ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …
Read More »Yearly Archives: 2020
ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು
ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …
Read More »ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ..
ಲಂಡನ್: ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ ಎಂದು ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ತಿಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಹೆಚ್ಚಿನ ಸಮಯವನ್ನು ಇಂಗ್ಲೆಂಡ್‍ನಲ್ಲಿ ಕಳೆಯುತ್ತಾರೆ. ಇಂಗ್ಲೆಂಡ್ ಕ್ರಿಕೆಟ್ ಆಟಗಾರರಿಗೆ ತರಬೇತಿ ವೇಳೆ ಬೌಲಿಂಗ್ ಮಾಡುವ ಅವಕಾಶವನ್ನು ಅರ್ಜುನ್ ಪಡೆದಿದ್ದಾರೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಜೊತೆಯೂ ಅರ್ಜುನ್ …
Read More »ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …
Read More »ಹೆಚ್. ವಿಶ್ವನಾಥ್ ಗೆ ಬುದ್ಧಿ ಇಲ್ಲ ಎಂದ ಸಿದ್ದರಾಮಯ್ಯ…………..
ಬೆಂಗಳೂರು (ಜೂ. 18): ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದೆ. ಬಿಜೆಪಿಯಿಂದ ಎಂಎಲ್ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?’ ಎಂದು ವ್ಯಂಗ್ಯವಾಡಿದ್ದಾರೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿರುವ …
Read More »ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ
ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ …
Read More »ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್
ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …
Read More »‘ಚೀನಾ ಭಾರತವನ್ನು ನಾಶ ಮಾಡಲಿ’ – ಗದಗ್ ಯುವಕನ ಪೋಸ್ಟ್
ಗದಗ: ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು …
Read More »ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ. ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್ ಅನ್ನು ಭಾರತದ ನೆಲೆಗೆ …
Read More »