ಬೆಂಗಳೂರು: ಚಲಿಸುತ್ತಿದ್ದ ಕ್ಯಾಬ್ಗೆ ಹಿಂಬದಿಯಿಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಎಂಜಿ ರೋಡ್ನ ಟ್ರಿನಿಟಿ ಸರ್ಕಲ್ ಬಳಿ ಡಿಸಿಪಿ ಕುಲ್ ದೀಪ್ ಜೈನ್ ಮನೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಜೀಪ್ ಟ್ರಿನಿಟಿ ಸರ್ಕಲ್ ಬಳಿ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೊದಲು ಟಾಟಾ ಇಂಡಿಗೊ ಕ್ಯಾಬ್ಗೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲಸೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »Yearly Archives: 2020
ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ.
ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ. ತಮ್ಮ ಮರಣದಂಡನೆಯನ್ನು ತಡೆ ಹಿಡಿಯುವಂತೆ ಅಪರಾಧಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ಮತ್ತು ಮುಖೇಶ್ ಸಿಂಗ್ (32) ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಅಪರಾಧಿಗಳ ಮುಂದೆ ಇದ್ದ ಎಲ್ಲಾ ಕಾನೂನು ಆಯ್ಕೆಗಳ ಅಂತ್ಯವನ್ನು ಸೂಚಿಸುತ್ತದೆ. …
Read More »ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ ಮಾಜಿ ಮಂತ್ರಿ ಡಿ.ಟಿ.ಜಯಕುಮಾರ್ ಆಪ್ತಸಹಾಯಕನಾಗಿದ್ದ ಶಿಕ್ಷಕನ ರಾಸಲೀಲೆ
ಮೈಸೂರು: ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ ಮಾಜಿ ಮಂತ್ರಿ ಡಿ.ಟಿ.ಜಯಕುಮಾರ್ ಆಪ್ತಸಹಾಯಕನಾಗಿದ್ದ ಶಿಕ್ಷಕನ ರಾಸಲೀಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ನೀತಿ ಪಾಠ ಹೇಳಿಕೊಟ್ಟಿದ್ದ ಶಾಲೆಯ ಹಳೆಯ ವಿಧ್ಯಾರ್ಥಿನಿಯನ್ನ ಮಂಚಕ್ಕೆ ಕರೆದ ಶಿಕ್ಷಕ ವಿಧ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪ ನೆಡೆಸಿರುವ ಫೋಟೋಗಳು ವೈರಲ್ ಆಗಿದೆ .ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ಬಣ್ಣ ಬಯಲಾಗಿದೆ ೫೮ ವರ್ಷದ ಶಿಕ್ಷಕ ಸಿದ್ದರಾಜು …
Read More »ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ
ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …
Read More »ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ
ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.
Read More »ಕೊಣ್ಣೂರಲ್ಲಿ 2 ಎಕರೆ ಜಾಗದಲ್ಲಿ ಶೀಘ್ರ 30 ಬೆಡ್ ಹೈಟೆಕ್ ಆಸ್ಪತ್ರೆ ನಿರ್ಮಾಣ: ಸಚಿವ ರಮೇಶ ಜಾರಕಿಹೊಳಿ ಭರವಸೆ
ಗೋಕಾಕ: ಕೊಣ್ಣೂರು ಪಟ್ಟಣದಲ್ಲಿ 2 ಎಕರೆ ಜಾಗದಲ್ಲಿ ಶೀಘ್ರದಲ್ಲಿ ಮತ್ತೊಂದು 30 ಬೆಡ್ ನೂತನ ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ರು. ಕೊಣ್ಣೂರು ಪಟ್ಟಣದಲ್ಲಿ 6 ಬೆಡ್ ಹೊಂದಿರುವ ನೂತನ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಯಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಎಂಬ ಭಾವನೆ ಜನರ ಮನದಲ್ಲಿ ಬೇರುರಿದೆ. ಮೊದಲು ಅದನ್ನು ಹೊಡೆದು ಹಾಕಬೇಕು. ನನ್ನ ಮಗ ಸಂತೋಷ ಸರ್ಕಾರಿ …
Read More »ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ವಿರುದ್ಧ ಕಠಿಣ ಕ್ರಮ
ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …
Read More »): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು
ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …
Read More »‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್ ಕುಮಾರ್
‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್ ಕುಮಾರ್ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …
Read More »ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ
ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಎಸ್‍ಎಲ್‍ಜೆ ಪ್ರೌಢಶಾಲೆಯ ಶಿಕ್ಷಕ ಆರ್.ಎಮ್.ದೇಶಪಾಂಡೆ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ …
Read More »