ನವದೆಹಲಿ: ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವಿಕೆ ಹಾಗೂ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮೋದಿ ಅವರು ಚರ್ಚೆ ಮಾಡಲಿದ್ದಾರೆ. ಈ ಹಿಂದೆ ಲಾಕ್‍ಡೌನ್ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯ ವಿಚಾರವಾಗಿ ಎರಡು ಬಾರಿ ಮೋದಿ ಅವರು ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ …
Read More »Yearly Archives: 2020
ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ.
ರಾಯಚೂರು: ಕೊರೊನಾ ಲಾಕ್‍ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದೆ. ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯಲ್ಲಿ ಸಂಪ್ರಾದಾಯಿಕ ಬೆಳೆಯಾಗಿ ವಿಳ್ಯದೆಲೆ ಬೆಳೆಯುತ್ತಿದ್ದ ರೈತರು ಮಾರುಕಟ್ಟೆಯಿಲ್ಲದೆ ನಷ್ಟದಲ್ಲಿದ್ದಾರೆ. ಜಿಲ್ಲೆಯ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಎಲೆಬಿಚ್ಚಾಲಿ ಗ್ರಾಮ ಈ ಹಿಂದೆ ವಿಳ್ಯೆದೆಲೆಯನ್ನು ಬೆಳೆಯುವುದರಲ್ಲಿ ತುಂಬಾ ಪ್ರಸಿದ್ಧಿ ಹೊಂದಿತ್ತು. ಎಲೆ ಬೆಳೆಯುವ ಹಿನ್ನೆಲೆ ಈ ಗ್ರಾಮಕ್ಕೆ ಎಲೆಬಿಚ್ಚಾಲಿ ಎನ್ನುವ ಹೆಸರು ಬಂದಿದೆ. ಆದರೆ …
Read More »ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ
ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ …
Read More »ಹೆಸರನ್ನೇ ಹೇಳದೆ ಆಟೋ ಚಾಲಕರಿಗೆ ವೈದ್ಯರ ತಂಡದಿಂದ ಧನಸಹಾಯ
ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ತಿಂಗಳು ಕಳೆಯುತ್ತಿದೆ. ಈ ನಡುವೆ ದುಡಿಮೆಯೂ ಇಲ್ಲದೆ ಆಟೋ ಚಾಲಕರ ಸ್ಥಿತಿಯೂ ಶೋಚನೀಯವಾಗಿದೆ. ಆಟೋಗಳನ್ನು ಬಾಡಿಗೆ ಪಡೆದು ದುಡಿಯುತ್ತಿದ್ದ ಚಾಲಕರ ಸ್ಥಿತಿಯಂತೂ ಇನ್ನೂ ಗಂಭೀರ. ಹೀಗಾಗಿಯೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಆಟೋ ಓಡಿಸಿಕೊಂಡು ಬದುಕು ನಡೆಸುತ್ತಿದ್ದ, 40 ಕ್ಕೂ ಹೆಚ್ಚು ಆಟೋ ಚಾಲಕರಿಗೆ ಹೆಸರನ್ನು ಹೇಳದ ಮೂವರು ವೈದ್ಯರ ತಂಡವೊಂದು ಆರ್ಥಿಕ ನೆರವು ನೀಡಿದೆ. ಪ್ರತೀ ಚಾಲಕರಿಗೆ 1 ಸಾವಿರ …
Read More »ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಕಂಟೈನ್‍ಮೆಂಟ್ ಜೋನ್‍ಗಳಿಗೆ? ಇಲ್ಲಿದೆ ವಿವರ
ಬೆಂಗಳೂರು: ಕೊರೊನಾ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಮಾತ್ರ ಲಾಕ್‍ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್‍ಮೆಂಟ್ ಜೋನ್‍ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …
Read More »ರಾಮನಗರ ಗ್ರೀನ್ ಜೋನ್ ನಲ್ಲಿದೆ ಜನರನ್ನ ಕರೆತಂದು ರೆಡ್ ಜೋನ್ ಗೆ ತರುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಏ.22-ಕೊರೋನಾದಿಂದಾಗಿ ಲಾಕ್ ಡೌನ್ ಮಾಡಿರುವುದರಿಂದ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿದ್ದರೆ ರೈತರಿಗೆ 5 ಸಾವಿರ ಕೋಟಿ ರೂ ಪ್ಯಾಕೇಜ್ ಕೊಡುತ್ತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ನಾವು ಕೊಟ್ಟ ಸಲಹೆಯನ್ನ ಪರಿಗಣಿಸುತ್ತಿಲ್ಲ. ರೈತರ ವಿಚಾರದಲ್ಲಿ ಯಾರು ಟೀಕೆ ಮಾಡಬೇಡಿ. ನಾನು ರೈತರ ಕಷ್ಟದಲ್ಲಿ ನೆರವಿಗೆ ಬಂದು ಹಲವರಿಗೆ ಸಹಾಯ ಮಾಡಿದ್ದೇನೆ. ಈ ಸಂದರ್ಭದಲ್ಲಿ ಯಾರು ಟೀಕೆ …
Read More »ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಒಡಗೂಡಿ ಭೇಟಿ ನೀಡಿ ಪರಿಶೀಲಿಸಿದರು. ಇದೇ …
Read More »ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್
ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …
Read More »“ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ”
ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಅಲ್ಲದೇ ಈಗಾಗಲೇ …
Read More »ಇಂದು 9 ಮಂದಿಯಲ್ಲಿ ಕೊರೊನಾ ಪತ್ತೆ, ರಾಜ್ಯದಲ್ಲಿ 427ಕ್ಕೆ ಏರಿದ ಸೋಂಕಿತರ ಸಂಖ್ಯೆ..
ಬೆಂಗಳೂರು : ಅತ್ತ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿರುವ ಬೆನ್ನಲ್ಲೇ, ಇತ್ತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ ಅಂದರೆ ಮಂಗಳವಾರ ಸಂಜೆ 5 ರಿಂದ ಬುಧವಾರ ಸಂಜೆ 5 ರ ವರೆಗೆ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಮವಾರ 18 ಮತ್ತು ಮಂಗಳವಾರ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬುಧವಾರ 9 ಜನರಿಗೆ …
Read More »