ಬೆಂಗಳೂರು, ಮೇ 27- ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬಂಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಕಾರಿಗಳಿಗೆ ಲಭ್ಯವಿರುವ ಅಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ನಾಳೆ ಬೆಳಿಗ್ಗೆ 10.30 ಕ್ಕೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಸಭಾಧ್ಯಕ್ಷ …
Read More »Yearly Archives: 2020
ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಮುಂದಾದ ರಾಜ್ಯಸರ್ಕಾರ
ಬೆಂಗಳೂರು, ಮೇ 27- ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸ್ಥಿತಿಗತಿಯನ್ನು ಸಮೀಕ್ಷೆ ನಡೆಸುವ ಮೂಲಕ ಹೆಲ್ತ್ ರಿಜಿಸ್ಟರ್ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಲ್ತ್ ರಿಜಿಸ್ಟರ್ ಬಗ್ಗೆ ಹದಿನೆಂಟು ವಿಭಾಗದಲ್ಲಿ ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ ತಜ್ಞರ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು, ಈ ಸಮೀಕ್ಷೆಯಿಂದ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಸಾಕಷ್ಟು ಅನುಕೂಲಗಳಾಗಲಿವೆ ಎಂದರು ಈ …
Read More »ಬಿರುಗಾಳಿ ಮಳೆಗೆ ಮನೆ ಕಳೆದುಕೊಂಡು ಕಣ್ಣೀರಿಡುತ್ತಿದೆ ಕುಟುಂಬ………
ಗದಗ: ಮಳೆ ರಾಯನ ಆರ್ಭಟಕ್ಕೆ ಮನೆಯ ಶೀಟ್‍ಗಳು ಹಾರಿ ಹೋಗಿ, ಮನೆ ಸಂಪೂರ್ಣ ನಾಶವಾಗಿವೆ. ಪುಟ್ಟ ಮನೆಗಳಲ್ಲೇ ವಾಸಿಸುತ್ತಿದ್ದ ಬಡ ಕುಟುಂಬಗಳು ಸೂರು ಇಲ್ಲದೆ ಕಣ್ಣೀರಿಡುತ್ತಿವೆ. ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಘಟನೆ ನಡೆದಿದ್ದು, ಹಮಾಲರ ಕಾಲೋನಿಯ ಕಳಕವ್ವ ತಳವಾರ ಅವರ ಮನೆಯ ಶೀಟ್‍ಗಳು ಹಾರಿಹೋಗಿವೆ. ಬೆಳಗಿನ ಜಾವ ಸುರಿದ ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ನಿವಾಸಿಗಳು ಕಣ್ಣೀರಿಡುತ್ತಿದ್ದಾರೆ. ಬಿರುಗಾಳಿ ಮಳೆ ಸುರಿಯುವ ಸಂದರ್ಭದಲ್ಲಿ ಮನೆಯಲ್ಲಿ ಗರ್ಭಿಣಿ ಹಾಗೂ ಚಿಕ್ಕಮಕ್ಕಳು ಸಹ …
Read More »ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತಹ ಪರಿಸ್ಥಿತಿ ಕಾಂಗ್ರೆಸ್ ಮುಖಂಡರದ್ದಾಗಿದೆ ಎಂದು ಟೀಕಿಸಿದರು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸಲಾಗುವುದು. ಮೇ ಅಂತ್ಯಕ್ಕೆ ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರ ಅಧಿಕಾರ ಅವಧಿ ಮುಗಿದರೇ, ಕೆಲವು …
Read More »ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ :ಜಗದೀಶ ಶೆಟ್ಟರ್
