Breaking News

Yearly Archives: 2020

ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ  ಆದೇಶ………….

ಬೆಂಗಳೂರು:  ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ  ಅವರನ್ನು ಸೇರಿದಂತೆ ಹಲವು  ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ರಾಜ್ ಕುಮಾರ್ ಖಟ್ರಿ  ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೃಷಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತೋಟಗಾರಿಕಾ ಮತ್ತು ರೇಷ್ಮೆ ಇಲಾಖೆಗೆ ವರ್ಗಾಯಿಸಲಾಗಿದೆ. ಗಂಗಾ ರಾಮ್ ಬದರಿಯಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ …

Read More »

ಫಾರ್ಮ್ ಹೌಸ್‍ನಲ್ಲಿ ಕುದುರೆಗಳಿಗೆ ದಚ್ಚು ಮಾಲಿಶ್…………….

ಬೆಂಗಳೂರು: ಸ್ಯಾಂಡಲ್‍ವುಡ್‍ನ ಜಾಲೆಂಜಿಂಗ್ ಸ್ಟಾರ್ ದರ್ಶನ್ ಇಂಡಸ್ಟ್ರಿಯಲ್ಲಿ ಓಡುವ ಕುದುರೆ ಅಂತಾನೇ ಕರೆಸಿಕೊಳ್ಳುವ ನಟ. ಸದ್ಯ ದರ್ಶನ್ ಸಿನಿಮಾ ಕೆಲಸಗಳಿಲ್ಲದೆ ಏನ್ ಮಾಡುತ್ತಿದ್ದಾರೆ ಎನ್ನುವ ಲಕ್ಷಾಂತ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತಮ್ಮ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಕುದುರೆ, ಗೋವು ಸೇರಿದಂತೆ ಪ್ರಾಣಿ, ಪಕ್ಷಿಗಳನ್ನು ಸಾಕಿದ್ದಾರೆ. ದಚ್ಚು ಆಗಾಗ ಫಾರ್ಮ್‍ಗೆ ಹೋಗಿ ಅವುಗಳೊಂದಿಗೆ ಕಾಲ ಕಳೆಯುತ್ತಾರೆ. …

Read More »

ಶಿವಮೊಗ್ಗಕ್ಕೆ ಬಿಎಸ್‍ವೈಯಿಂದ ಸಿಹಿಸುದ್ದಿ- ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾರ್ಖಾನೆಗೆ ಹೊಸ ಕಾಯಕಲ್ಪ

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, …

Read More »

ಮಹಾರಾಷ್ಟ್ರ, ಉಡುಪಿಜಿಲ್ಲೆಗೆ ದಿನೇ ದಿನೇ ಕಂಟಕವಾಗುತ್ತಿದೆ.:

ಉಡುಪಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಲೇ ಇದೆ. ಶುಕ್ರವಾರ ಒಂದೇ ದಿನ ದ್ವಿಶತಕ ದಾಖಲಿಸಿದ್ದ ಕೊರೊನಾ, ಶನಿವಾರ ಶತಕ ದಾಖಲಿಸಿದೆ. 121 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದ್ದು, ಈ ಮೂಲಕ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ಜಿಲ್ಲೆಗೆ ದಿನೇ ದಿನೇ ಕಂಟಕವಾಗುತ್ತಿದೆ. ಮುಂಬೈಯಿಂದ ಜಿಲ್ಲೆಗೆ ಬಂದ ಶೇ.10 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು ಜಿಲ್ಲೆಯ ಜನರಲ್ಲಿ ಆತಂಕವನ್ನು ಮೂಡಿಸಿದೆ. ಉಡುಪಿಗೆ ಮುಂಬೈನಿಂದ ಬಂದ …

Read More »

ನೀರಿನ ಬೃಹತ್ ಟ್ಯಾಂಕ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ.

ಚಾಮರಾಜನಗರ: ನೀರಿನ ಬೃಹತ್ ಟ್ಯಾಂಕ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಚಾಮರಾಜನಗರದ ತಾಲೂಕು ಕಚೇರಿ ಹಿಂಭಾಗದಲ್ಲಿ ಘಟನೆ ನಡೆದಿದ್ದು, ತಾಲೂಕು ಕಚೇರಿ ಹಿಂಭಾಗದಲ್ಲಿರುವ ಚನ್ನಿಪುರಮೋಳೆ ಹೊಸಬಡಾವಣೆಯಲ್ಲಿದ್ದ ನೀರಿನ ಬೃಹತ್ ಟ್ಯಾಂಕ್ ಕುಸಿದಿದೆ. ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಪಕ್ಕದ ಮನೆಗಳ ಮೇಲೆ ಕುಸಿದುಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಇದು ತುಂಬಾ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ಆಗಿದ್ದು, 50 ಸಾವಿರ …

Read More »

