ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ. ‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ …
Read More »Yearly Archives: 2020
ಬೆಳಗಾವಿ | 116 ಮಂದಿಗೆ ಕೋವಿಡ್ ದೃಢ…
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ. ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ …
Read More »ಲವ್ ಜಿಹಾದ್ : ಮಹಿಳೆ – ಮಗಳನ್ನು ಬಲಿ, ಕೊಂದು ಮನೆಯಲ್ಲಿ ಮುಚ್ಚಿರುವ ಭೂಪ್
ಮೀರತ್: ಐದು ವರ್ಷಗಳ ಕಾಲ ತಾನು ಹಿಂದು ಎಂದು ಹೇಳಿಕೊಂಡೇ ಆಕೆಯನ್ನು ವಂಚಿಸಿದ. ಆತನ ನಿಜವಾದ ಬಣ್ಣ ಬಯಲಾಗುತ್ತಿದ್ದಂತೆ ತಾಯಿ ಹಾಗೂ ಮಗುವನ್ನು ಕೊಲೆಗೈದು ಆಕೆಯ ಮನೆಯಲ್ಲಿಯೇ ಹೂತು ಹಾಕಿ ಪರಾರಿಯಾಗಿದ್ದಾನೆ. ದುರಂತವೆಂದರೆ, ಕೈಗೆ ಸಿಕ್ಕ ಆರೋಪಿಯನ್ನು ವಿಚಾರಣೆ ನಡೆಸಿ ಕೈಬಿಟ್ಟ ಪೊಲೀಸರು ಆತನೇ ಕೊಲೆಗಾರ ಎಂಬುದು ತಿಳಿಯುತ್ತಿದ್ದಂತೆ ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಿಸಿದ್ದಾರೆ.ಲವ್ ಜಿಹಾದ್ನ ಈ ಪ್ರಕರಣ ನಡೆದದ್ದು ಉತ್ತರ ಪ್ರದೇಶದ ಮೀರತ್ನಲ್ಲಿ. ಬಯಲಿಗೆ ಬಂದದ್ದು ಮಹಿಳೆಯ ಗೆಳತಿ ಚಂಚಲ್ನಿಂದ. …
Read More »ಜು.27ರಿಂದ ರಾಜ್ಯಾದ್ಯಂತ ಎಪಿಎಂಸಿ ಬಂದ್‍ಗೆ ನಿರ್ಧಾರ: ಶಂಕರಣ್ಣ ಮುನವಳ್ಳಿ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಒಂದು ದೇಶ ಒಂದು ದರವನ್ನು ರಾಜ್ಯ ಸರ್ಕಾರ ಜಾರಿ ಮಾಡಬೇಕು. ಅಲ್ಲದೆ ಎಪಿಎಂಸಿ ಸೆಸ್ ಗೊಂದಲವನ್ನು ರಾಜ್ಯ ಸರ್ಕಾರ ನಿವಾರಣೆ ಮಾಡಬೇಕೆಂದು ಒತ್ತಾಯಿಸಿ ಜು.27ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟ ಅವಧಿಯವರೆಗೆ 162 ಎಪಿಎಂಸಿ ಬಂದ್ ಮಾಡಲಾಗುತ್ತದೆ ಎಂದು ಚೆಂಬರ್ ಆಫ್ ಕಾಮರ್ಸ್ ಮುಖ್ಯಸ್ಥ ಶಂಕರಣ್ಣ ಮುನವಳ್ಳಿ ಎಚ್ಚರಿಸಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಪದಾಧಿಕಾರಿಗಳ ಹಾಗೂ ವರ್ತಕರ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ …
Read More »ಕೊರಾನಾ ವಿರುದ್ದ ಹೋರಾಡಲು ಗೋಕಾಕದಲ್ಲಿಟಾಸ್ಕ್ ಪೋರ್ಸ್ ಸಭೆ ನಡೆಯಿತು.
ಗೋಕಾಕ: ಕೊರಾನಾ ವಿರುದ್ದ ಹೋರಾಡಲು ಗೋಕಾಕದಲ್ಲಿ ನಗರಸಭೆ ಸದಸ್ಯೆ ಲಕ್ಷ್ಮಿ ಬಸವರಾಜ ದೇಶನೂರ ಇವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಭೆ ನಡೆಯಿತು. ನಗರಸಭೆಯ ಟಾಸ್ಕ ಪೋರ್ಸ ಅಧಿಕಾರಿಯಾದ ಎಂ,ಎಚ್,ಗಜಾಕೋಶ ಇವರು ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದಂತೆ ಹಲವು ಇಲಾಖೆ ಮತ್ತು ಸ್ಥಳಿಯ ಸದಸ್ಯರನ್ನು ಒಳಗೊಂಡು ಟಾಸ್ಕ್ ಪೊರ್ಸ ರಚನೆಯಾಗಿರುತ್ತದೆ. ಇದರ ಉದ್ದೇಶ ಕೊರಾನಾ ರೋಗ ಹರಡದಂತೆ ರೋಗದ ವಿರುದ್ದ ಹೊರಾಟ ಮಾಡುವುದು ಹೊರತು ರೋಗಿಯ ವಿರುದ್ದ ಅಲ್ಲ. ಅದಕ್ಕಾಗಿ ಯಾರು ಕೊರಾನಾಗೆ …
Read More »ಮಾನವ ಬಂಧುತ್ವ ವೇದಿಕೆ ಮೂಲಕ ಯಶಸ್ವಿಯಾಗಿ ಬಸವ ಪಂಚಮಿ ಆಚರಣೆ.
