ಬೆಂಗಳೂರು: 2ನೇ ಮದುವೆಯಾದ ಪತಿಯ ಅಪಹರಣಕ್ಕೆ ಮೊದಲ ಪತ್ನಿಯೇ ಸುಪಾರಿ ಕೊಟ್ಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ಶಾಹೀದ್ ಶೇಖ್ ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ. ಹೆಸರಘಟ್ಟದ ಅಭಿಷೇಕ್ (26), ನಾಗಸಂದ್ರದ ಭರತ್ (25), ಜೆ.ಪಿ.ನಗರದ ಪ್ರಕಾಶ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಸುಪಾರಿ ಕೊಟ್ಟ ಪ್ರಮುಖ ಆರೋಪಿ ಮೊದಲ ಪತ್ನಿ ರೋಮಾ ಶೇಖ್ ಸೇರಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಉತ್ತರ …
Read More »Yearly Archives: 2020
ಬೆಂಗಳೂರಿನ ತ್ರಿಕೋನ ಪ್ರೇಮಕತೆ ಕೊಲೆಯಲ್ಲಿ ಅಂತ್ಯ; ಕೈಕೊಟ್ಟ ಪ್ರೇಯಸಿ ಮಸಣ ಸೇರಿದಳು!
ಬೆಂಗಳೂರು. ಆಟೋ ಚಾಲಕನ ಮಗಳಾಗಿ ಹುಟ್ಟಿ ಆರ್ಕಿಟೆಕ್ಚರ್ ಎಂಜಿನಿಯರ್ ಆಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವತಿ ಮಸಣ ಸೇರಿದ್ದಾಳೆ. ಹಳಿ ತಪ್ಪಿದ ಯುವತಿಯ ನಡೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ ಸಂಗತಿ. 5 ವರ್ಷದ ಪ್ರೀತಿಗೆ ಕೈಕೊಟ್ಟು ಎಂದು ಮಾಜಿ ಪ್ರಿಯಕರನ ಸ್ನೇಹಿತನ ಜೊತೆ ಹೋದ ಯುವತಿ ಶವವಾಗಿದ್ದಾಳೆ. ಈ ಪ್ರೀತಿ ಅನ್ನೋದೆ ಹೀಗೆ… ಪ್ರೀತಿ ಪಡೆಯೋಕೆ ಏನು ಬೇಕಾದರೂ ಮಾಡಿಸುತ್ತದೆ. ಅದೇ ರೀತಿ ಪ್ರೀತಿ ಕಳೆದುಕೊಂಡಾಗ …
Read More »ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್
ಮುಂಬಯಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್ ಗೆಲುವು. ಆಗ ಕೊಹ್ಲಿ ಕಿರಿಯರ ತಂಡದ ಕಪ್ತಾನ. ಹೀಗಾಗಿ ಮುಂದೊಂದು ದಿನ ಇವರು ಸೀನಿಯರ್ ತಂಡವನ್ನು ಪ್ರವೇಶಿಸುವುದು ಖಾತ್ರಿಯಾಗಿತ್ತು. ಕೊಹ್ಲಿಯ ಅಂದಿನ ದಿನಗಳನ್ನು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ “ಕರ್ನಲ್’ ದಿಲೀಪ್ ವೆಂಗ್‌ಸರ್ಕಾರ್ ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆದ 2008ರ “ಎ’ ತಂಡಗಳ ಎಮರ್ಜಿಂಗ್ ಪ್ಲೇಯರ್ ಟೂರ್ನಿ ವೇಳೆ ವಿರಾಟ್ ಕೊಹ್ಲಿ …
Read More »ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200
ಬೆಂಗಳೂರು: ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200 ರೂ. ನಿಗದಿ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲು ಪಾಲಿಕೆ ಮುಂದಾಗಿದೆ. ಉದ್ದೇಶಿತ ಶುಲ್ಕ ವಿಧಿಸುವ ಸಂಬಂಧ ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಾರ್ವಜ ನಿಕರು ಆಸ್ತಿ ತೆರಿಗೆ ಜತೆಗೆ ಶೇ.2 ತ್ಯಾಜ್ಯ ಉಪಕರ ನೀಡುತ್ತಿದ್ದಾರೆ. ಈಗ ಹೊಸ ಉಪನಿಯಮದಿಂದ …
Read More »ಮಹಿಳೆಯೊಂದಿಗಿನ ಕಾಮದಾಟ ವಿಡಿಯೋ ವೈರಲ್ ಆಗಿದ್ದು, ಪಡ್ಡೆ ಹುಡುಗರ ಮೊಬೈಲ್ ನಲ್ಲಿ ಈಗ ಇದು ಹವಾ ಸೃಷ್ಟಿಸಿದೆ.