ನನ್ನನ್ನು ಮನೆಗೆ ಕಳಿಸಿ, ಭಯ ಆಗುತ್ತೆ’- ರೈಲ್ವೆ ನಿಲ್ದಾಣದಲ್ಲಿ ವೃದ್ಧ ಹಠ

ಬೆಂಗಳೂರು: ರಾಜ್ಯದಲ್ಲಿ ಕ್ವಾರಂಟೈನ್ ರಾದ್ದಾಂತಗಳು ಮುಂದುವರಿದಿವೆ. ಮುಂಬೈ ರೈಲಿನಲ್ಲಿ ಬಂದಿದ್ದ ವೃದ್ಧ ತಮ್ಮನ್ನು ಮನೆಗೆ ಕಳಿಸಿ ಭಯ ಆಗುತ್ತೆ ಎಂದು ಹಠ ಹಿಡಿದು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಘಟನೆ ನಡೆದಿದೆ. ಮೊದಲು ಹೋಂ ಕ್ವಾರಂಟೈನ್‍ಗೆ ಹೋದರೆ ಮಕ್ಕಳಿಗೆ ತೊಂದರೆ ಆಗುತ್ತೆ ಅಂತ ಸ್ವಯಂಪ್ರೇರಿತವಾಗಿ ಹೋಟೆಲ್ ಕ್ವಾರಂಟೈನ್‍ಗೆ ವೃದ್ಧ ಮುಂದಾಗಿದ್ರು. ಆದರೆ ಬಸ್ಸಿನಲ್ಲಿ ಕುಳಿತವರನ್ನು ನೋಡಿ ಮನಸ್ಸು ಬದಲಿಸಿ, ನಾನು ಇವರೊಂದಿಗೆ ಹೋಗಲ್ಲ. ನಾನು ಹೋಂ ಕ್ವಾರಂಟೈನ್‍ಗೆ ಹೋಗ್ತೀನಿ …

Read More »

ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ .. ವೈರಲ್

ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್‍ಡೌನ್‍ಗೆ ಮತ್ತು ಮದುವೆಯನ್ನು ಸೀಲ್‍ಡೌನ್‍ಗೆ ಹೋಲಿಸಲಾಗಿದೆ. ಈ ಪತ್ರಿಕೆಯ …

Read More »

ಕೊರೊನಾ ಅಟ್ಟಹಾಸ- ವಿಶ್ವ ಪಟ್ಟಿಯಲ್ಲಿ ಭಾರತಕ್ಕೆ ಐದನೇ ಸ್ಥಾನಕ್ಕೆ……….

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಭಾರತದಲ್ಲಿ ಇನ್ನು ಕೊರೊನಾ ಸ್ಫೋಟಗೊಂಡಿಲ್ಲ. ಲಾಕ್‍ಡೌನ್ ವಿನಾಯತಿ ಹಿನ್ನೆಲೆ ಮುಂದೆ ಈ ಸಾಧ್ಯತೆಗಳು ಹೆಚ್ಚು ಎನ್ನುತ್ತಿದೆ. ಈ ವಾದಗಳ ನಡುವೆ ಇಂದು ಭಾರತ ಮತ್ತೊಂದು ಕೆಟ್ಟ ದಾಖಲೆ ಬರೆಯುವತ್ತ ಹೆಜ್ಜೆ ಹಾಕಿದೆ.   ದೇಶದಲ್ಲಿ ಕೊರೊನಾ ಸೋಂಕಿನ ಬಳ್ಳಿ ವೇಗವಾಗಿ ಹಬ್ಬಲು ಶುರುವಾಗಿದೆ. ಲಾಕ್‍ಡೌನ್ ನಿಂದ ರಾಜ್ಯಗಳಿಗೆ ಸೀಮಿತವಾಗಿದ್ದ ಸೋಂಕು, ವಿನಾಯತಿ …

Read More »

ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಮಂಡ್ಯ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆರ್.ವಾಸು ನೇಮಕ.

  ಮಂಡ್ಯ :ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಜನಪರ ಹೋರಾಟಗಾರ, ಸಂಘಟನಾ ಚತುರ. ಮಂಡ್ಯ ಅಕ್ಕಿಹೆಬ್ಬಾಳು ಆರ್.ವಾಸು ಅವರನ್ನು ನೇಮಕ ಮಾಡಿ ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರ ಸಿಂಗ್ ಆದೇಶ ಹೊರಡಿಸಿದ್ದಾರೆ. ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರಸಿಂಗ್ ಅವರು ನೀಡಿರುವ ನೇಮಕಾತಿ ಆದೇಶ ಪತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರಿಗೆ ನೀಡಿ ಮಾತನಾಡಿದ ವಾಸು ರಾಜ್ಯ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ …

Read More »

ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.

ಮಂಡ್ಯ :ವಿಶ್ವವೇ ಮೆಚ್ಚುವಂತೆ ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋಧಿ ಅವರ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲೆ ಅತ ಆಗಿರುವ 9, 10 ಹಾಗೂ 11ನೇ ವಾರ್ಡುಗಳಲ್ಲಿ ಕೇಂದ್ರ ಸರ್ಕಾರದ 1 ವರ್ಷದ ಸಂಪೂರ್ಣ ಪ್ರಗತಿಯ ಚಿತ್ರಣವನ್ನು ಒಳಗೊಂಡಿರುವ …

Read More »