ಬೆಂಗಳೂರು, ನ.27- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ. ಹಾಗಾಗಿ ಅವರು ಓಲೈಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘ ಅವಯವರೆಗೂ ಯಡಿಯೂರಪ್ಪ ರಾಜಕೀಯದಲ್ಲಿದ್ದಾರೆ. ಅಧಿಕಾರದ ಕೊನೆಯ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಅವರದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಓಲೈಕೆ ರಾಜಕಾರಣ …
Read More »Yearly Archives: 2020
ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿಗಳ ಅನುದಾನ:B.S.Y.
ಬೆಂಗಳೂರು,ನ.27- ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಸಮುದಾಯ ಭವನ ಹಾಗೂ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶಲಾಯದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪೊಲೀಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. ಅದನ್ನು ಇನ್ನಷ್ಟು ಶಸಕ್ತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಪ್ರಯೋಗಾಲಯದ ಪ್ರಯೋಜನ ಸಮಾಜಕ್ಕೆ ದೊರೆಯಲಿ ಎಂದು ಆಶೀಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ …
Read More »ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ:ಡಿಸಿಪಿ ಗೀತಾ ಪ್ರಸನ್ನ
ಮೈಸೂರು: ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ ಎಂದು ಮೈಸೂರು ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ದಂಡದ ಜೊತೆ ಮಾಸ್ಕ್ ದಂಡ ಸೇರಿ ಇದೂವರೆಗೆ 56,77,950 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ ಮೈಸೂರು ಪೊಲೀಸರು ಮಾಸ್ಕ್ ದಂಡಾಸ್ತ್ರ ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಪೊಲೀಸರು ಮೊದಲು ರಸ್ತೆ ರಸ್ತೆಗಳಲ್ಲಿ ಜಾಗೃತಿ ಮೂಡಿಸುತ್ತಾರೆ. …
Read More »ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿ
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ಕ್ಕೆ ಮುಂದೂಡಿದೆ. ಈ ಮೂಲಕ ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿಯಾಗಿದೆ. ಇಂದು ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಡಿ.4ಕ್ಕೆ ಮುಂದೂಡಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಕೀಲರು ವಾಪಸ್ ಪಡೆದಿದ್ದರು. ಇದೀಗ ಹೊಸ …
Read More »2020ನೇ ಸಾಲಿನ ‘ವೀರ ಕನ್ನಡಿಗ ಪ್ರಶಸ್ತಿ’ಗೆ ಬೆಳಗಾವಿ ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ.
ಬೆಂಗಳೂರು : ಹೂ ಅಲ್ ಶಿಫಹ ವನೌಷಧಿಕ ಆಯುರ್ವೇದ ವೈದ್ಯ ಪರಿಷತ್ ಹಾಗೂ ಜನಕಲ್ಯಾಣ ಟ್ರಸ್ಟ್, ಹಾಗೂ ಕರ್ನಾಟಕದ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಂಘರ್ಷ ಸಮಿತಿ ಸಹಯೋಗದಲ್ಲಿ 2020ನೇ ಸಾಲಿನ ‘ವೀರ ಕನ್ನಡಿಗ ಪ್ರಶಸ್ತಿ’ಗೆ ಬೆಳಗಾವಿ ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಗುರುಭವನ ಸಂಭಾಣಗದಲ್ಲಿ ಇದೇ 29ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 2020 ನೇ ಸಾಲಿನ ಪ್ರಶಸ್ತಿಗೆ ಹತ್ತು …
Read More »ನಟಿ ಕಂಗನಾ ರಣಾವತ್ ಅವರುಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿ
ಹೈದರಾಬಾದ್: ಸದ್ಯ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿಯಾಗಿದ್ದಾರೆ.ಹೌದು. ಇಂದು ಬೆಳಗ್ಗೆ ಭೇಟಿಯಾಗಿರುವ ಕಂಗನಾ ಸಂಜಯ್ ದತ್ ಅವರನ್ನು ನೋಡಿ ಅಚ್ಚರಿಯೊಂದಿಗೆ ಖುಷಿಯಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಇನ್ನಷ್ಟು ವೃದ್ಧಿಸಲು ಪ್ರಾರ್ಥೊಸೋಣ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಂಗನಾ, ಹೈದರಾಬಾದ್‍ನ ಹೋಟೆಲಿನಲ್ಲಿ ತಂಗಿರುವ ಸುದ್ದಿ ತಿಳಿದು ನಾನು ಇಂದು ಬೆಳಗ್ಗೆ ಸಂಜು ಅವರನ್ನು ನೋಡಲು ತೆರಳಿದೆ. ಈ …
Read More »ರಮೇಶ್ ಜಾರಕಿಹೊಳಿ ಮತ್ತು ನಾನು 20 ವರ್ಷದ ಸ್ನೇಹಿತರು ಅವರು ನನ್ನ ಪರವಾಗಿ ಹೈಕಮಾಂಡ್ ನಾಯಕರ ಬಳಿ ಮಾತನಾಡುತ್ತಿದ್ದಾರೆ ಸಿ.ಪಿ.ಯೋಗೇಶ್ವರ್
ಬೆಂಗಳೂರು, ನ.27- ಸರ್ಕಾರ ರಚನೆ ವೇಳೆ ನನ್ನ ಪಾತ್ರ ಏನು ಎಂಬುದು ಹೈಕಮಾಂಡ್ ನಾಯಕರಿಗೆ ಗೊತ್ತಿದೆ. ಹಾಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ನವದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿರುವವರನ್ನು ಗಮನಿಸಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು. ಇಂದು ಬಿ.ಎಲ್.ಸಂತೋಷ್ ಅವರನ್ನು …
Read More »ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ಬಾಯ್ಸ್ ಗೆ 375 ರ ಬೃಹತ್ ಗುರಿ
ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ಬಾಯ್ಸ್ ಗೆ 375 ರ ಬೃಹತ್ ಗುರಿ ನೀಡಿದೆ. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ …
Read More »ನೆರವೇರಿತು ಲಕ್ಷ್ಮಿ ಪುತ್ರನ ವಿವಾಹ
ಪಣಜಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ, ರಾಜ್ಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಮತ್ತು ಭದ್ರಾವತಿಯ ಬಿ.ಕೆ.ಶಿವಕುಮಾರ ಪುತ್ರಿ ಡಾ.ಹಿತಾ ವಿವಾಹ ಗೋವಾದ ಲೀಲಾ ಪ್ಯಾಲೇಸ್ ಹೊಟೆಲ್ ನಲ್ಲಿ ಇದೀಗ ನೆರವೇರಿದೆ. ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ಯು.ಟಿ.ಖಾದರ್, ಈಶ್ವರ ಖಂಡ್ರೆ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಮೃಣಾಲ್ ಅವರು ಹಿತಾ ಅವರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದರು. ಕಳೆದ 4 ದಿನಗಳಿಂದ …
Read More »ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.
ಬೆಂಗಳೂರು,ನ.27- ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸದರ ಸಭೆ ಕರೆದಿರುವ ಬೆನ್ನಲ್ಲೇ, ದೆಹಲಿಯಲ್ಲಿ ಲಾಬಿ ಶುರುವಾಗಿದೆ. ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಬಿಜೆಪಿ …
Read More »