ಪ್ರತಿಷ್ಠಿತ ಮಠದ ಕಾವಿ ಕಾಮಿಯ ಕಾಮದಾಟ ಬಯಲಾಗಿದ್ದು, ಅನಾದಿಕಾಲದಿಂದಲೂ ಮಠವನ್ನು ನಂಬಿದ್ದ ಭಕ್ತವರ್ಗದಲ್ಲಿ ಭಾರಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಅಣ್ಣಿಗೇರಿ ತಾಲೂಕಿನ ನಲವಡೆ ಸಮೀಪದ ಮನಕವಾಡ ಗ್ರಾಮದಲ್ಲಿ ಈ ನಡೆಯಬಾರದ ಘಟನೆ ನಡೆದು ಹೋಗಿದೆ. ಮಹಿಳೆಯೊಂದಿಗಿನ ಕಾಮದಾಟ ವಿಡಿಯೋ ವೈರಲ್ ಆಗಿದ್ದು, ಪಡ್ಡೆ ಹುಡುಗರ ಮೊಬೈಲ್ ನಲ್ಲಿ ಈಗ ಇದು ಹವಾ ಸೃಷ್ಟಿಸಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠಾಧೀಶರ ಕಾಮದಾಟ ಈಗ ಮಳೆಯಲ್ಲಿ ಅಬ್ಬರವಾಗಿ ಸಾಗಿದ್ದು, …
Read More »ಅಂಕೋಲಾದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳು ಜಲಾವೃತ
ಕಾರವಾರ, ಜೂನ್ 13: ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ನದಿಭಾಗ ಹಾಗೂ ಸಮುದ್ರ ತೀರದಲ್ಲಿನ 40 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಈ ಭಾಗದಲ್ಲಿನ ಮನೆಗಳಲ್ಲಿ ಸುಮಾರು ಆರು ಅಡಿ ನೀರು ಏರುತ್ತಿದ್ದು, ಜನರನ್ನು ನದಿಭಾಗ ಶಾಲೆಗೆ ಸ್ಥಳಾಂತರಿಸಲಾಗಿದೆ. ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆದು, ಆಶ್ರಯ ನೀಡಲಾಗಿದೆ. ಸುಮಾರು 80 ಕ್ಕೂ ಹೆಚ್ಚು ಜನರನ್ನು ಈಗಾಗಲೇ …
Read More »ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಜನರ ಬಂಧನ
ಬೆಳಗಾವಿ: ಮಹಾರಾಷ್ಟ್ರದಿಂದ ಬಂದ ಜನರನ್ನು ಕ್ವಾರಂಟೈನ್ ಆಗಿ ಎಂದು ಹೇಳಲು ಹೋದ ಕೊರೋನಾ ವಾರಿಯರ್ಸ್ ಮೇಲೆ ರಾಷ್ಟ್ರೀಯ ಪಕ್ಷದ ಮುಖಂಡನ ಕುಮ್ಮಕ್ಕಿನಿಂದ ಹಲ್ಲೆ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಮರಣಹೋಳ ಗ್ರಾಮದಲ್ಲಿ ಜರುಗಿದೆ. ನೀವು ಮಹಾರಾಷ್ಟ್ರದಿಂದ ಬಂದಿದ್ದೀರಾ,ನೀವು ಹೋಮ್ ಕ್ವಾರಂಟೈನ್ ಆಗಬೇಕು,ಎಂದು ತಿಳುವಳಿಕೆ ಹೇಳಲು ಹೋದ,ಪಿಡಿಓ ಮತ್ತು ಗ್ರಾಮಲೆಕ್ಕಾಧಿಕಾರಿ ಮೇಲೆ ಹಲ್ಲೆ ಮಾಡಲಾಗಿದೆ. ಮರಣಹೋಳ ಗ್ರಾಮದಲ್ಲಿ ಮಹಾರಾಷ್ಟ್ರದಿಂದ ಹನ್ನೆರಡು ಜನ ಬಂದಿರುವ ಸುದ್ಧಿ ಜಿಲ್ಲಾಡಳಿತಕ್ಕೆ ಗೊತ್ತಾಗಿದೆ.ಮಾಹಿತಿ ಗೊತ್ತಾದ ಬಳಿಕ ತಾಲೂಕಾ …
