ ತಿರ್ಮಾನ ಕೈಗೊಂಡಿದ್ದಾರೆ. ಮಣಗುತ್ತಿ ಗ್ರಾಮದಲ್ಲಿ ಅನಧಿಕೃತವಾಗಿ ಶಿವಾಜಿ ಮೂರ್ತಿ ಸ್ಥಳಾಂತರ ಮಾಡಿ, ತೆರವುಗೊಳಿಸಿದ ಹಿನ್ನೆಲೆ ಗ್ರಾಮದಲ್ಲಿ …
Read More »Yearly Archives: 2020
ನನ್ನೊಂದಿಗೆ ಮಲಗಲು ನಿರಾಕರಿಸಿದ್ರೆ ಫೋಟೋ ವೈರಲ್ – ಫ್ಯಾಷನ್ ಡಿಸೈನರ್‌ಗೆ ಕಿರುಕುಳ
ಮುಂಬೈ: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ 42 ವರ್ಷದ ಫ್ಯಾಷನ್ ಡಿಸೈನರ್‌ಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಆರೋಪಿಯನ್ನು ಕೇರಳ ಮೂಲದ ರಾಹುಲ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆರೋಪಿ ಸಿನಿಮಾಕ್ಕಾಗಿ ಸ್ಕ್ರೀನ್ ಟೆಸ್ಟ್ ಸಮಯದಲ್ಲಿ ನನ್ನ ಫೋಟೋಗಳನ್ನು ತೆಗೆದುಕೊಂಡಿದ್ದು, ಅವುಗಳನ್ನು ಅಶ್ಲೀಲ ಚಿತ್ರಗಳಾಗಿ ಮಾರ್ಫ್ ಮಾಡಿದ್ದಾನೆ. ಬಳಿಕ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಬೇಕು, ಇಲ್ಲವಾದರೆ ಮಾರ್ಫ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ …
Read More »ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್
ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ. ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ …
Read More »ಖಾಸಗಿ ಬಸ್ ಬೆಂಕಿಗಾಹುತಿ ಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನ
ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಸ್‍ಪಿ ರಾಧಿಕಾ ಸ್ಥಳಕ್ಕೆ ಭೇಟಿ …
Read More »ಹೆತ್ತ ತಾಯಿಯನ್ನೇ ಕಾಮದಾಟಕ್ಕೆ ಕರೆದ ಮಗ –ಸಹೋದರರ ಕೈಯಲ್ಲೇ ಹೆಣವಾದ
ಬಳ್ಳಾರಿ: ಹೆತ್ತತಾಯಿಯನ್ನೇ ಕಾಮದಾಟಕ್ಕೆ ಕರೆದಿದ್ದಕ್ಕೆ ರೊಚ್ಚಿಗೆದ್ದು ಸಹೋದರನನ್ನು ಇಬ್ಬರು ಸಹೋದರರು ಕೊಡಲಿಯಿಂದ ಹತ್ಯೆಗೈದ ಘಟನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಹೋಬಳಿಯಲ್ಲಿ ನಡೆದಿದೆ.ಬಸವರಾಜ (26) ಕೊಲೆಯಾದ ವ್ಯಕ್ತಿ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆಗೆ ಕಾರಣರಾದ ಆ ಇಬ್ಬರ ಬಂಧನಕ್ಕೆ ಕಾನಾಹೊಸಳ್ಳಿ ಪೊಲೀಸರು ಈಗ ಮುಂದಾಗಿದ್ದಾರೆ. ಏನಿದು ಪ್ರಕರಣ? ಬಸವರಾಜ ತಾಯಿಯ ಜೊತೆ ಲೈಂಗಿಕ ಸಂಪರ್ಕಕ್ಕೆ ಮಾಡುವಂತೆ ಒತ್ತಾಯಿಸುತ್ತಿದ್ದ. ಈತನ ಕಾಟವನ್ನು ಸಹಿಸಲಾಗದೇ ತಾಯಿ ಈ ವಿಚಾರವನ್ನು ಮಕ್ಕಳ …
Read More »ಸುಟ್ಟು ಕರಕಲಾದ ಮೂರು ಅಂತಸ್ತಿನ ಮನೆ
ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು …
Read More »ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ
ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಕಾನೂನು ಬಾಹಿರ ಕೃತ್ಯ …
Read More »ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.
ಬೆಂಗಳೂರು: ಮಂಗಳವಾರ ರಾತ್ರಿ ಕಾವಲ್ ಭೈರಸಂದ್ರದಲ್ಲಿ ಪುಂಡರು ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದಿದ್ದಾರೆ.ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಕ್ಕನ ಮಗ ನವೀನ್ ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. ಕಿಡಿಗೇಡಿಗಳ ಲಾಂಗ್, ದೊಣ್ಣೆ, ಕಲ್ಲುಗಳನ್ನು ಶೇಖರಿಸಿ ತಂದಿದ್ದರು. ಕೃತ್ಯಕ್ಕೂ …
Read More »ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು …
Read More »ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ
ಬೆಂಗಳೂರು: ಕೋವಿಡ್ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ …
Read More »