ಗೋಕಾಕ: ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯಾದ್ಯಂತ ನಮ್ಮ ಬೆಂಬಲಿಗರು ಯಶಸ್ವಿಯಾಗಿ ಬಸವ ಪಂಚಮಿ ಆಚರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರ ಪಂಚಮಿಯಂದು ಪ್ರತಿ ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದೆ. ಹಾವುಗಳು ಎಂದು ಹಾಲು ಕುಡಿಯುವುದಿಲ್ಲ. ಮೂಢನಂಬಿಕೆ ಆಚರಿಸುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುಲು ಅಭಿಯಾನ ಆರಂಭಿಸಿದ್ದೇವೆ. ರಾಜ್ಯಾದ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದ್ರು.
Read More »ನಾಳೆ ಬೆಳಗಾವಿ ಜಿಲ್ಲಾದ್ಯಂತ ಲಾಕ್ ಡೌನ್ ಜಾರಿ……..
ಬೆಳಗಾವಿ: ನಾಳೆ (ಭಾನುವಾರ) ಜಿಲ್ಲಾದ್ಯಂತ ಲಾಕ್ ಡೌನ್ ಜಾರಿ ಇರಲಿದೆ. ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಹಾಲು, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೋಟೆಲ್, ಬಸ್, ಆಟೋ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟು, ಎಲ್ಲವೂ ಬಂದ್ ಆಗಲಿವೆ. ಅನಗತ್ಯವಾಗಿ ಬೀದಿಗಿಳಿಯುವವರ ವಿರುದ್ದ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಹೇರಲಾಗಿದ್ದ ಲಾಕ್ ಡೌನ್ ತೆರವುಗೊಳಿಸಿದ್ದಾರೆ. ಆದ್ರೆ ಭಾನುವಾರದ ಲಾಕ್ ಡೌನ್ ಮುಂದುವರೆಯಲಿದೆ.
Read More »ಅಲ್ಪ ಪ್ರಮಾಣದ ಲಕ್ಷ ಇದ್ದರೆ ಮನೆಯಲ್ಲೇ ಐಸೋಲೇಷನ್ ಮಾಡ್ಕೊಳ್ಳಿ- ಬಿಬಿಎಂಪಿ ಆಯುಕ್ತ ಮನವಿ
ಬೆಂಗಳೂರು: ಕೊರೊನಾ ವೈರಸ್‍ನ ಅಲ್ಪ ಪ್ರಮಾಣದ ಲಕ್ಷಣ ಇದ್ದರೆ ದಯವಿಟ್ಟು ಮನೆಯಲ್ಲೇ ಐಸೋಲೇಷನ್ ಮಡಿಕೊಳ್ಳಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅಯುಕ್ತರು, ಸಿಲಿಕಾನ್ ಸಿಟಿಯಲ್ಲಿ ಕೋವಿಡ್ -19 ನಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸೋಂಕಿತರು ಪರದಾಡುತ್ತಿದ್ದು, ಸಂಕಷ್ಟ ತಪ್ಪಿಸಲು ಹರಸಾಹಸ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ತೀರಾ ಸಮಸ್ಯೆ ಇರುವವರಿಗೆ ಮಾತ್ರ ಬೆಡ್ ಸಿಗುತ್ತದೆ. ರೋಗ ಲಕ್ಷಗಳು, ಮೈಲ್ಡ್ ಸಿಂಪ್ಟಮ್ಸ್ ಇರುವವರು …
Read More »ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ.
ಬೆಂಗಳೂರು,ಜು.25- ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ. ಕೋವಿಡ್ ಪೇಷೆಂಟ್‍ಗಳಿಗೆ ಹಾಸಿಗೆ ಕೊರತೆ ನೆಪ ಹೇಳಿ ಸುಲಿಗೆ ಮಾಡುತ್ತಿದ್ದ ಪ್ರಕರಣಗಳಿಗೆ ಸರ್ಕಾರ ಬ್ರೇಕ್ ಹಾಕುತ್ತಿದ್ದಂತೆ ನಾನ್ ಕೋವಿಡ್ ಪೇಷೆಂಟ್‍ಗಳಿಗೆ ಕೊರೋನಾ ಸೋಂಕಿನ ಭಯ ಮೂಡಿಸಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಚಾಪೆ ಕೆಳಗೆ ನುಸುಳಿದರೆ ಖಾಸಗಿ ಆಸ್ಪತ್ರೆಯವರು ರಂಗೋಲಿ ಕೆಳಗೆ ನುಸುಳಿ ತಮ್ಮ ಸುಲಿಗೆ ದಂಧೆಯನ್ನು ಮುಂದುವರೆಸಿದ್ದಾರೆ.ಕೊರೋನಾ ಸೋಂಕು ಹೆಚ್ಚಾದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲದಿದ್ದಾಗ …
Read More »