ಗುಡಿಬಂಡೆ : ತಾಲೂಕಿನ ಜಂಬಿಗೇಮರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ. ಗ್ರಾಮದ ನಿವಾಸಿಗಳು ಅಂಗನವಾಡಿಗೆ ಭೇಟಿ ನೀಡಿದಾಗ ಮಕ್ಕಳಿಗೆ ಕಳಪೆ ಆಹಾರ ವಿತರಿಸುವುದು ಬೆಳಕಿಗೆ ಬಂದಿದೆ. ಕೇಂದ್ರದಲ್ಲಿಸಂಗ್ರಹಿಸಿರುವ ಒಡೆದ ಮೊಟ್ಟೆ ನೋಡಿ ಬೇಸರಗೊಂಡ ಅವರು, ಕಳಪೆ ಮಟ್ಟದ ಆಹಾರ ಸೇವಿಸುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ, ಇದನ್ನು ಕಂಡು ಕಾಣದಂತೆ ವರ್ತಿಸುವ ಸಿಡಿಪಿಒ, …
Read More »Yearly Archives: 2020
ಆನಲೈನ್ ಮುಖಾಂತರ ವೆಬ್‌ಪೇಜ್‌ನಲ್ಲಿ ಶೀತಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಗೊಳಗಾದ ಪ್ರಕರಣಗಳ ವರದಿ ನೀಡಲು ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ kpme.karnataka.tech ವೆಬ್‌ಪೇಜಗೆ ಸಂಬಂಧಿಸಿದಂತೆ ಇನ್ನೂ ಸುಮಾರು ಖಾಸಗಿ ಆರೋಗ್ಯ ಸಂಸ್ಥೆ/ಆಸ್ಪತ್ರೆ/ ಕ್ಲೀನಿಕಗಳಿಗೆ User ID ಹಾಗೂ ಪಾಸ್ ವರ್ಡ್ ಸಿಗದೇ ಇರುವ ಬಗ್ಗೆ ಈ ಕಚೇರಿಗೆ ದೂರವಾಣಿ ಮುಖಾಂತರ ಮಾಹಿತಿ ಸ್ವೀಕೃತವಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿದ್ದಾರೆ. ಆರೋಗ್ಯ ಸಂಸ್ಥೆ/ಆಸ್ಪತ್ರೆ/ಕ್ಲಿನಿಕ್‌ನವರು ತಮ್ಮ ಕೆ.ಪಿ.ಎಂ.ಇ ನೊಂದಣಿ ಪ್ರಮಾಣ ಪತ್ರ ಹಾಗೂ ದೂರವಾಣಿ ಸಂಖ್ಯೆ ಮತ್ತು ಪೂರ್ಣ ವಿಳಾಸದೊಂದಿಗೆ ಈ ಕಚೇರಿಯ ಕೆ.ಪಿ.ಎಂ.ಇ ವಿಭಾಗಕ್ಕೆ ಸಲ್ಲಿಸಿ …
Read More »ಗೋವಾದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ………..
ಗೋವಾ ರಾಜ್ಯ ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ ವಿವಿಧ ರಾಜ್ಯಗಳಿಂದ ಆಗಮಿಸಿದ ಒಟ್ಟು 17,626 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಂದ ಆಗಮಿಸಿದವರಲ್ಲಿ ಅಧಿಕೃತ ಪರವಾನಿಗೆ ಪಡೆದು 9987 ಹಾಗೂ ಪರವಾನಿಗೆ ಪಡೆಯದೆ 7639 ಜನರು ಜಿಲ್ಲೆಗೆ ಆಗಮಿಸಿದ್ದು, ಒಟ್ಟು 17,626 ಜನರು ಜಿಲ್ಲೆಗೆ ಆಗಮಿಸಿದ್ದು ಅವರೆಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ನಗರ …
Read More »ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ
ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ …
Read More »ಇಳಿಕೆಯಾದ ವಿದ್ಯುತ್ ಬೇಡಿಕೆ, ರಾಯಚೂರಿನ ಉಷ್ಣ ವಿದ್ಯುತ್ ಸ್ಥಾವರ ಶಟ್‌ಡೌನ್; ಬೀದಿಗೆ ಬಿದ್ದ ಕಾರ್ಮಿಕರು
ರಾಯಚೂರು: ಅಂಫಾನಾ ಚಂಡಮಾರುತದ ಹಿನ್ನೆಲೆ, ರಾಜ್ಯದಲ್ಲೂ ಅಲ್ಲಲ್ಲಿ ಮಳೆಯಾಗುತ್ತಿದೆ. ಪರಿಣಾಮ ಪ್ರಸ್ತುತ ವಿದ್ಯುತ್ ಬೇಡಿಕೆ ಇಳಿಕೆಯಾಗಿದೆ. ಇದರೊಂದಿಗೆ ಪವನ ಹಾಗು ಸೌರಶಕ್ತಿ ಉತ್ಪಾದನೆ ಅಧಿಕವಾಗಿದ್ದು, ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಬೇಸಿಗೆಯಲ್ಲಿಯೇ ರೆಸ್ಟ್ ನೀಡಲಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಅನ್ನು ರಾಯಚೂರು ಮೂಲದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಂದ ನೀಡಲಾಗುತ್ತಿದೆ. 40 ವರ್ಷಗಳ ಇತಿಹಾಸದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಬಹುತೇಕವಾಗಿ ಶಾಖೋತ್ಪನ್ನ ಸ್ಥಾವರಗಳೆ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದವು. ಆದರೆ, ಈ ಬಾರಿ ಬೇಸಿಗೆಯ …
