Breaking News

Yearly Archives: 2020

ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಬೆಳಗಾವಿ:  ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ.  ಇಂದು ಯಮಕನಮರಡಿ  ಕ್ಷೇತ್ರದಲ್ಲಿ ಮಾತನಾಡಿದ ಅವರು  ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ.  ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು.  ಲಾಕ್ ಡೌನ್, …

Read More »

ಜೂನ್ 3 ರಂದುತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ

ಬಾಗಲಕೋಟೆ: ಕೋವಿಡ್-19 ಲಾಕ್‌ಡೌನ್‌ ನಂತರ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡುತ್ತಿದ್ದಾರೆ. ಜೂನ್ 3 ರಂದು ಬಾದಾಮಿಗೆ ಬಂದು ಮರುದಿನ ಬೆಂಗಳೂರಿಗೆ ಮರಳಲಿರುವ ಅವರು, ಕೊರೊನಾ ಸೋಂಕು ಹರಡದಂತೆ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸದ ವೇಳೆ ಪರಿಶೀಲಿಸಲಿದ್ದಾರೆ. ಬುಧವಾರ ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಕೊಪ್ಪಳ ಜಿಲ್ಲೆ ಗಿಣಿಗೇರಾಗೆ ಬರುವ ಸಿದ್ದರಾಮಯ್ಯ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಾದಾಮಿ ಬರಲಿದ್ದಾರೆ. …

Read More »

ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …

Read More »

ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ವಿತರಣೆ .

ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …

Read More »

ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ – ಕೇಂದ್ರಕ್ಕೆ ಬರೆದ ಪತ್ರದಲ್ಲಿ ವೈದ್ಯಕೀಯ ಕ್ಷೇತ್ರದ ಕಳವಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಬಗ್ಗೆ ಉಲ್ಲೇಖಿಸಿ ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ (ಐಪಿಹೆಚ್‍ಎ), ಇಂಡಿಯನ್ ಅಸೋಸಿಯೇಷನ್ ಅಂಡ್ ಸೋಷಿಯಲ್ ಮೆಡಿಸಿನ್ (ಐಎಪಿಎಸ್‍ಎಂ) ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ (ಐಎಇ) ಪ್ರಧಾನಿ ನರೇಂದ್ರ …

Read More »

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …

Read More »

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಜೂ.02- ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ …

Read More »

ಔಷಧಿ ಪೂರೈಕೆ ಬಿಲ್ ಬಿಡುಗಡೆಗೂ ಕಮಿಷನ್..!

ಬೆಂಗಳೂರು, ಜೂ.2- ಲಾಕ್‍ಡೌನ್‍ನಿಂದ ಔಷಧ ಪೂರೈಕೆ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಗೆ ಹತ್ತಾರು ಕೋಟಿ ಮಲ್ಯದ ಔಷಧ ಪೂರೈಸಲಾಗಿದ್ದರೂ ಬಿಲ್ ಕ್ಲಿಯರ್ ಆಗುತ್ತಿಲ್ಲ. ಇದೀಗ ಬರೀ ಕೋವಿಡ್‍ಗೆ ಸಂಬಂಧಪಟ್ಟ ಔಷಧಿಗಳಿಗೆ ಮಾತ್ರ ಪೇಮೆಂಟ್ ಆಗುತ್ತಿದ್ದು, ಸೋಂಕಿನ ನೆಪವೊಡ್ಡಿ ಬಾಕಿ ಬಿಲ್‍ಗಳನ್ನು ಚುಕ್ತಾ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಔಷಧ ಪೂರೈಸಿದ್ದ ಸರಬರಾಜುದಾರರಿಗೆ …

Read More »

ಜಾರಕಿಹೊಳಿ, ಗೋಪಾಲಯ್ಯ, ಕುಮಟಳ್ಳಿಗೆ ಸರ್ಕಾರದಿಂದ ಸಿಹಿಸುದ್ದಿ………..

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಗೋಪಾಲಯ್ಯ ಮತ್ತು ಶಾಸಕ ಮಹೇಶ್ ಕುಮಟಳ್ಳಿಯಯವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಲಾಗಿದೆ. ಮಹೇಶ್ ಕುಮಟಳ್ಳಿಗೆ ಕರ್ನಾಟಕ ಕೊಳಗೆರೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.   https://youtu.be/OYEMtBeW6b0 ಶಾಸಕ …

Read More »

ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍………………

ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ. ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ …

Read More »