Read More »ತಿರುಪತಿ ತಿಮ್ಮಪ್ಪ ದೇಗುಲದ ಸಿಬ್ಬಂದಿಗೆ ಕೊರೊನಾ : 2 ದಿನ ಭಕ್ತರಿಗೆ ಪ್ರವೇಶ ನಿರ್ಬಂಧ
ತಿರುಪತಿ : ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪ ದೇಗುಲ ಬಂದ್ ಮಾಡಲಾಗಿದೆ. ತಿರುಪತಿ ತಿರುಮಲ ದೇವಸ್ಥಾನಂಗೆ ಸಂಬಂಧಿಸಿದ ಪುರಾತನ ಶ್ರೀ ಗೋವಿಂದರಾಜಸ್ವಾಮಿ ಮಂದಿರದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಲಾಕ್ …
Read More »ಅರ್ಧ ಹುಬ್ಬಳ್ಳಿಗೇ ಹಬ್ಬಿದ ಕೊರೋನಾ: ಜನತೆಯಲ್ಲಿ ಹೆಚ್ಚಿದ ಆತಂಕ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ದೃಢಪಟ್ಟ 19 ಕೊರೋನಾ ಪ್ರಕರಣಗಳ ಪೈಕಿ 13 ಸೋಂಕಿತರು ಹುಬ್ಬಳ್ಳಿ ಮೂಲದವರು. ಇದರಿಂದಾಗಿ ಅರ್ಧ ಹುಬ್ಬಳ್ಳಿಗೇ ಕೊರೋನಾ ಹಬ್ಬಿದಂತಾಗಿದ್ದು, ವಾಣಿಜ್ಯನಗರಿಯನ್ನು ಅಕ್ಷರಶಃ ತಲ್ಲಣಗೊಳಿಸಿದೆ. 19 ಜನರಲ್ಲಿ 6 ಜನ ಮಾತ್ರ ಕ್ವಾರಂಟೈನ್‌ನಲ್ಲಿದ್ದವರು. 13 ಜನ ಹೋಂ ಕ್ವಾರಂಟೈನ್ ಅಥವಾ ಬಿಂದಾಸ್ ಆಗಿ ಓಡಾಡಿಕೊಂಡಿದ್ದವರಿಗೆ ಕೊರೋನಾ ದೃಢಪಟ್ಟಿದೆ. ಇದರಲ್ಲಿ ನಾಲ್ಕು ಜನರಿಗೆ ಕೆಮ್ಮು, ನೆಗಡಿ, ತೀವ್ರ ಜ್ವರದ ಕಾರಣದಿಂದಾಗಿ ಪಾಸಿಟಿವ್ ಪತ್ತೆಯಾಗಿದೆ. ಇವರಾರಯರು ಕ್ವಾರಂಟೈನ್‌ನಲ್ಲಿ …
Read More »ಚಿಕಿತ್ಸೆ ಕುರಿತಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೊರೊನಾ’ ಸೋಂಕು ಪೀಡಿತ ಸ್ವಾಮೀಜಿ
ಶಿವಮೊಗ್ಗ :ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಶ್ರೀ ವಿನಯಾನಂದ ಸರಸ್ವತಿ ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಾಮೀಜಿಯವರಿಗೆ ಅಲೋಪತಿ ವೈದ್ಯ ಪದ್ಧತಿಯಂತೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೀಗಾಗಿ ಸ್ವಾಮಿ ಶ್ರೀ ವಿನಯಾನಂದ ಸರಸ್ವತಿ ಚಿಕಿತ್ಸಾ ಪದ್ಧತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಬಾಲ್ಯದಿಂದಲೂ ತಮ್ಮ ಶರೀರ ಆಯುರ್ವೇದ ಚಿಕಿತ್ಸೆಗೆ ಒಗ್ಗಿಕೊಂಡಿದ್ದು, ಜೊತೆಗೆ ಋಷಿ …
Read More »