Read More »ಚಿಕನ್ ಗೆ ಫುಲ್ ಡಿಮ್ಯಾಂಡ್; ದುಡ್ಡು ಕೊಟ್ಟರೂ ಸಿಗುತ್ತಿಲ್ಲ ಬೇಡಿಕೆಯಷ್ಟು ಕೋಳಿ
ಬೆಂಗಳೂರು (ಮೇ 21); ಕೊರೊನೋ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಲಾಕ್ ಡೌನ್ ಆಗಿ ಸಾಕಷ್ಟು ಉದ್ಯಮಗಳು ಸಂಕಷ್ಟಕ್ಕೀಡಾಗಿದ್ದರೆ, ಮಾಂಸಾಹಾರ ವ್ಯಾಪಾರ ಮಾತ್ರ ಇಂದಿಗೂ ಫುಲ್ ಡಿಮ್ಯಾಂಡ್ ಉಳಿಸಿಕೊಂಡಿದೆ. ಪ್ರಸ್ತುತ ಚಿಕನ್‌ಗೆ ಎಲ್ಲಿಲ್ಲಿದ ಬೇಡಿಕೆಯಿದ್ದು, ಚಿಕನ್ ವ್ಯಾಪಾರಿಗಳಿಗೆ ಮುಂಗಡ ದುಡ್ಡು ಕೊಟ್ಟರೂ ಬೇಡಿಕೆಯಷ್ಟು ಚಿಕನ್ ಸಿಗುತ್ತಿಲ್ಲ. ಪರಿಣಾಮ ಚಿಕನ್ ದರವೂ ಏರುತ್ತಿದೆ. ಕಳೆದೆರಡು ತಿಂಗಳ ಹಿಂದೆ ಚಿಕನ್ ವ್ಯಾಪಾರ ಸಾಕಷ್ಟು ಕಳೆಗುಂದಿತ್ತು. ಚಿಕನ್ ತಿಂದರೆ ಕೊರೋನಾ ಬರುತ್ತೆ ಎಂಬ ಭಯಕ್ಕೆ …
Read More »ಲಾಕ್‍ಡೌನ್‍ನಿಂದ ಒಂದಾದ ತಂದೆ, ಮಗ ………….
ಮೈಸೂರು: ಕೊರೊನಾದಿಂದ ಸೃಷ್ಟಿಯಾದ ಲಾಕ್‍ಡೌನ್ ಅದೆಷ್ಟೊ ಜನರ ಬದುಕನ್ನೆ ಕಸಿದುಕೊಂಡಿದೆ. ಆದರೆ ಒಬ್ಬ ವೃದ್ಧನ ಬಾಳಿಗೆ ಮಾತ್ರ ಹೊಸ ಬೆಳಕು ಮೂಡಿಸಿದೆ. ತಂದೆಯನ್ನು ಕಳೆದುಕೊಂಡ ಮಕ್ಕಳಿಗೆ ಈ ಲಾಕ್‍ಡೌನ್ ನಿಂದ ಮೂರು ವರ್ಷದ ಹಿಂದೆ ಕಳೆದುಕೊಂಡಿದ್ದ ಅಪ್ಪ ಸಿಕ್ಕಿದ್ದಾರೆ. ಉತ್ತರ ಪ್ರದೇಶದ ರಾಜ್‍ಪುರ್ ನಿವಾಸಿ ಕರಮ್ ಸಿಂಗ್ ತನ್ನ ಕಿರಿಯ ಪುತ್ರನ ಮದುವೆಗೆ ಹಣ ಹೊಂದಿಸಬೇಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ನಂತರ ಮೈಸೂರಿಗೆ ಬಂದು ಕಳೆದ ಮೂರು ವರ್ಷದಿಂದ ಬೀದಿ …
Read More »ಕೆ.ಆರ್.ಪೇಟೆ ಪೇದೆಗೆ ಕೊರೊನಾ- 2 ಠಾಣೆ ಸೀಲ್‍ಡೌನ್……….
ಮಂಡ್ಯ: ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಯೊಬ್ಬರಿಗೆ ಕೊರೊನಾ ತಗುಲಿದ ಬೆನ್ನಲ್ಲೇ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಮುಖ್ಯ ಪೇದೆಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದೆ. ಕ್ರೈಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆಯು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ಕೊಟ್ಟಿದ್ದ ವೇಳೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಪೇಗೆ ಸೋಂಕು ದೃಢಪಡುತ್ತಿದ್ದಂತೆ ಅವರು ಭೇಟಿ ನೀಡಿದ್ದ ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ನಾಲ್ಕು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ. ಮುಖ್ಯ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ …
Read More »ಗ್ರಾ.ಪಂ. ಸದಸ್ಯನ ಕೊಲೆ ಪ್ರಕರಣದಲ್ಲಿ ಟಿವಿ ಚಾನೆಲ್‍ನ ಸಿಇಒ ಅರೆಸ್ಟ್..!
ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್‍ನ ವ್ಯವಸ್ಥಾಪಕ ನಿರ್ದೇಶಕ ಮೋಹನ್‍ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …
Read More »‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ
ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …
Read More »