ಬೆಂಗಳೂರು, ಏ.26- ಕೊರೋನ ವೈರಾಣು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲಿ ಅಂತರ್ಜಲದ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಗೃಹ ಬಳಕೆ ನೀರಿನ ಪ್ರಮಾಣ ಹೆಚ್ಚಾಗಿದ್ದರೆ, ವಾಣಿಜ್ಯ ಬಳಕೆ ನೀರಿನ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ 2.1 ಮೀಟರ್ ನಿಂದ 90 ಮೀಟರ್ ವರೆಗೂ ಅಂತರ್ಜಲ ಹೆಚ್ಚಳವಾಗಿರುವುದು ಕಂಡುಬಂದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ಈ ಸಂಜೆಗೆ ತಿಳಿಸಿದರು. …
Read More »Yearly Archives: 2020
ನೆಲಕ್ಕುರುಳಿದ ಬೃಹತ್ ಮರ, ಎರಡು ಕಾರುಗಳು ಜಖಂ- ತಪ್ಪಿದ ಭಾರೀ ಅನಾಹುತ……
ಬೆಂಗಳೂರು: ಕಾರ್ ಗಳ ಮೇಲೆ ಬೃಹತ್ ಮರ ಬಿದ್ದು ಒಂದು ಕಾರ್ ಸಂಪೂರ್ಣ ಜಖಂ ಆಗಿದ್ದು, ಇನ್ನೊಂದು ಭಾಗಶಃ ಜಖಂ ಆಗಿದೆ. ಸಿಲಿಕಾನ್ ಸಿಟಿಯ ಗಿರಿನಗರದಲ್ಲಿ ಘಟನೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ನೆಲ ತೇವವಾಗಿದ್ದರಿಂದ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಎರಡು ಕಾರ್ ಗಳ ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಎರಡು ಕಾರ್‍ಗಳ ಪೈಕಿ ಒಂದು ಕಾರು …
Read More »ಒಂದೇ ಕುಟುಂಬದ ಐವರ ಮೃತದೇಹ ಮನೆಯೊಳಗೆ ಪತ್ತೆ…………
ಲಕ್ನೋ: ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರ ಮನೆಯಲ್ಲಿಯೇ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಶೃಂಗಾರ್ ನಗರ ಕಾಲೋನಿಯಲ್ಲಿ ನಡೆದಿದ್ದು, ತಮ್ಮ ನಿವಾಸದಲ್ಲಿ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಿವೃತ್ತ ಆರೋಗ್ಯ ಕಾರ್ಯಕರ್ತ ರಾಜೇಶ್ವರ್ ಪ್ರಸಾದ್ ಪಚೌರಿ (80), ಅವರ ಸೊಸೆ ದಿವ್ಯಾ (33), ಅವರ ಇಬ್ಬರು ಮಕ್ಕಳಾದ ಲಾಲೂ (1), ಆರುಶ್ (10) …
Read More »ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………
ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …
Read More »ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ………..
ಬೆಳಗಾವಿ -ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಪಡಿಸಿರುವ ಆಯುಷ್ ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಸಧ್ಯಕ್ಕೆ ಕೋವಿಡ್ -19 ಕುರಿತು ಮೊದಲ್ಯ ಆದ್ಯತೆಯ ಮೇಲೆ ಮಾಹಿತಿಗಳನ್ನು ನೀಡುವ ಈ ಆ್ಯಪ್ ನಂತರದಲ್ಲಿ ಬೆಳಗಾವಿ ನಗರದ ಸಂಪೂರ್ಣ ಮಾಹಿತಿ ಒದಗಿಸುವ ಸಿಟಿಜನ್ ಆ್ಯಪ್ ಆಗಿ ಪರಿವರ್ತನೆಯಾಗಲಿದೆ. ಪ್ಲೇ ಸ್ಟೋರ್ ಗೆ ಹೋಗಿ AyushBelagavi ಎಂದು ಹುಡುಕಿದರೆ ಆ್ಯಪ್ ಲಭ್ಯವಿದೆ. ಕೊರೋನಾ ಕುರಿತು ಕರ್ನಾಟಕದ ಮತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ …
Read More »ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …
Read More »ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………
ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …
Read More »ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.
ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಶ್ರಮದಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಎಂಬಿಬಿಎಸ್ ವೈದ್ಯರ …
Read More »ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು. ಶಾಸಕ …
Read More »ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ
ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …
Read More »