ಧಾರವಾಡ: ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಎಲ್ಲರಿಗೂ ಒಂದು ಹೊಸ ಅನುಭವ, ಒಂದು ತಿಂಗಳು, ಎರಡು ತಿಂಗಳಿಗೆ ಮುಗಿದು ಹೋಯ್ತು ಎನ್ನುವಂತಹದ್ದಲ್ಲ. ಇದು ನಿರಂತರವಾಗಿ ವರ್ಷಗಟ್ಟಲೇ ಇರುವಂತಹದ್ದು ಎಂದು ಹೇಳಿದರು. ಕೆಲವು ಜನರಿಗೆ ಪಾಸಿಟಿವ್ ಬರುತ್ತಿರುತ್ತದೆ, ಅದೇ ರೀತಿ ಇನ್ನು ಕೆಲವರು ಡಿಸ್ಚಾರ್ಜ್ ಆಗತ್ತಿರುತ್ತಾರೆ. ಹೀಗೆ ನಿರಂತರವಾಗಿ ಪ್ರಕ್ರಿಯೆ …
Read More »ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ
ಕಲಬುರಗಿ: ಶಹಾಬಾದ್ ಪಟ್ಟಣದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸೋಮನಹಳ್ಳಿ ಗ್ರಾಮದಿಂದ ಕೆಲ ದಿನಗಳ ಹಿಂದಷ್ಟೇ ಬಾಲಕಿ ಕಲಬುರಗಿಗೆ ಬಂದಿದ್ದು, ಬಳಿಕ ಆಕೆಯನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. ತನ್ನ ಪೋಷಕರೊಂದಿಗೆ ಇತ್ತೀಚೆಗಷ್ಟೇ ಬಂದಿದ್ದ ಬಾಲಕಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ. ಸೋಮನಹಳ್ಳಿಯಲ್ಲಿ ಬಾಲಕಿಯ …
Read More »2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ
ಬೆಳಗಾವಿ: 2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 145 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 2 ವರ್ಷದ ಮಗು ಕೇರಳ ರಾಜ್ಯದಿಂದ ವಾಪಸ್ ಆಗಿರುವ ಟ್ರಾವೆಲ್ ಹಿಸ್ಟರಿ ಇದೆ. ಇನ್ನು ಉಳಿದ ಮೂವರು ಮಹಾರಾಷ್ಟ್ರ ರಾಜ್ಯದಲ್ಲಿ ಹಿಂದಿರುಗಿದ್ದಾರೆ. ಈವರೆಗೂ 88 ಜನ ಸೋಂಕಿತರು …
Read More »ಮಹದಾಯಿ ನದಿ ನೀರು ವಿಚಾರವಾಗಿ ಡಿಪಿಆರ್ ಸಿದ್ದಪಡಿಸಲಾಗಿದೆ. 800 ಕೋಟಿ ರೂಪಾಯಿ ಯೋಜನೆ ರೂಪರೇಷ ಸಿದ್ದವಾಗಿದೆ.
ಬೆಳಗಾವಿ: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ಜತೆ ಮಾತುಕತೆ ವಿಳಂಬವಾಗಿದೆ. ಶೀಘ್ರ ಈ ವಿಚಾರವಾಗಿ ಚರ್ಚಿಸಿ ನೀರು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿ ತೀರದಲ್ಲಿ ಸದ್ಯ ನೀರನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಅವಧಿ ವೇಳೆಗೆ ಎಲ್ಲ ಸಮಸ್ಯೆಗಳಿಗೆ ಇತಿಶ್ರೀ ಹಾಡಲಾಗುವುದು ಎಂದರು. …
Read More »ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಪ್ಲಾನ್ ಮಾಡಿದ್ದ ನಾಲ್ವರು ಅಂದರ್
ಬೆಂಗಳೂರು, ಮೇ 27- ಕತ್ತಲಲ್ಲಿ ಹೊಂಚು ಹಾಕಿ ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಲು ಸಜ್ಜಾಗಿದ್ದ ನಾಲ್ವರು ದರೋಡೆಕೋರರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಗೋಪಾಲನಗರದ ಅಮರನಾಥ್ (31), ಶಿವರಾಜ್ (32), ಕೆಪಿ ಅಗ್ರಹಾರದ ಶಾಂತರಾಜು (27) ಹಾಗೂ ಶ್ರೀನಿವಾಸ ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ 2ನೆ ಹಂತದ ಭರತ್‍ನಗರ ಪಾರ್ಕ್ ಸಮೀಪ ಕತ್ತಲಲ್ಲಿ ನಿಂತು ದಾರಿಯಲ್ಲಿ ಒಂಟಿಯಾಗಿ ಹೋಗುವ …
Read More »ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ …
Read More »